32.5 C
Mangalore
Wednesday, May 13, 2026

ಮಂಗಳೂರು ಮಹಾನಗರಪಾಲಿಕೆ: ಹೊಸ ಕಟ್ಟಡ ಕಾಮಗಾರಿ ಆ್ಯಪ್ ಮೂಲಕ ಮಂಜೂರಾತಿ

ಮಂಗಳೂರು ಮಹಾನಗರಪಾಲಿಕೆ: ಹೊಸ ಕಟ್ಟಡ ಕಾಮಗಾರಿ ಆ್ಯಪ್ ಮೂಲಕ ಮಂಜೂರಾತಿ ಮಂಗಳೂರು:   ಹೈಕೋರ್ಟ್‌ ಆದೇಶದ ಮೇರೆಗೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕಟ್ಟಡ ಮಂಜೂರಾತಿ ನಕ್ಷೆಗಳ ಉಲ್ಲಂಘನೆ, ಅನಧಿಕೃತ ಕಟ್ಟಡಗಳ ನಿರ್ಮಾಣಗಳನ್ನು ತಡೆಯುವ ಬಗ್ಗೆ ಕಾರ್ಯ...

ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಷ್ಕೃತ ದಕ ಜಿಲ್ಲಾ ಪ್ರವಾಸ

ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಷ್ಕೃತ ದಕ ಜಿಲ್ಲಾ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55...

ಶಿಕ್ಷಣ ಕೇವಲ ಡಿಗ್ರಿಗೆ ಮಾತ್ರ ಸಿಮೀತವಲ್ಲ: ಎಂ ವೀರಪ್ಪ ಮೊಯಿಲಿ

ಶಿಕ್ಷಣ ಕೇವಲ ಡಿಗ್ರಿಗೆ ಮಾತ್ರ ಸಿಮೀತವಲ್ಲ: ಎಂ ವೀರಪ್ಪ ಮೊಯಿಲಿ ಮಂಗಳೂರು:  ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟ ಪ್ರಯೋಗ ಶಾಲೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಎಂದು ಚಿಕ್ಕಬಳ್ಳಾಪುರ ಲೋಕಸಭಾಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ...

ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ – ಮಾಜಿ ಸಚಿವ ವಿನಯಕುಮಾರ್‌ ಸೊರಕೆ

ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ - ಮಾಜಿ ಸಚಿವ ವಿನಯಕುಮಾರ್‌ ಸೊರಕೆ  ಉಡುಪಿ: ‘ಕಾಂಗ್ರೆಸ್‌ನ ಅಭಿವೃದ್ಧಿ, ಜನಪರ ಕೆಲಸಗಳನ್ನು ಸಹಿಸಿಕೊಳ್ಳದ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಅಪಪ್ರಚಾರ ಮಾಡಿ, ಅಧಿಕಾರ ಹಿಡಿದಿದೆ....

ಅಕ್ರಮ ಜೂಜಾಟಕ್ಕೆ ಸಿಸಿಬಿ ಪೊಲೀಸರ ಧಾಳಿ 20 ಜನರ ಬಂಧನ

ಅಕ್ರಮ ಜೂಜಾಟಕ್ಕೆ ಸಿಸಿಬಿ ಪೊಲೀಸರ ಧಾಳಿ 20 ಜನರ ಬಂಧನ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಹೇಮಾವತಿ ಬಿಲ್ಡಿಂಗ್ ನ ಒಂದನೇ ಮಹಡಿಯಲ್ಲಿರುವ ಮಿಲೇನಿಯಂ ರಿಕ್ರಿಯೇಶನ್ ಕ್ಲಬ್ ನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಇಸ್ಪೀಟ್...

ಪುತ್ತೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ, ಕಾರು ಸಹಿತ ಸೊತ್ತು...

ಪುತ್ತೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ, ಕಾರು ಸಹಿತ ಸೊತ್ತು ವಶ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ...

ಎನ್.ಎಸ್.ಯು.ಐ ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕರಿಯಪ್ಪ ನೇಮಕ

ಎನ್.ಎಸ್.ಯು.ಐ ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕರಿಯಪ್ಪ ನೇಮಕ ನವದೆಹಲಿ: ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ(ಎನ್.ಎಸ್.ಯು.ಐ) ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರಿನ ನಾಗೇಶ್ ಕರಿಯಪ್ಪ ಅವರನ್ನು ನೇಮಿಸಲಾಗಿದೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ...

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಉದ್ಘಾಟನೆ; ಪ್ರಕರಣ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಉದ್ಘಾಟನೆ; ಪ್ರಕರಣ ದಾಖಲು ಮಲ್ಪೆ: ಚುನಾವಣಾ ನೀತಿ ಸಂಹಿತೆಯ ವಿರುದ್ದವಾಗಿ ಕೋಡವೂರು ಬೊಟ್ಟಲು ಎಂಬಲ್ಲಿ ಅಂಗನವಾಡಿ ಉದ್ಘಾಟಿಸಿದ ಕುರಿತು ಚುನಾವಣಾ ಅಧಿಕಾರಿಗಳು 5 ಮಂದಿಯ ವಿರುದ್ದ ಮಲ್ಪೆ...

ಬೆಂಗಳೂರು ಮಹಾಧರ್ಮಕ್ಷೇತ್ರದ ಶಿಕ್ಷಣ ಮಂಡಳಿಯ ವತಿಯಿಂದ ಪ್ರತಿಭಾ ಪುರಸ್ಕಾರ

ಬೆಂಗಳೂರು ಮಹಾಧರ್ಮಕ್ಷೇತ್ರದ ಶಿಕ್ಷಣ ಮಂಡಳಿಯ ವತಿಯಿಂದ ಪ್ರತಿಭಾ ಪುರಸ್ಕಾರ ಬೆಂಗಳೂರು : ಮಹಾಧರ್ಮಾಧ್ಯಕ್ಷರಾದ ಡಾ||ಬರ್ನಾಡ್ ಮೊರಾಸ್‍ರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಶಿಕ್ಷಣದ ಮೂಲಕ ಮಾತ್ರ ನಾವು ನಮ್ಮ ಸಮಾಜವನ್ನು ಆವರಿಸಿರುವ ಅಸಮಾನತೆ ಹಾಗೂ ಬಡತನವೆಂಬ...

ಮಕ್ಕಳ ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಡಿಸಿ ಸಿಂಧು ಬಿ ರೂಪೇಶ್ ಸೂಚನೆ 

ಮಕ್ಕಳ ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಡಿಸಿ ಸಿಂಧು ಬಿ ರೂಪೇಶ್ ಸೂಚನೆ  ಮಂಗಳೂರು: ಜಿಲ್ಲೆಯಲ್ಲಿರುವ ಅನಾಥಾಲಯ, ನಿರ್ಗತಿಕರ ಮಂದಿರ ಸೇರಿದಂತೆ ಮಕ್ಕಳಿಗೆ ಆಶ್ರಯ ನೀಡುತ್ತಿರುವ ಎಲ್ಲ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು...

Members Login

Obituary

Congratulations