ಉಡುಪಿ ಜಿಲ್ಲಾ ಮಟ್ಟದ ಭೂಮಾಪನ ಇಲಾಖಾ ಕಾರ್ಯಗಾರ
ಉಡುಪಿ ಜಿಲ್ಲಾ ಮಟ್ಟದ ಭೂಮಾಪನ ಇಲಾಖಾ ಕಾರ್ಯಗಾರ
ಉಡುಪಿ : ಭೂಮಾಪನ ಇಲಾಖೆ ದಾಖಲೆಗಳು ಗಣಕೀಕರಣ, ಡಿಜಿಟೆಲ್ಸ್‍ನತ್ತ ಸಾಗುವ ಈ ಸನ್ನಿವೇಶದಲ್ಲಿ ಇಂತಹ ಕಾರ್ಯಗಾರಗಳು ಅಳತೆ ಕೆಲಸವನ್ನು ಉನ್ನಿತೀಕರಣ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಭೂದಾಖಲೆಗಳ...
ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಆಸ್ಥಾ ಪೆÇಡಕ್ಷನ್ ಲಾಂಛನದಲ್ಲಿ ತಯಾರಾದ ಚೇತನ್ ಮುಂಡಾಡಿ ನಿರ್ದೇಶನ ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದ ಮದಿಪು ನಂಬೊಲಿಗೆದ ಪುರುಸದ ಟ್ಯಾಗ್‍ಲೈನ್ ಹೊಂದಿರುವ ತುಳು ಸಿನಿಮಾ ಮಾರ್ಚ್ 10ರಂದು...
ಮಾ. 11-12 ರಂದು ಅದಿತಿ ಗ್ಯಾಲರಿಯಲ್ಲಿ ಡ್ರೋಣ್ ಛಾಯಾಚಿತ್ರ ಪ್ರದರ್ಶನ
ಮಾ. 11-12 ರಂದು ಅದಿತಿ ಗ್ಯಾಲರಿಯಲ್ಲಿ ಡ್ರೋಣ್ ಛಾಯಾಚಿತ್ರ ಪ್ರದರ್ಶನ
ಉಡುಪಿ: ಪ್ರವಾಸಿತಾಣಗಳ ವೈಮಾನಿಕ ನೋಟವನ್ನು ತೋರಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ವಿವಿಧ ತಾಣಗಳ ಡ್ರೋಣ್ ಛಾಯಾಚಿತ್ರ...
ದೇಶದ ಅಭಿವೃದ್ದಿಗೆ ದಲಿತರೊಳಗೊಂದಾಗಿ- ಸಚಿವ ಪ್ರಮೋದ್ ಮಧ್ವರಾಜ್
ದೇಶದ ಅಭಿವೃದ್ದಿಗೆ ದಲಿತರೊಳಗೊಂದಾಗಿ- ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ: ಪ್ರಸ್ತುತ ಭಾರತ ದೇಶವು ಅಭಿವೃದ್ದಿಯ ದೃಷ್ಠಿಯಿಂದ ಇಡೀ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದ್ದು, ದೇಶ ವಿಶ್ವದ ನಂ1 ಸ್ಥಾನ ಅಲಕಂರಿಸಬೇಕಾದರೆ ಅಭಿವೃದ್ದಿ ಕಾರ್ಯಗಳಲ್ಲಿ ದಲಿತವರ್ಗ ಸೇರಿದಂತೆ ಎಲ್ಲಾ...
ಏಶಿಯನ್ ಗೇಮ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಆಯ್ಕೆ
ಏಶಿಯನ್ ಗೇಮ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಆಯ್ಕೆ
ಉಡುಪಿ: ತೆಲಾಂಗಣ ರಾಜ್ಯ, ಹೈದರಾಬಾದ್, ಗಜ್ಜಿಬೋಲಿ, ಜಿ.ಎಂ.ಸಿ ಬಾಲಯೋಗಿ ಕ್ರೀಡಾಂಗಣದಲ್ಲಿ 38ನೇ ಮಾಸ್ಟರ್ಸ್ ರಾಷ್ಟ್ರೀಯ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ 2017 ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ಕಚೇರಿ, ಜಿಲ್ಲಾ...
ಮೂಲಭೂತ ಕರ್ತವ್ಯಗಳನ್ನು ಪಾಲಿಸಿ- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕ್
ಮೂಲಭೂತ ಕರ್ತವ್ಯಗಳನ್ನು ಪಾಲಿಸಿ- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕ್
ಉಡುಪಿ: ದೇಶದ ನಾಗರೀಕರು ಸಂವಿಧಾನ ತಮಗೆ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ ತಮಗೆ ನೀಡಿರುವ ಕರ್ತವ್ಯಗಳನ್ನೂ ಸಹ ಪಾಲಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು...
ಮಂಗಳೂರಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು: ಶಾಸಕ ಜೆ.ಆರ್.ಲೋಬೊ
ಮಂಗಳೂರಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾದ ವಿಚಾರಗಳ ಕುರಿತು ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ತಮ್ಮ ಕಚೇರಿಯಲ್ಲಿ ನೀರಿನ...
ಮಂಗಳೂರು ಮಹಾನಗರಪಾಲಿಕೆ: ಸ್ಥಾಯೀ ಸಮಿತಿಗಳಿಗೆ ಆಯ್ಕೆ
ಮಂಗಳೂರು ಮಹಾನಗರಪಾಲಿಕೆ: ಸ್ಥಾಯೀ ಸಮಿತಿಗಳಿಗೆ ಆಯ್ಕೆ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವಿವಿಧ ಸ್ಥಾಯೀ ಸಮಿತಿಗಳಿಗೆ ಗುರುವಾರ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಮೈಸೂರು ಪ್ರಾದೇಶಿಕ ಆಯುಕ್ತೆ ವಿ. ಜಯಂತಿ ಅವರು ಸ್ಥಾಯೀ ಸಮಿತಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು....
ವಿಜಯನಾಥ್ ಶಣೈ ಅವರ ನಿಧನಕ್ಕೆ ಮುಖ್ಯಮಂತ್ರಿ, ಸಚಿವ ಪ್ರಮೋದ್ ಶೋಕ
ವಿಜಯನಾಥ್ ಶಣೈ ಅವರ ನಿಧನಕ್ಕೆ ಮುಖ್ಯಮಂತ್ರಿ, ಸಚಿವ ಪ್ರಮೋದ್ ಶೋಕ
ಬೆಂಗಳೂರು/ಉಡುಪಿ : ಮಣಿಪಾಲದ ಪಾರಂಪಾರಿಕ ಗ್ರಾಮದ ರೂವಾರಿ ವಿಜಯನಾಥ್ ಶೆಣೈ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಕೃತಿ...
ರೈತರ ಸಾಲ ಮನ್ನಾ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ರೈತರ ಸಾಲ ಮನ್ನಾ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಮಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಸರಕಾರಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗೆ...