ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ಎಸ್.ಎಸ್.ಬೋಜೇಗೌಡ
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ಎಸ್.ಎಸ್.ಬೋಜೇಗೌಡ
ಮಂಗಳೂರು: ನೈರುತ್ಯ ಶಿಕ್ಷಕ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ಅವರು ತೀವ್ರ ಪ್ರತಿಸ್ಪರ್ಧೆ ನೀಡಿದ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು...
ರಾಷ್ಟ್ರೀಯ ಐಸ್ ಸ್ಕೇಟೀಂಗ್ ಅವನಿಗೆ ಚಿನ್ನ, ಶ್ರವಣ್ ಮಹೇಶ್ ಬೆಳ್ಳಿ ಪದಕ
ರಾಷ್ಟ್ರೀಯ ಐಸ್ ಸ್ಕೇಟೀಂಗ್ ಅವನಿಗೆ ಚಿನ್ನ, ಶ್ರವಣ್ ಮಹೇಶ್ ಬೆಳ್ಳಿ ಪದಕ
ಮಂಗಳೂರು: ಜನವರಿ 5-6 ರಂದು 13ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಹರಿಯಾಣದ ಗುರುಗ್ರಾಮ್ ನಲ್ಲಿ ಜರಗಿತು.
ಸ್ಪರ್ಧಾಕೂಟದಲ್ಲಿ ಕರ್ನಾಟಕ ರಾಜ್ಯ...
ಸಾಗರ: ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು
ಸಾಗರ: ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು
ಸಾಗರ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಸಾಗರದಲ್ಲಿ ರವಿವಾರ ಸಂಜೆ ನಡೆದಿದೆ.
ಇಲ್ಲಿನ...
ಆಶ್ರಯ ಯೋಜನೆಯಲ್ಲಿ 10 ಎಕ್ರೆ ಪ್ರದೇಶದಲ್ಲಿ 1100 ಬಹುಮಹಡಿ ವಸತಿ ನಿಲಯ : ಜೆ.ಆರ್.ಲೋಬೊ
ಆಶ್ರಯ ಯೋಜನೆಯಲ್ಲಿ 10 ಎಕ್ರೆ ಪ್ರದೇಶದಲ್ಲಿ 1100 ಬಹುಮಹಡಿ ವಸತಿ ನಿಲಯ : ಜೆ.ಆರ್.ಲೋಬೊ
ಮಂಗಳೂರು: ವಸತಿ ರಹಿತರಿಗೆ ವಸತಿ ಕೊಡುವ ಉದ್ದೇಶದಿಂದ ಆಶ್ರಯ ಯೋಜನೆಯಲ್ಲಿ 10 ಎಕ್ರೆ ಪ್ರದೇಶದಲ್ಲಿ 1100 ಮನೆಗಳನ್ನು ನಿರ್ಮಿಸುವ...
ಮುಂದುವರೆದ ಪಕ್ಷಾಂತರ; ಪಲಿಮಾರಿನ ಜೆಡಿಎಸ್ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಮುಂದುವರೆದ ಪಕ್ಷಾಂತರ; ಪಲಿಮಾರಿನ ಜೆಡಿಎಸ್ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕಾಪು: ಕಾಪು ಕ್ಷೇತ್ರ ಫಲಿಮಾರು ವ್ಯಾಪ್ತಿಯ ಜೆಡಿಎಸ್ ಪಕ್ಷದ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಪು ರಾಜೀವ ಭವನದಲ್ಲಿ ಕಾಂಗ್ರೆಸ್...
ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕೊಂಡೊಯ್ದ ಆಂಬುಲೆನ್ಸ್ ಚಾಲಕನಿಗೆ ಅಭಿನಂದನೆಗಳ ಮಹಾಪೂರ
ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕೊಂಡೊಯ್ದ ಆಂಬುಲೆನ್ಸ್ ಚಾಲಕನಿಗೆ ಅಭಿನಂದನೆಗಳ ಮಹಾಪೂರ
ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಮಗುವನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಮಂಗಳೂರಿನ...
ಕೋವಿಡ್ ತಪಾಸಣೆ ವೇಳೆ ಮೈಸೂರು ಡಿಸಿ ನಂಬರ್ ಕೊಟ್ಟ ಸೋಂಕಿತ – ಕರೆ ಸ್ವೀಕರಿಸಿ ದಂಗಾದ ಜಿಲ್ಲಾಧಿಕಾರಿ
ಕೋವಿಡ್ ತಪಾಸಣೆ ವೇಳೆ ಮೈಸೂರು ಡಿಸಿ ನಂಬರ್ ಕೊಟ್ಟ ಸೋಂಕಿತ – ಕರೆ ಸ್ವೀಕರಿಸಿ ದಂಗಾದ ಜಿಲ್ಲಾಧಿಕಾರಿ
ಮೈಸೂರು: ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬ ಕಿತಾಪತಿ ಮಾಡಿರುವ ಘಟನೆ...
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಅನ್ನು ಮಂಗಳೂರು ಅವಿರೋಧ ಆಯ್ಕೆ
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಅನ್ನು ಮಂಗಳೂರು ಅವಿರೋಧ ಆಯ್ಕೆ
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‍ನ ಅಧ್ಯಕ್ಷರಾಗಿ ಎಚ್.ಪುಂಡಲಿಕ ಪೈ (ಅನ್ನು ಮಂಗಳೂರು) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರೆಸ್‍ಕ್ಲಬ್‍ನ ಆಡಳಿತ ಸಮಿತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು...
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್...
ಅಲೆವೂರು ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಕ್ರಿಕೆಟ್ ಪಂದ್ಯಾಟ
ಅಲೆವೂರು ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಕ್ರಿಕೆಟ್ ಪಂದ್ಯಾಟ
ಉಡುಪಿ: ನೆಹರು ಸ್ಪೋರ್ಟ್ಸ್ & ಕಲ್ಚರಲ್ ಆಸೋಸಿಯೇಶನ್ (ರಿ) ಅಲೆವೂರು ಇದರ 28ನೇ ವರ್ಷದ ಶ್ಯಾಮ ಸುಂದರಿ ಕ್ರಿಕೆಟ್ ಪಂದ್ಯಾಟ ದ...