ಮಂಗಳವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಮಂಗಳವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಬಹುನೀರಿಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.
ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ ಸಂಜೆ ವೇಳೆಗೆ ಮತ್ತೊಂದು...
ಐ.ಸಿವೈ.ಎಮ್. ಪೆರಂಪಳ್ಳಿ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ
ಐ.ಸಿವೈ.ಎಮ್. ಪೆರಂಪಳ್ಳಿ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ
ಉಡುಪಿ: ಐ.ಸಿ.ವೈ.ಎಮ್ ಪೆರಂಪಳ್ಳಿ ಘಟಕ ಹಾಗೂ ಕ್ರಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಲಾವ್ದಾತೊ-ಸಿ ಧ್ಯೇಯದಡಿ ಕಾಳು ಮೆಣಸಿನ ಗಿಡ ನೆಡುವ...
ಪೇದೆಗೆ ಸಮವಸ್ತ್ರ ಬಿಚ್ಚಿ ನಿಲ್ಲುವಂತೆ ಅದೇಶಿಸಿದ ಜಡ್ಜ್ ವರ್ಗಾವಣೆ
ಪೇದೆಗೆ ಸಮವಸ್ತ್ರ ಬಿಚ್ಚಿ ನಿಲ್ಲುವಂತೆ ಅದೇಶಿಸಿದ ಜಡ್ಜ್ ವರ್ಗಾವಣೆ
ಆಗ್ರಾ: ಉತ್ತರಪ್ರದೇಶದ ಆಗ್ರಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ಪೇದೆಗೆ ಸಮವಸ್ತ್ರ ಬಿಚ್ಚಿ ನಿಲ್ಲುವಂತೆ ಅದೇಶಿಸಿದ ಹಿನ್ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿದೆ.
ಶನಿವಾರ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆ...
ಮಂಕಿ ಸ್ಟ್ಯಾಂಡ್ ಕಳವು ಪ್ರಕರಣದ ಆರೋಪಿ ಸೆರೆ
ಮಂಕಿ ಸ್ಟ್ಯಾಂಡ್ ಕಳವು ಪ್ರಕರಣದ ಆರೋಪಿ ಸೆರೆ
ಮಂಗಳೂರು: ನಗರದ ಮಂಕಿ ಸ್ಟ್ಯಾಂಡ್ ರಾಮಕೃಷ್ಣ ಆಶ್ರಮದ ಮುಂಭಾಗದಲ್ಲಿರುವ ಸುಬ್ರಹ್ಮಣ್ಯ ಆಟೋ ಇಂಜಿನಿಯರಿಂಗ್ ವರ್ಕ್ಸ್ ಗ್ಯಾರೇಜಿನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ...
ಶಿರೂರು ಮೂಲ ಮಠದಲ್ಲಿ ಸ್ವಾಮೀಜಿಯ ವೃಂದಾವನ ನಿರ್ಮಾಣ!
ಶಿರೂರು ಮೂಲ ಮಠದಲ್ಲಿ ಸ್ವಾಮೀಜಿಯ ವೃಂದಾವನ ನಿರ್ಮಾಣ!
ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಸಾವಿನ ಒಂದು ವರುಷದ ಬಳಿಕ ಅವರ ಅಂತ್ಯಕ್ರಿಯೆ ನಡೆದ ಶೀರೂರು ಮೂಲಮಠದಲ್ಲಿ ಶನಿವಾರ ವೃಂದಾವನ...
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ – ಉಡುಪಿ ಜಿಲ್ಲಾ ಕಾಂಗ್ರೆಸ್
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ - ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ರಾಜೀವ ಗಾಂಧಿಯವರು ದೇಶದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರೆ, ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತಹವರನ್ನು ಕೊಂದ ಗೋಡ್ಸೆಯನ್ನು...
ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್
ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್
ಕುಂದಾಪುರ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘೆ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾನದ ವಠಾರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್...
ಹೀಗೊಂದು ಅಪರೂಪದ ಆಮಂತ್ರಣ ಪತ್ರಿಕೆ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮತದಾನ ಜಾಗೃತಿ
ಹೀಗೊಂದು ಅಪರೂಪದ ಆಮಂತ್ರಣ ಪತ್ರಿಕೆ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮತದಾನ ಜಾಗೃತಿ
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಏನಿರಬಹುದು, ನಾಮ ಸಂವತ್ಸರ, ವಧೂ ವರರ ಹೆಸರು, ಮದುವೆ ನಡೆಯುವ ಸ್ಥಳ, ಇನ್ನೂ ಹೆಚ್ಚೆಂದರೆ ಆಶೀರ್ವಾದವೇ ಉಡುಗೊರೆ...
ಪಿಲಿಕುಳದಲ್ಲಿ ವನ್ಯಜೀವಿ ಸಪ್ತಾಹ
ಪಿಲಿಕುಳದಲ್ಲಿ ವನ್ಯಜೀವಿ ಸಪ್ತಾಹ
ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪಿಲಿಕುಳ ಜೈವಿಕ ಉದ್ಯಾನ ವನದಲ್ಲಿ ವನ್ಯ ಜೀವಿ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದರ ಆಂಗವಾಗಿ ವಿವಿಧ...
ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಪ್ರಕರಣ; ಐವರು ಆರೋಪಿಗಳು ಸೆರೆ
ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಪ್ರಕರಣ; ಐವರು ಆರೋಪಿಗಳು ಸೆರೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಬೇರೆ ಬೇರೆ ದಿನಗಳಲ್ಲಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಆರು ಮಂದಿಯಲ್ಲಿ ಐದು ಮಂದಿಯನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು, ಅವರ...