ಮಂಗಳೂರು : ರಾಮಕೃಷ್ಣ ಮಿಷನ್ 32ನೇ ವಾರದಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನ

ರಾಮಕೃಷ್ಣ ಮಿಷನ್ ನೇತೃತ್ವದ 40 ವಾರಗಳ “ಸ್ವಚ್ಚ ಭಾರತಕ್ಕಾಗಿ ಸ್ವಚ್ಚ ಮಂಗಳೂರು” 32ನೇ ಸ್ವಚ್ಛತಾ ಅಭಿಯಾನವನ್ನು ದಿನಾಂಕ 27-12-2015 ರಂದು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಯಿತು. ಬೆಳಿಗ್ಗೆ...

ಮಂಗಳೂರು: ಅನೈತಿಕ ಗೂಂಡಾಗಿರಿಯಿಂದ ಜಿಲ್ಲೆಯ ಸಚಿವ ಶಾಸಕರನ್ನು ಬೆತ್ತಲೆಗೊಳಿಸಿದೆ : ಫಿಎಫ್ ಐ

ಮಂಗಳೂರು: ನಗರದ ಅತ್ತಾವರದಲ್ಲಿ ಮುಸ್ಲಿಂ ಸಮುದಾಯದ ಯುವಕನ ಮೇಲೆ ನಡೆದ ಅನೈತಿಕ ಗೂಂಡಾಗಿರಿಯಿಂದ ಯುವಕ ಬೆತ್ತಲೆಗೊಂಡಿಲ್ಲ. ಬದಲಾಗಿ ಜಿಲ್ಲೆಯ ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೊ ಅವರನ್ನು ಬೆತ್ತಲೆಗೊಳಿಸಲಾಗಿದೆ...

ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಪುನರಾವರ್ತನೆ : ರಶ್ಮಿ ಡಿಸೋಜ

ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಪುನರಾವರ್ತನೆ : ರಶ್ಮಿ ಡಿಸೋಜ ಮಂಗಳೂರು: ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸಿರುವುದು ಚುನಾವಣಾ ಫಲಿತಾಂಶದಿಂದ ಖಚಿತವಾಗಿದ್ದು, ಮುಂದೆ ಕರ್ನಾಟಕದಲ್ಲೂ ಇದು ಪುನರಾವರ್ತನೆಯಾಗುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ...

ಮಂಗಳೂರು: ದೇರಳಕಟ್ಟೆಯಲ್ಲಿ ಮೇಲ್ತೆನೆ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು : ಬ್ಯಾರಿ ಲೇಖಕರು-ಕಲಾವಿದರನ್ನು ಒಳಗೊಂಡ "ಮೇಲ್ತನೆ" ಸಂಘಟನೆ ವತಿಯಿಂದ ಶನಿವಾರ ದೇರಳಕಟ್ಟೆಯಲ್ಲಿ "ಬ್ಯಾರಿ ಭಾಷಾ ದಿನ" ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಂಗ್ಲಭಾಷೆಯ ಪ್ರಭಾವದಿಂದ ಬ್ಯಾರಿ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯಾಗಿದ್ದರೂ, ಇದೀಗ ಅಲ್ಲಲ್ಲಿ...

ಮಂಗಳೂರು: ಶ್ರೀ ಕೃಷ್ಣ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಮಂಗಳೂರು: ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜುಲೈ 31ರಂದು ವಿ.ಟಿ.ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಗುರುಪೂರ್ಣಿಮಾ ಮಹೋತ್ಸವದ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕೃಮದಲ್ಲಿ 400ಕ್ಕಿಂತಲೂ ಹೆಚ್ಚು ಧರ್ಮಾಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕೃಮದ...

ಕುಮಟಾ: ಮದುವೆ ಹಣಕ್ಕಾಗಿ ದರೋಡೆಗಿಳಿದ ವರ!

ಕುಮಟಾ: ಸಾವಿರ ಸುಳ್ಳು ಹೇಳಿ ಮದುವೆ ಮಾಡು ಎಂಬ ಗಾದೆಯೇ ಇದೆ. ಆದರೆ, ಇಲ್ಲೊಬ್ಬ ತನ್ನ ಮದುವೆಗೆಂದು ದರೋಡೆ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಾಗಿದ್ದ ವರ ಇದೀಗ ಕಂಬಿ ಎಣಿಸುವಂತಾಗಿದೆ. ತಾಲೂಕಿನ...

ಉಡುಪಿ: ‘ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ’ : ಅಪರ ಜಿಲ್ಲಾಧಿಕಾರಿ ಕುಮಾರ್

ಉಡುಪಿ:- ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸಾಮಾಜಿಕ ವ್ಯವಸ್ಥೆ ಪೂರಕವಾಗಿರಬೇಕು. ಸಾಮಾಜಿಕ ಹೊಣೆಗಾರಿಕೆ ಮತ್ತು ಮಾಹಿತಿಯುಕ್ತ ಸಮಾಜದಿಂದ ಬಾಲಕಾರ್ಮಿಕ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ಅವರಿಂದು ಉಡುಪಿಯ...

ಕಾಪು: ಕ್ರೀಡಾಕೂಟಗಳು ಸ್ನೇಹ ವೃದ್ದಿಯ ಸಂಕೇತವಾಗಬೇಕು: ಸಚಿವ ವಿನಯಕುಮಾರ್ ಸೊರಕೆ

ಕಾಪು: ಬಹುಮಾನಕ್ಕೆ ಸೀಮಿತವಾಗದೆ ಪರಸ್ಪರ ಭಾಂಧವ್ಯ, ಸ್ನೇಹ ವೃದ್ದಿಯ ಸಂಕೇತವಾಗಿ ಕ್ರೀಡಾಕೂಟಗಳು ಮೂಡಿಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಕಾಪುವಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್...

ಮಂಗಳೂರು: ಶಾಂತಿ ಭಂಗ ಮಾಡಿ ಅಮಾಯಕರ ಸಾವಿಗೆ ಕಾರಣರಾದವರ ಮೇಲೆ ಕ್ರಮ ಜರುಗಿಸಿ: ಕೊಸೌವೇ

ಮಂಗಳೂರು: ನಾಡ ಪ್ರೇಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನರ ಬಗ್ಗೆ ಸುಳ್ಳು ದಾಖಲೆಗಳನ್ನು ಹರಡುವ ಮೂಲಕ ಸಾರ್ವಜನಿಕರನ್ನು ದ್ವೇಷಕ್ಕೆ ತಳ್ಳುತ್ತಿರುವ ಹಾಗೂ ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಯ ವೇಳೆ ಶಾಂತಿ ಭಂಗ ಮಾಡಿ, ಅಮಾಯಕ...

ಕೋಟ: ಅಕಾಲೀಕ ಮರಣಕ್ಕೀಡಾದ ಬೆನ್ನಲ್ಲೆ, ಸಿಡಿಲು ಬಡಿದು, ಮೃತನ ಮನೆಗೆ ಹಾನಿ

ಕೋಟ: ಅದೃಷ್ಟ ಬೆನ್ನು ಹತ್ತಿದರೆ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ ಎನ್ನುವ ಮಾತು ಕೇಳಿದ್ದೇವೆ, ಆದರೆ ಇಲ್ಲಿ ಆಗಿರುವುದು ದದ್ವಿರುದ್ಧ. ಸಾಲಿಗ್ರಾಮದ ಕಾರ್ಕಡದಲ್ಲಿ ಅತ್ಯಂತ ಕಷ್ಟದಲ್ಲಿ ಜೀವನ ನಡೆಸುತ್ತಿದ್ದ ಕುಟುಂಬದ ಮಗ ಶುಕ್ರವಾರದಂದು ಮರದಿಂದ ಬಿದ್ದು...

Members Login

Obituary

Congratulations