27.9 C
Mangalore
Wednesday, June 10, 2026

ಉಡುಪಿ: 14 ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆ

ಉಡುಪಿ: 14 ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆ ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ...

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ 15ನೇ ಭಾನುವಾರದ ವರದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ 15ನೇ ಭಾನುವಾರದ ವರದಿ ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ 4ನೇ ಹಂತದ 15ನೇ ವಾರದ ಸ್ವಚ್ಛತಾ ಅಭಿಯಾನವನ್ನು ದಿನಾಂಕ 11-2-2018 ಭಾನುವಾರ, ಫಳ್ನಿರ್‍ನಲ್ಲಿ ಕೈಗೊಳ್ಳಲಾಯಿತು....

ಎಸ್ ಡಿ ಎಂ ಮಂಗ‌ಳ‌ಜ್ಯೋತಿ ಸ‌ಮ‌ಗ್ರ‌ ಶಾಲೆಗೆ ರಾಷ್ಟ್ರ‌ ಪ್ರ‌ಶ‌ಸ್ತಿ

ಎಸ್ ಡಿ ಎಂ ಮಂಗ‌ಳ‌ಜ್ಯೋತಿ ಸ‌ಮ‌ಗ್ರ‌ ಶಾಲೆಗೆ ರಾಷ್ಟ್ರ‌ ಪ್ರ‌ಶ‌ಸ್ತಿ ಮಂಗಳೂರು: ಎಸ್ ಡಿ ಎಂ ಮಂಗ‌ಳ‌ಜ್ಯೋತಿ ಸ‌ಮ‌ಗ್ರ‌ ಶಾಲೆ ಗೆ ವಿಕ‌ಲ‌ ಚೇತ‌ನ‌ರ‌ ಅಭ್ಯುದ‌ಯ‌ಕ್ಕೆ ನೀಡಿದ‌ ಕೊಡುಗೆಯ‌ನ್ನು ಪ‌ರಿಗ‌ಣಿಸಿ ಭಾರ‌ತ‌ ಸ‌ರ‌ಕಾರ‌ದ‌ ಸಾಮಾಜಿಕ‌...

ಮಂಚಿ ಕುಮೇರಿಯ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಚಿ ಕುಮೇರಿಯ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಉಡುಪಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು...

ಉಳ್ಳಾಲ: ಸೆಲ್ಪಿ ತೆಗೆಯಲು ಹೋದ ಕುಟುಂಬದ ಮಗು ಸಮುದ್ರಪಾಲು

ಉಳ್ಳಾಲ: ಸೆಲ್ಪಿ ತೆಗೆಯಲು ಹೋದ ಕುಟುಂಬದ ಮಗು ಸಮುದ್ರಪಾಲು ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಗೆ ವಿಹಾರಕ್ಕೆ ಬಂದಿದ್ದ ಬೆಂಗಳೂರು ಮೂಲದ ಕುಟುಂಬವೊಂದು ಸಮುದ್ರದ ಅಲೆಗಳಿಗೆ ಸಿಲುಕಿದ್ದು, 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ...

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ...

250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್ ಕೊಡಿ: ಶಾಸಕ ಜೆ.ಆರ್.ಲೋಬೊ

250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್ ಕೊಡಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ನಗರದಲ್ಲಿ 250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿದ್ದು ಅವರಿಗೆ ಐಡಿ ಕಾರ್ಡ್ ಕೊಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಮತ್ತು...

ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ: ಸಂಸದ ಕ್ಯಾ. ಚೌಟ

ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ: ಸಂಸದ ಕ್ಯಾ. ಚೌಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ ಮಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ...

ಕೋಟ ಆಶ್ರಿತ್ ಕಾಲೇಜಿನಿಂದ ಪಿಯು ವಿಜ್ಞಾನ, ವಾಣಿಜ್ಯ ಶಿಕ್ಷಣ ಆರಂಭ

ಉಡುಪಿ: ಸಮಾಜದ ಎಲ್ಲಾ ವರ್ಗದವರಿಗೂ ಬಡವ-ಬಲ್ಲಿದ ಎಂಬ ಭೇದವಿಲ್ಲದೆ ಅತ್ಯುತ್ತಮ ಶಿಕ್ಷಣ ದೊರೆಯಬೇಕೆಂಬ ಧ್ಯೇಯವನ್ನು ಇರಿಸಿಕೊಂಡ ಆಶ್ರಿತ ಟ್ರಸ್ಟ್ ಪ್ರಸ್ತುತ ಸಾಲಿನಲ್ಲಿ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗವನ್ನು ಆರಂಭಿಸಲಿದೆ ಎಂದು ಕಾಲೇಜಿನ...

ಬನ್ನಂಜೆಯ ನಾರಾಯಣಗುರು ವೃತ್ತ ತೆರವು – ದಾರ್ಶನಿಕ ಪುರುಷರಿಗೆ ಮಾಡಿದ ಅಪಮಾನ – ರಘುಪತಿ ಭಟ್ ಖಂಡನೆ

ಬನ್ನಂಜೆಯ ನಾರಾಯಣಗುರು ವೃತ್ತ ತೆರವು - ದಾರ್ಶನಿಕ ಪುರುಷರಿಗೆ ಮಾಡಿದ ಅಪಮಾನ - ರಘುಪತಿ ಭಟ್ ಖಂಡನೆ ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ...

Members Login

Obituary

Congratulations