70 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಕೇಳುವ ಬಿಜೆಪಿ ಸಂಸದರ 30 ವರ್ಷ ದಕ ಜಿಲ್ಲೆಗೆ ಕೊಡುಗೆ ಏನು –...
70 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಕೇಳುವ ಬಿಜೆಪಿ ಸಂಸದರ 30 ವರ್ಷ ದಕ ಜಿಲ್ಲೆಗೆ ಕೊಡುಗೆ ಏನು – ಶಕುಂತಳಾ ಶೆಟ್ಟಿ
ಪುತ್ತೂರು: 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಆರೋಪಿಸುವ ಬಿಜೆಪಿಯವರು...
ಧಾರಾಕಾರ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಧಾರಾಕಾರ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...
ನಾಲ್ಕನೇ ಹಣಕಾಸು ಆಯೋಗದಿಂದ ಸಮಾಲೋಚನಾ ಸಭೆ
ನಾಲ್ಕನೇ ಹಣಕಾಸು ಆಯೋಗದಿಂದ ಸಮಾಲೋಚನಾ ಸಭೆ
ಉಡುಪಿ: ಸ್ಥಳೀಯ ಸಂಸ್ಥೆಗಳಿಗೆ ಪೂರಕ ಆರ್ಥಿಕ ವ್ಯವಸ್ಥೆ ನಿರ್ವಹಣೆ ಸಂಬಂಧ ನೀತಿ ನಿರೂಪಣೆ ಮಾಡಲು ನಾಲ್ಕನೇ ಹಣಕಾಸು ಆಯೋಗದ ಸದಸ್ಯರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಸಭೆ, ಪುರಸಭೆ...
ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ
ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ
ಮೂಡುಬಿದಿರೆ: ಗ್ರಾಮೀಣ ಪ್ರದೇಶದ ತುಳು ಸಂಸ್ಕøತಿಯನ್ನು ಉಳಿಸಿ ಬೆಳೆಸಿ ಶ್ರೀಮಂತಗೊಳಿಸುವುದರ ಜೊತೆಗೆ ಶಾಲಾ ಕಾಲೇಜುಗಳಲ್ಲಿ ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದರಿಂದ ತುಳು...
ಸ್ತ್ರೀ ಆರೋಗ್ಯ ಮತ್ತು ಕಾಳಜಿ: ಮಾಹಿತಿ ಕಾರ್ಯಗಾರ
ಸ್ತ್ರೀ ಆರೋಗ್ಯ ಮತ್ತು ಕಾಳಜಿ: ಮಾಹಿತಿ ಕಾರ್ಯಗಾರ
ಮಂಗಳೂರು :ಫೆಬ್ರವರಿ 23 ರಂದು ಮಂಗಳೂರು ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಇಲ್ಲಿಯ ಮಹಿಳಾ ವೇದಿಕೆ ಹಾಗೂ ಯುವ...
ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ
ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ
ಮಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರ ಕಾರ್ಯದರ್ಶಿ ವೈಭವ ದಾಂಘೇ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್...
ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಜಿಲ್ಲಾ ಕಾರ್ಮಿಕರ ವಿಮಾ ಆಸ್ಪತ್ರೆಯ ಕಛೇರಿಗೆ ಭೇಟಿ
ಉಡುಪಿ: ಕಾರ್ಮಿಕರ ವಿಮಾ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆ (ಉಡುಪಿ ಜಿಲ್ಲೆ)ಯ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ದಿನಾಂಕ 22.09.2015 ರಂದು ಉಡುಪಿ ಜಿಲ್ಲಾ ಕಾರ್ಮಿಕರ ವಿಮಾ ಆಸ್ಪತ್ರೆಯ ಕಛೇರಿಗೆ ಭೇಟಿ...
ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ
ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ
ಮೂಡುಬಿದಿರೆ: ಪ್ರತಿಯೊಬ್ಬರೂ ಸಂಶೋಧನಾ ಮನೋಭಾವವನ್ನು ಬೆಳಸಿಕೊಂಡು, ಆ ಮೂಲಕ ಬರಹಗಳನ್ನು ಜಾಲಕ್ಕೆ ರವಾನಿಸುವುದರಿಂದ ವಿಕಿಪೀಡಿಯಾದಲ್ಲಿ ವಿಷಯಗಳ ಗುಣಮಟ್ಟ ಹೆಚ್ಚಿಸಲು ಸಾಧ್ಯ. ಆದ್ದರಿಂದ ಶಿಕ್ಷಣದೊಂದಿಗೆ ಸಂಶೋಧನಾ ಪ್ರಕ್ರಿಯೆಗಳ ಅರಿವು ವಿದ್ಯಾರ್ಥಿಗಳಲ್ಲಿರಬೇಕು...
ವೃದ್ಧ ಮಹಿಳೆಗೆ ನಿವೇಶನ ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ವೃದ್ಧ ಮಹಿಳೆಗೆ ನಿವೇಶನ ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಉಡುಪಿ: ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಮನೆ ನಿವೇಶನಕ್ಕಾಗಿ ಅರ್ಜಿ ಹಿಡಿದು ಬಂದಿದ್ದ ವೃದ್ಧ ಮಹಿಳೆ ಗಿರಿಜಾ ಶೆಟ್ಟಿಗಾರ್ ಅಹವಾಲು...
ಸಂಸದರೇ ಹಾಗೂ ಶಾಸಕರೇ ಗಾಡ ನಿದ್ರೆಯಿಂದ ಎದ್ದೇಳಿ – ಕೆ. ವಿಕಾಸ್ ಹೆಗ್ಡೆ
ಸಂಸದರೇ ಹಾಗೂ ಶಾಸಕರೇ ಗಾಡ ನಿದ್ರೆಯಿಂದ ಎದ್ದೇಳಿ - ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಪ್ರಥಮ ಮಳೆಗೆ ಕುಂದಾಪುರದ ಶಾಸ್ತ್ರೀ ವೃತ್ತದಿಂದ ಕೋಟೇಶ್ವರದ ತನಕ ಸರ್ವಿಸ್ ರಸ್ತೆಗಳು ಅಲ್ಲಲ್ಲಿ ಹೊಳೆಯಂತೆ ಆಗಿವೆ. ಇದು ಇಂದು...


























