ಮಂಗಳೂರು | ದ್ವಿಚಕ್ರ ವಾಹನ ಚಲಾಯಿಸಿದ ಬಾಲಕ; ಮಾಲಕಿಗೆ 26,000 ರೂ.ದಂಡ
ಮಂಗಳೂರು | ದ್ವಿಚಕ್ರ ವಾಹನ ಚಲಾಯಿಸಿದ ಬಾಲಕ; ಮಾಲಕಿಗೆ 26,000 ರೂ.ದಂಡ
ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ...
ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಉದ್ಘಾಟನೆಯ ಪ್ರಯುಕ್ತ ಆಕರ್ಷಕ ಹೊರೆ ಕಾಣಿಕೆ ಮೆರವಣಿಗೆ
ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಉದ್ಘಾಟನೆಯ ಪ್ರಯುಕ್ತ ಆಕರ್ಷಕ ಹೊರೆ ಕಾಣಿಕೆ ಮೆರವಣಿಗೆ
ಉಡುಪಿ: ಜನವರಿ 6 ರಂದು ನೂತನವಾಗಿ ನಿರ್ಮಿಸಿರುವ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಉದ್ಘಾಟನಾ ಸಮಾರಂಭದ ಪ್ರಯುಕ್ತ ಪೂರ್ವಭಾವಿಯಾಗಿ ಬುಧವಾರ...
ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ...
ಜಿಲ್ಲೆಯಲ್ಲಿ ವಿಪರೀತ ಮಳೆ- ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಸೂಚನೆ
ಜಿಲ್ಲೆಯಲ್ಲಿ ವಿಪರೀತ ಮಳೆ- ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಸೂಚನೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ (ಆಗಸ್ಟ್ 7 ಮತ್ತು...
ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ ಯುವ ಜೆಡಿಎಸ್ ಆಗ್ರಹ
ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ ಯುವ ಜೆಡಿಎಸ್ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಯುವ ಜನತಾ ದಳದ ವತಿಯಿಂದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೆಣವರವರ ಕೋಮು ...
ಮಂಗಳೂರು : ರಾಜಕೀಯ ಹಸ್ತಕ್ಷೇಪದಿಂದ ಹದಗೆಟ್ಟ ಕಾನೂನು ಸುವ್ಯವಸ್ಥೆ ; ಮಾಜಿ ಸಚಿವ ಕೃಷ್ಣ ಪಾಲೆಮಾರ್ ಖಂಡನೆ
ಮಂಗಳೂರು : ಪೆÇಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿರುವುದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಮುಖ್ಯ ಕಾರಣವಾಗಿದೆ. ಕೋಮು ಗಲಭೆ ಆರೋಪಿಯನ್ನು ಬಂಧಿಸಿದ ಪೆÇಲೀಸ್ ಅಧಿಕಾರಿಯ ವಿರುದ್ಧವೇ ಇಲಾಖೆ...
ರಾಜ್ಯ ಕಂಬಳ ಅಸೋಸಿಯೇಶನ್ ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ
ರಾಜ್ಯ ಕಂಬಳ ಅಸೋಸಿಯೇಶನ್ ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ
ಮಂಗಳೂರು: ಜನಪ್ರಿಯ ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ...
ವಳಕಾಡು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ವಳಕಾಡು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಉಡುಪಿ: ವಿದ್ಯಾರ್ಥಿಗಳು ಶಿಸ್ತು, ಸ್ವಚ್ಛತೆಯನ್ನು ಮೈಗೂಡಿಸಿಕೊಂಡು ಚೆನ್ನಾಗಿ ಪಾಠ ಕಲಿತು ಎಲ್ಲಾ ಕ್ಷೇತ್ರಗಳಲ್ಲೂ ಮುಂದೆಬರಬೇಕು. ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ಶಾಲೆಗಾಗಿ, ದೇಶಕ್ಕಾಗಿ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ನಗರಸಭಾ...
ನಾಗರಿಕ ಹೋರಾಟ ಸಮಿತಿಯ ಪ್ರಮುಖರ ಮೇಲೆ ರೌಡಿಶೀಟ್ ಪ್ರತಿಭಟನಾ ಸಭೆ
ನಾಗರಿಕ ಹೋರಾಟ ಸಮಿತಿಯ ಪ್ರಮುಖರ ಮೇಲೆ ರೌಡಿಶೀಟ್ ಪ್ರತಿಭಟನಾ ಸಭೆ
ಮಂಗಳೂರು: MRPL ಮೂರನೇ ಹಂತದ ಕೋಕ್ ಸಲ್ಫರ್ ಘಟಕದಿಂದ ಜೋಕಟ್ಟೆ ಸುತ್ತಮುತ್ತ ಉಂಟಾದ ಮಾಲಿನ್ಯದ ವಿರುದ್ಧ ಹೋರಾಡಲು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ...
ಜ.23 ರಿಂದ ಕದ್ರಿ ಪಾರ್ಕ್‍ನಲ್ಲಿ ಫಲ ಪುಷ್ಪ ಪ್ರದರ್ಶನ
ಜ.23 ರಿಂದ ಕದ್ರಿ ಪಾರ್ಕ್‍ನಲ್ಲಿ ಫಲ ಪುಷ್ಪ ಪ್ರದರ್ಶನ
ಮಂಗಳೂರು: ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕದ್ರಿ ಉದ್ಯಾನವನದಲ್ಲಿ ಜªನವರಿ...