ಸ್ವಚ್ಛತೆ ಅರಿವು ಮೂಡಿಸಲು ಯುಗಪುರುಷ ನಾಟಕ ಪ್ರದರ್ಶನ
ಸ್ವಚ್ಛತೆ ಅರಿವು ಮೂಡಿಸಲು ಯುಗಪುರುಷ ನಾಟಕ ಪ್ರದರ್ಶನ
ಮ೦ಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಸ್ವಚ್ಛ ಭಾರತ್ ಮಿಷನ್ ಮಂಗಳೂರು...
ವಿಚಾರಣಾಧೀನ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ವಿಚಾರಣಾಧೀನ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 2022ರ ಡಿ.22ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತನನ್ನು 2024ರ ಎ.25ರಂದು ವೆನ್ಲಾಕ್ ಆಸ್ಪತ್ರೆಗೆ...
ಕೋವಿಡ್ -19 ವೈರಾಣು ತಡೆಗಟ್ಟುವ ಕಾರ್ಯಪಡೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಕೋವಿಡ್ -19 ವೈರಾಣು ತಡೆಗಟ್ಟುವ ಕಾರ್ಯಪಡೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದು, ಸದ್ಯ ಅವರು ಕರ್ನಾಟಕದಲ್ಲಿ ಕೊರೊನಾ ವಿರುದ್ಧದ ಸಮರಕ್ಕೆ...
ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ -ಡಿಸಿ ಮುಲ್ಲೈ ಮುಹಿಲನ್
ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ -ಡಿಸಿ ಮುಲ್ಲೈ ಮುಹಿಲನ್
ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ...
ವೀರಮಾರುತಿ ವ್ಯಾಯಾಮ ಶಾಲೆ ಕೆಳಾರ್ಕಳಬೆಟ್ಟು ವತಿಯಿಂದ ಅದ್ದೂರಿ ಹನುಮ ಜಯಂತಿ
ವೀರಮಾರುತಿ ವ್ಯಾಯಾಮ ಶಾಲೆ ಕೆಳಾರ್ಕಳಬೆಟ್ಟು ವತಿಯಿಂದ ಅದ್ದೂರಿ ಹನುಮ ಜಯಂತಿ
ಉಡುಪಿ: ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿ ನಗರ, ಕೆಳಾರ್ಕಳಬೆಟ್ಟು ಇದರ 9 ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ, ಹನುಮ ಜಯಂತಿ...
ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ತಾಯಿಯ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿಯ ಪ್ರಮೋದ್ ಮಧ್ವರಾಜ್!
ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ತಾಯಿಯ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿಯ ಪ್ರಮೋದ್ ಮಧ್ವರಾಜ್!
ಉಡುಪಿ: ಹೇಳಿ ಕೇಳಿ ಈ ಬಾರಿ ಉಡುಪಿಯ ವಿಧಾನಸಭಾ ಚುನಾವಣೆ ಒಂದು ರೀತಿಯಲ್ಲಿ ಗೆಳೆಯರಿಬ್ಬರ ನಡುವಿನ ಕದನ. ಕಾಂಗ್ರೆಸಿನ...
ಹಂಗಾರಕಟ್ಟೆ ವಾಟರ್ ವೇಸ್ ಶಿಪ್ ಯಾರ್ಡ್ ಅಕ್ರಮ ಮರಳು ಗಣಿಗಾರಿಕೆ
ಹಂಗಾರಕಟ್ಟೆ ವಾಟರ್ ವೇಸ್ ಶಿಪ್ ಯಾರ್ಡ್ ಅಕ್ರಮ ಮರಳು ಗಣಿಗಾರಿಕೆ
ಕೋಟ: ಐರೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂಗಾರಕಟ್ಟೆಯಲ್ಲಿರುವ ವಾಟರ್ ವೇಸ್ ಶಿಪ್ ಯಾರ್ಡ್‍ಗೆ ಮಂಗಳವಾರದಂದು ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಭೇಟಿ...
ವಾಣಿಜ್ಯ ವಿಷಯ ಲೆಕ್ಕಕ್ಕೆ ಮಾತ್ರ ಸೀಮಿತವಲ್ಲ; ಪ್ರೋ. ನಾಗೇಂದ್ರ
ವಾಣಿಜ್ಯ ವಿಷಯ ಲೆಕ್ಕಕ್ಕೆ ಮಾತ್ರ ಸೀಮಿತವಲ್ಲ; ಪ್ರೋ. ನಾಗೇಂದ್ರ
ಮೂಡಬಿದ್ರೆ: ವಾಣಿಜ್ಯ ವಿಷಯ ಕೇವಲ ಲೆಕ್ಕಕ್ಕೆ ಮಾತ್ರ ಸೀಮಿತವಲ್ಲ. ಇದು ಸದಾ ಬೆಳವಣಿಗೆ ಹೊಂದುವ ಕ್ಷೇತ್ರ. ಇದನ್ನು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸರಿಯಾಗಿ ಅರಿತುಕೊಂಡು...
ರಾಷ್ರೀಯ ರುಡ್‍ಸೆಟ್ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ
ಮಂಗಳೂರು: ರಾಷ್ರೀಯ ರುಡ್‍ಸೆಟ್ ಅಕಾಡೆಮಿಯ (ನ್ಯಾಶನೆಲ್ ಅಕಾಡೆಮಿ ಆಪ್ ರುಡ್‍ಸೆಟಿ) ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯ 2014-15ರ ಸಾಲಿನ ವಾರ್ಷಿಕ ವರದಿಯನ್ನು ಇತ್ತೀಚೆಗೆ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.
ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ...
ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ – ಶಾಸಕ ಲೋಬೊ
ಮಂಗಳೂರು: ಕಾಂಗ್ರೆಸ್ ಪಕ್ಷವು ನಿಷ್ಠಾವಂತ ಹಾಗೂ ಹಿರಿಯ ಕಾರ್ಯಕರ್ತರನ್ನು ಗುರುತಿಸಿ, ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನಾಗಿ ನೇಮಿಸಿರುವುದು ನಮಗೆಲ್ಲರಿಗೂ ಅತೀವ ಸಂತಸ ತಂದಿದೆ...