ಉಡುಪಿ ಕೃಷ್ಣ ಮಠದಲ್ಲಿ ಸಪ್ತೋತ್ಸವಕ್ಕೆ ಚಾಲನೆ
ಉಡುಪಿ ಕೃಷ್ಣ ಮಠದಲ್ಲಿ ಸಪ್ತೋತ್ಸವಕ್ಕೆ ಚಾಲನೆ
ಉಡುಪಿ: ಕೃಷ್ಣ ಮಠದ ವಾರ್ಷಿಕ ಜಾತ್ರೆ ಎಂದೆಣಿಸಿದ ಸಪ್ತೋತ್ಸವ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಆರಂಭಗೊಂಡಿತು.
...
ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
ಉಡುಪಿ: ಯಾವುದೇ ಸಂಪನ್ಮೂಲದ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದಂತೆ...
ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!
ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ...
ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ – ದಿನೇಶ್ ಗುಂಡೂರಾವ್
ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ – ದಿನೇಶ್ ಗುಂಡೂರಾವ್
ಉಡುಪಿ: ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು. ಉಪಮುಖ್ಯಮಂತ್ರಿ ಯಾಗಿದ್ದವರು ಈಗ ಮಂತ್ರಿಯಾಗಿದ್ದಾರೆ. ತನ್ನ ಜೂನಿಯರ್ಗಳು ಡಿಸಿಎಂ...
ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ
ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ
ಮಂಗಳೂರು: ಕರ್ನಾಟಕ ಸರ್ಕಾರದ 2024-25 ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (ಂಟಿಥಿ Wheಡಿe) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ.
ಈ...
ಶಿವಾನಂದ ಕರ್ಕೇರಾ ಅವರ ನಿಧನ ನಾಟಕ , ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ : ಕಿಶೋರ್ ಶೆಟ್ಟಿ
ಶಿವಾನಂದ ಕರ್ಕೇರಾ ಅವರ ನಿಧನ ನಾಟಕ , ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ : ಕಿಶೋರ್ ಶೆಟ್ಟಿ
ಮಂಗಳೂರು : ಹಿರಿಯ ನಾಟಕಕಾರ , ಸಾಹಿತಿ ಶಿವಾನಂದ ಕರ್ಕೇರಾ ಅವರ ಅಗಲುವಿಕೆ ನಾಟಕ ಕ್ಷೇತ್ರ...
ಪುರ’ಸಭೆ’ಯಲ್ಲಿ ‘ಕೂರಿಸಿ ಮಾತಾಡಿಸುವ’ ಮಾತಿಗೆ ಕೋಲಾಹಲ!
ಪುರ'ಸಭೆ'ಯಲ್ಲಿ 'ಕೂರಿಸಿ ಮಾತಾಡಿಸುವ' ಮಾತಿಗೆ ಕೋಲಾಹಲ!
ಅಧ್ಯಕ್ಷರ ಮಾತಿಗೆ ವಿರೋಧ ಪಕ್ಷದ ಸದ್ಯರಿಂದ ತೀವ್ರ ವಿರೋಧ. ಕೂರಿಸಿ ಮಾತಾಡಿಸುವುದೆಂದರೆ ಡೀಲ್ ಮಾಡಿಕೊಳ್ಳುವುದಾ?
ಕುಂದಾಪುರ: ಪುರಸಭಾ ವ್ಯಾಪ್ತಿಯ ಕೋಡಿ ಭಾಗದಲ್ಲಿ ಖಾಸಗಿ ರೆಸಾರ್ಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ...
ದಕ್ಷಿಣ ವಲಯ ಇಂಟಕ್ ಸಮಿತಿ ಸಭೆ
ದಕ್ಷಿಣ ವಲಯ ಇಂಟಕ್ ಸಮಿತಿ ಸಭೆ
ಮಂಗಳೂರು: ದಕ್ಷಿಣ ವಲಯ ಇಂಟಕ್ (INTUC) ಸಮಿತಿಯ ಪ್ರಥಮ ಸಭೆಯು ದಕ್ಷಿಣ ವಿಧಾನ ಸಭಾ ಶಾಸಕ ಜೆ.ಆರ್.ಲೋಬೊ ಅವರ ಕಚೇರಿಯಲ್ಲಿ ನಡೆಯಿತು.
ಸಮಿತಿಯ ಅಧ್ಯಕ್ಷರಾದ ಉಮೇಶ್ ದೇವಾಡಿಗ ಅವರ...
ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು
ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು
ಉಡುಪಿ :ಗ್ರಾಮೀಣ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಜನ ಮೇಳಗಳು ಸಹಕಾರಿಯಗಲಿದ್ದು, ಯುವ ಜನರು ಜಾನಪದ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು...
ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!
ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!
ಕೇರಳ: ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, " ವರ್ಚುವಲ್ ಕ್ಯೂ ಮತ್ತು...