32.5 C
Mangalore
Monday, May 11, 2026

ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಶಾಲೆಗೆ ಸ್ಮಾರ್ಟ್‍ಕ್ಲಾಸ್ ಪ್ರಾರಂಭಿಸಲು ನೆರವು

ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಶಾಲೆಗೆ ಸ್ಮಾರ್ಟ್‍ಕ್ಲಾಸ್ ಪ್ರಾರಂಭಿಸಲು ನೆರವು ದೆಹಲಿ: ವಿದ್ಯಾಭೋದಿನಿ ಪೌಢ ಶಾಲೆ, ಬಾಳಿಲ, ಸುಳ್ಯ ಮಕ್ಕಳಿಂದ   ನಡೆದ ಸಾಂಸ್ಕøತಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘವೇ ಸ್ಥಾಪಿಸಿರುವ ಕನ್ನಡ ಶಾಲೆಯ...

20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಬಂಟ್ವಾಳ: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಫಾರೂಕ್ @ ಉಮ್ಮರ್ ಫಾರೂಕ್ (ವಯಸ್ಸು 32), ಸಜಿಪ್ ಮೂಡ ಗ್ರಾಮ, ಬಂಟ್ವಾಳ ತಾಲೂಕು...

ವೆನ್‍ಲಾಕ್ ಜಾಗ ಒತ್ತುವರಿ: ತೆರವಿಗೆ ಡಿಸಿ ಸೂಚನೆ

ವೆನ್‍ಲಾಕ್ ಜಾಗ ಒತ್ತುವರಿ: ತೆರವಿಗೆ ಡಿಸಿ ಸೂಚನೆ ಮ0ಗಳೂರು :  ನಗರದ ಅತ್ತಾವರ ಗ್ರಾಮದಲ್ಲಿರುವ ವೆನ್‍ಲಾಕ್ ಆಸ್ಪತ್ರೆಗೆ ಸೇರಿದ ಭೂಮಿಯನ್ನು ಕೆಲವು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿರುವುದು ಕಂಡುಬಂದಿದ್ದು, ಕೂಡಲೇ ಇದನ್ನು ತೆರವುಗೊಳಿಸಲು ಅಗತ್ಯ...

ಕಾಸರಗೋಡು | ನಿಲ್ಲಿಸಿದ್ದ ಬಸ್ಸಿಗೆ ಬೈಕ್ ಢಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಕಾಸರಗೋಡು | ನಿಲ್ಲಿಸಿದ್ದ ಬಸ್ಸಿಗೆ ಬೈಕ್ ಢಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು ಕಾಸರಗೋಡು: ನಿಲುಗಡೆಗೊಳಿಸಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪೊಯಿನಾಚಿ ಸಮೀಪದ ಬಟ್ಟತ್ತೂರು ಎಂಬಲ್ಲಿ ನಡೆದಿದೆ. ಕುನಿಯ...

ನ.18: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಕುರಿತ ಎರಡು ಕೃತಿಗಳ ಬಿಡುಗಡೆ

ನ.18: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಕುರಿತ ಎರಡು ಕೃತಿಗಳ ಬಿಡುಗಡೆ ಮಂಗಳೂರುಃ ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ...

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲು  ಬಗ್ಗೆ‌ ಮುಖ್ಯಮಂತ್ರಿಗಳಿಗೆ ಮನವಿ

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲು  ಬಗ್ಗೆ‌ ಮುಖ್ಯಮಂತ್ರಿಗಳಿಗೆ ಮನವಿ ಜ್ಞಾನ ಸಂಜೀವಿನಿ ವತಿಯಿಂದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪದವಿ ಪಡೆದ ಜಿಲ್ಲೆಯ ಪದವಿದಾರರಿಗೆ ಉದ್ಯೋಗ...

ಪುತ್ತೂರು | ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು

ಪುತ್ತೂರು | ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು ಪುತ್ತೂರು : ಇಲ್ಲಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು...

ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕ್ರಮ- ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರ ಸೂಚನೆ

ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕ್ರಮ- ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರ ಸೂಚನೆ ಮಂಗಳೂರು: ಅನ್ನಭಾಗ್ಯ ಯೋಜನೆಯಡಿ ದೊರಕುವ ಅಕ್ಕಿಯನ್ನು ಮಾರಾಟ ಮಾಡುವ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ...

ಬಿಕರ್ನಕಟ್ಟೆ ಬಾಲಯೇಸು ದೇವಾಲಯಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಬಿಕರ್ನಕಟ್ಟೆ ಬಾಲಯೇಸು ದೇವಾಲಯಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ಮಂಗಳೂರು: ಬಾಲ ಯೇಸುವಿನ ಮಹೋತ್ಸವದ ದಿನ, ಕರ್ನಾಟಕ ವಿಧಾನ ಸಭೆಯ ಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಬಾಲ ಯೇಸುವಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲು ಬಾಲ...

ನಗರ ಪೊಲೀಸ್ ಆಯುಕ್ತರಿಂದ ಡ್ರಗ್ಸ್ ಜಾಲದ ಆರೋಪಿಗಳ ಪರೇಡ್

ನಗರ ಪೊಲೀಸ್ ಆಯುಕ್ತರಿಂದ ಡ್ರಗ್ಸ್ ಜಾಲದ ಆರೋಪಿಗಳ ಪರೇಡ್ ಮಂಗಳೂರು: ನಗರದ ಮಾದಕ ವಸ್ತುಗಳು ದಂಧೆ ಹೆಚ್ಚುತ್ತಿರುವ ಆರೋಪಗಳೇ ಬೆನ್ನಲ್ಲೆ ನಗರ ಪೊಲೀಸ್ ಆಯುಕ್ತರು ಸೋಮವಾರ ಮಾದಕ ವಸ್ತು ಜಾಲದಲ್ಲಿ ಸಿಕ್ಕ ಬಿದ್ದ ಆರೋಪಿಗಳ...

Members Login

Obituary

Congratulations