‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ
‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು(ಪ್ರಜಾವಾಣಿ): ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯಿರಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಕಾರ್ಯಕರ್ತರಿಗೆ...
ಪ್ರತಿಯೊಬ್ಬರೂ ಸ್ಪಷ್ಟ ಗುರಿಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ ಹಾಗೂ ಬದ್ಧತೆಯಿದ್ದಾಗ ಮಾತ್ರ ಆ ಗುರಿಯನ್ನು ತಲುಪಲು ಸಾಧ್ಯ – ...
ಪ್ರತಿಯೊಬ್ಬರೂ ಸ್ಪಷ್ಟ ಗುರಿಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ ಹಾಗೂ ಬದ್ಧತೆಯಿದ್ದಾಗ ಮಾತ್ರ ಆ ಗುರಿಯನ್ನು ತಲುಪಲು ಸಾಧ್ಯ - ಪ್ರೇಮಕರಿಪ್ಪ
ಮೂಡಬಿದಿರೆ: ಪ್ರತಿಯೊಬ್ಬರೂ ಸ್ಪಷ್ಟ ಗುರಿಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ ಹಾಗೂ ಬದ್ಧತೆಯಿದ್ದಾಗ ಮಾತ್ರ...
ಮರಳು ಲಾರಿಗಳಿಗೆ ಜಿ.ಪಿ.ಎಸ್. ಕಡ್ಡಾಯ
ಮರಳು ಲಾರಿಗಳಿಗೆ ಜಿ.ಪಿ.ಎಸ್. ಕಡ್ಡಾಯ
ಮಂಗಳೂರು : ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ನಿಯಮಗಳಂತೆ ಮರಳು ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಸಾಧನ ಅಳವಡಿಸಬೇಕಾಗಿರುತ್ತದೆ. ಅದರಂತೆ ಜಿಲ್ಲಾಧಿಕಾರಿಗಳು ಫೆಬ್ರವರಿ...
ಮಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು...
ನೋಟು ಅಮಾನ್ಯತೆ ವಿರುದ್ಧ ಮಿಥುನ್ ರೈ ನೇತೃತ್ವದಲ್ಲಿ ಮೂಲ್ಕಿಯಲ್ಲಿ ಕರಾಳ ದಿನಾಚರಣೆ
ನೋಟು ಅಮಾನ್ಯತೆ ವಿರುದ್ಧ ಮಿಥುನ್ ರೈ ನೇತೃತ್ವದಲ್ಲಿ ಮೂಲ್ಕಿಯಲ್ಲಿ ಕರಾಳ ದಿನಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಾಗು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು...
ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ
ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ
ಮೂಡುಬಿದಿರೆ: ನಮ್ಮ ದೇಶದಲ್ಲಿರುವ ಸಂಪ್ರದಾಯ, ಸಂಸ್ಕøತಿ, ಸಂಸ್ಕಾರಗಳು ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ. ಇದೆಲ್ಲದಕ್ಕೂ ಮೂಲಾಧಾರ ನಮ್ಮ ರಾಮಯಣ ಮಹಾಭಾರತ ಗ್ರಂಥಗಳು ಎಂದು ಆಳ್ವಾಸ್ ಸ್ನಾತಕೋತ್ತರ ವಾಣಿಜ್ಯ ವಿಭಾಗದ...
ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ
ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್...
ಬೆಳ್ತಂಗಡಿ| ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ| ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಉಜಿರೆಯ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ...
ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತ
ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತ
ಮಂಗಳೂರಿನಲ್ಲಿ ನಡೆದ ಸಿಟಿಜನ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮಂಗಳೂರಿನ ಲೇಖಕಿ ರೆಶೆಲ್...
ಕಂಕನಾಡಿ: ಹಳೆ ಪ್ರಕರಣದ ಆರೋಪಿಯ ಬಂಧನ
ಕಂಕನಾಡಿ: ಹಳೆ ಪ್ರಕರಣದ ಆರೋಪಿಯ ಬಂಧನ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ಪ್ರಕರಣವೊಂದಲ್ಲಿ ಬೇಕಾಗಿದ್ದ ಆರೋಪಿ ಗಿರೀಶ್.ಪಿ.ಕೋಟ್ಯಾನ್ ಎಂಬಾತನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ರೌಡಿ ನಿಗ್ರಹ...