28.5 C
Mangalore
Thursday, May 14, 2026

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿಎನ್‌ಬಿ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ಗಳು ನಡೆಯುತ್ತಿದೆ. ಡಿಎನ್‌ಬಿ ಕೋರ್ಸ್‌ನ ಇಮ್ಯುನೊ ಹೆಮಟಾಲಜಿ ಮತ್ತು ಟ್ರಾನ್ಸ್‌ಫ್ಯೂಶನ್ ಮೆಡಿಸಿನ್ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ...

ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ – ಹರೀಶ್ ನಾಯ್ಕ್

ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ - ಹರೀಶ್ ನಾಯ್ಕ್ ಕುಂದಾಪುರ: ಕೋವಿಡ್- 19 ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸರಳ ಮತ್ತು ಸಂಪ್ರದಾಯಬದ್ಧ ರೀತಿಯಲ್ಲಿ ಗಣೇಶೋತ್ಸವ ಆಚರಣೆ ನಡೆಸಲು ಪೊಲೀಸ್...

ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ

ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ ಮಂಗಳೂರು: ನಂತೂರು ವೃತ್ತದ ಕಾಮಗಾರಿಗೆ ಮುಖ್ಯಮಂತ್ರಿಗಳು 60 ಲಕ್ಷ ರೂಪಾಯಿ ನೀಡಿದ್ದು ಈ ಕೆಲಸವನ್ನು ಮುಂದಿನ ಜನವರಿಯಲ್ಲಿ ಆರಂಭಿಸಲಾಗುವುದು ಎಂದು...

ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಪೊಲೀಸ್ ಸ್ಟೇಶನ್ ನಲ್ಲಿ ಧೂಳು ಹಿಡಿಯುತ್ತಿದೆ – ನವೀನ್ ನಾಯಕ್

ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಪೊಲೀಸ್ ಸ್ಟೇಶನ್ ನಲ್ಲಿ ಧೂಳು ಹಿಡಿಯುತ್ತಿದೆ – ನವೀನ್ ನಾಯಕ್ ಕಾರ್ಕಳ: ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಈ ಸ್ಥಿತಿ ತಲುಪುವುದಕ್ಕೆ ನೇರ ಹೊಣೆಗಾರರಾದ...

ಬೆಳ್ಳೆ- ಸಚಿವ ಸೊರಕೆರಿಂದ 4.72 ಕೋಟಿ ಮೊತ್ತದ ಕಾಮಗಾರಿಗೆ ಶಿಲಾನ್ಯಾಸ-ಉದ್ಘಾಟನೆ

ಉಡುಪಿ: ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 4.72 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಶುಕ್ರವಾರ ನೆರವೇರಿಸಿದರು. ನಮ್ಮ ಗ್ರಾಮ ನಮ್ಮ...

ಹಲವು ಸಂಸ್ಸøತಿಗಳೊಂದಿಗಿನ ಸಹಬಾಳ್ವೆಯೇ ಬಹುತ್ವ; ಡಾ ಸಿ ಎನ್ ರಾಮಚಂದ್ರನ್

ಹಲವು ಸಂಸ್ಸøತಿಗಳೊಂದಿಗಿನ ಸಹಬಾಳ್ವೆಯೇ ಬಹುತ್ವ; ಡಾ ಸಿ ಎನ್ ರಾಮಚಂದ್ರನ್ ಮೂಡುಬಿದಿರೆ : ಆಳ್ವಾಸ್ ನುಡಿಸಿರಿ ಕನ್ನಡ ನಾಡು ನುಡಿ ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವನ್ನು ಕನ್ನಡದ ಖ್ಯಾತ ವಿಮರ್ಶಕ, ವಿದ್ವಾಂಸ ಸಿ.ಎನ್. ರಾಮಚಂದ್ರನ್ ರತ್ನಾಕರವರ್ಣಿ...

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ 'ಇತ್ತೆ ಬರ್ಪೆ ಅಬೂಬಕ‌ರ್' ಬಂಧನ ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ....

Karnataka: Cong, BJP play for high stakes in tomorrow’s bypolls

Karnataka: Cong, BJP play for high stakes in tomorrow's bypolls Bengaluru, Apr 8, 2017, PTI:The ruling Congress and BJP are playing for high stakes in...

ವಿಶ್ವ ಕರ್ಮ ಸಮುದಾಯದ್ದು ಪರಿಶ್ರಮದ ಜೀವನ: ರಘುಪತಿ ಭಟ್

ವಿಶ್ವ ಕರ್ಮ ಸಮುದಾಯದ್ದು ಪರಿಶ್ರಮದ ಜೀವನ: ರಘುಪತಿ ಭಟ್ ಉಡುಪಿ : ಸಾಕಷ್ಟು ಶ್ರಮಜೀವಿಗಳಾಗಿರುವ ವಿಶ್ವಕರ್ಮ ಸಮುದಾಯದವರದ್ದು ಪರಿಶ್ರಮದ ಜೀವನ ಆಗಿದೆ. ವಿಶ್ವಕರ್ಮ ಜಯಂತಿಯು ಕೇವಲ ಸಾಮಾಜಿಕವಾಗಿರದೆ ಧಾರ್ಮಿಕ ಕಾರ್ಯಕ್ರಮವು ಆಗಿದೆ ಎಂದು ಉಡುಪಿ...

ಜೂ.22-23: ಪಿಲಿಕುಳದಲ್ಲಿ ಹಣ್ಣುಗಳ ಮೇಳ

ಜೂ.22-23: ಪಿಲಿಕುಳದಲ್ಲಿ ಹಣ್ಣುಗಳ ಮೇಳ ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.22 ಹಾಗೂ 23 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಮೇಳ’ ವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಚರಿಸಲಾಗುತ್ತಿದೆ. ಈ...

Members Login

Obituary

Congratulations