ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ
ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು...
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಮ0ಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದ ವತಿಯಿಂದ ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಮತ್ತು ತಾಂತ್ರಿಕ ಕಾರ್ಯಕಾರಿ ಮಾರ್ಗಸೂಚಿ ತರಬೇತಿಯಲ್ಲಿ ಕ್ಷಯರೋಗಕ್ಕೆ...
ದ.ಕ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮ0ಗಳೂರು:
ದ.ಕ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಮ0ಗಳೂರು: ದ.ಕ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್‍ಎಪಿಸಿಸಿ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು...
ಆಯುರ್ವೇದ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆ-ಸಚಿವ ಪ್ರಮೋದ್ ಮಧ್ವರಾಜ್
ಆಯುರ್ವೇದ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆ-ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ : ಜಿಲ್ಲೆಯಲ್ಲಿ ಸುಸಜ್ಜಿತವಾದ ಆಯುರ್ವೇದ ಆಯುಷ್ ಆಸ್ಪತ್ರೆಯನ್ನು ಒಂದು ಕೋಟಿ ಎಂಬತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಮುಂದಿನ ವರ್ಷದ ರಾಷ್ಟ್ರೀಯ ಆಯುರ್ವೇದ...
ಗಾಳಕ್ಕೆಲ್ಲಾ ಬಾಯಿ ಹಾಕುವ ಜಾತಿ ನಮ್ಮದಲ್ಲ; ಕಾಂಗ್ರೆಸ್ ತೊರೆಯೊಲ್ಲ – ನನ್ನನ್ನು ಬಿಟ್ಪಿಡಿ ; ಪ್ರಮೋದ್
ಗಾಳಕ್ಕೆಲ್ಲಾ ಬಾಯಿ ಹಾಕುವ ಜಾತಿ ನಮ್ಮದಲ್ಲ; ಕಾಂಗ್ರೆಸ್ ತೊರೆಯೊಲ್ಲ - ನನ್ನನ್ನು ಬಿಟ್ಪಿಡಿ ; ಪ್ರಮೋದ್
ಉಡುಪಿ: ನನ್ನನ್ನು ಬಿಟ್ಟುಬಿಡಿ. ಕೈಮುಗಿದು ಶಿರಬಾಗಿ ಕೇಳಿಕೊಳ್ಳುತ್ತೇನೆ. ಕೇಂದ್ರ ಸಚಿವ ಅನಂತ್ ಕುಮಾರ್ ಜೊತೆ ಸೌಜನ್ಯದ ಭೇಟಿ...
ಹಿಂದೆ ನಡೆದ ಘಟನೆಗಳಿಗೆ ಈಗಿನ ಬ್ರಾಹ್ಮಣರನ್ನು ದೂಷಿಸುವುದು ಸಲ್ಲದು : ಪೇಜಾವರ ಶ್ರೀ
ಹಿಂದೆ ನಡೆದ ಘಟನೆಗಳಿಗೆ ಈಗಿನ ಬ್ರಾಹ್ಮಣರನ್ನು ದೂಷಿಸುವುದು ಸಲ್ಲದು : ಪೇಜಾವರ ಶ್ರೀ
ಉಡುಪಿ: ಹಿಂದೂಗಳ ಅರಾಧ್ಯದೇವ ಶಿವನನ್ನು ಪೂಜಿಸುವ ಲಿಂಗಾಯಿತರು ಹಿಂದೂಗಳಲ್ಲ ಎಂದು ಹೇಳುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪೇಜಾವರ...
ಸೌಹಾರ್ದತೆಯನ್ನು ಕಾಪಾಡಬೇಕಾದ ರಾಜ್ಯ ಸರಕಾರ ಕೋಮು ಸಂಘರ್ಷಗಳಿಗೆ ಪ್ರಚೋದನೆ ನೀಡುತ್ತಿದೆ; ಸುನೀಲ್ ಕುಮಾರ್
ಸೌಹಾರ್ದತೆಯನ್ನು ಕಾಪಾಡಬೇಕಾದ ರಾಜ್ಯ ಸರಕಾರ ಕೋಮು ಸಂಘರ್ಷಗಳಿಗೆ ಪ್ರಚೋದನೆ ನೀಡುತ್ತಿದೆ; ಸುನೀಲ್ ಕುಮಾರ್
ಉಡುಪಿ: ಧರ್ಮ, ರಾಷ್ಟ್ರ ವಿರೋಧಿ ಚಟುವಟಿಕೆಗಳು ನಾಡಿದಾದ್ಯಂತ ವಿಜೃಂಭಿಸುತ್ತಿದ್ದುಘಿ, ಈ ಎಲ್ಲಾ ಚಟುವಟಿಕೆಗಳಿಗೆ ಧರ್ಮ ಸಂಸತ್‍ನ ಮೂಲಕ ಕಡಿವಾಣ ಹಾಕುವ...
ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ
ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು...
ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ
ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ
ಚಿತ್ರಗಳು: ಪ್ರಸನ್ನ ಕೊಡವೂರು
ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಧಿಕಾರ ಇರಲಿ, ಇಲ್ಲದಿರಲಿ ಸೇವಾಗುಣ ಎಂಬುದು ಜನ್ಮಜಾತವಾಗಿದೆ ಎಂದು ಪೇಜಾವರ ಮಠದ ಕಿರಿಯ...