27.4 C
Mangalore
Friday, July 31, 2026

ಜೆಪ್ಪು ಕಂಪೌಂಡಿನ ಧನಿ ಯಾರು? ಸ್ಥಳೀಯ ನಿವಾಸಿಗಳ ಪ್ರಶ್ನೆ

ಜೆಪ್ಪು ಕಂಪೌಂಡಿನ ಧನಿ ಯಾರು? ಸ್ಥಳೀಯ ನಿವಾಸಿಗಳ ಪ್ರಶ್ನೆ  ಮಂಗಳೂರು: ಸರಿಸುಮಾರು ಒಂದು ಶತಮಾನದ ಹಿಂದೆ ವಿದೇಶಿ ಜೆಸ್ವಿಟ್ ಮಿಶನರಿಗಳು, ಇಲ್ಲಿಯ ಕೆಳವರ್ಗದ (ಜಾತಿ ಹಾಗೂ ಆರ್ಥಿಕತೆಯಲ್ಲಿ), ನಿವಾಸಿಗಳನ್ನು (ಹೆಚ್ಚಾಗಿ ಹಿಂದು), ಕ್ರೈಸ್ತ ಧರ್ಮಕ್ಕೆ...

ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಶನ್ ಡಿಸೈನಿಂಗ್ ಶಿಬಿರ

ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಶನ್ ಡಿಸೈನಿಂಗ್ ಶಿಬಿರ ಕಾರ್ಕಳ : ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ವತಿಯಿಂದ ಕಾರ್ಕಳ ಮೀರಾ ಕಾಮತ್ ಸ್ಮರಣಾರ್ಥ ಕಾಲೇಜು ವಿಧ್ಯಾರ್ಥಿಗಳಿಗೆ ಕಾರ್ಕಳ ಎಸ್ ಜೆ ಆರ್ಕೆಡ್ ನ...

ಪುತ್ತೂರು ಜಾತ್ರೆ:  ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ 

ಪುತ್ತೂರು ಜಾತ್ರೆ:  ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ...

ಪುತ್ತೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಶ್ವನಾಥ ಎಂದು ಗುರುತಿಸಲಾಗಿದೆ. ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

 ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ಕೇಶ ದಾನ ಮಾಡಿದ ರೇಶ್ಮಾ ರಾಮ ದಾಸ್

 ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ಕೇಶ ದಾನ ಮಾಡಿದ ರೇಶ್ಮಾ ರಾಮ ದಾಸ್ ಮಂಗಳೂರು: ಹೆಣ್ಣು ಮಗಳೊಬ್ಬಳು ತನ್ನ ಸುಂದರ ಕೇಶವನ್ನು ತನ್ನ ಪ್ರೀತಿಯ ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನ ಮಾಡಿದ ವಿಶಿಷ್ಠ ಸೇವೆ ಮಾಡಿದ...

ಮಂಗಳೂರು:  ಆರೋಗ್ಯ ಸಚಿವ ಖಾದರ್ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅವರ 46 ನೇ ಜನ್ಮದಿನದ ಪ್ರಯುಕ್ತ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು. ...

ಯಶ್ಪಾಲ್ ಸುವರ್ಣರಿಗೆ ಭಾರತ್ ರತ್ನ ಸಹಕಾರಿತ ಸನ್ಮಾನ್ ಬೆಸ್ಟ್ ಯಂಗ್ ಲೀಡರ್ 2024 ಪ್ರಶಸ್ತಿ ಪ್ರದಾನ

ಯಶ್ಪಾಲ್ ಸುವರ್ಣರಿಗೆ ಭಾರತ್ ರತ್ನ ಸಹಕಾರಿತ ಸನ್ಮಾನ್ ಬೆಸ್ಟ್ ಯಂಗ್ ಲೀಡರ್ 2024 ಪ್ರಶಸ್ತಿ ಪ್ರದಾನ ಉಡುಪಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್...

ಧಾರಾಕಾರ ಮಳೆ: ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು ಶಾಲೆಗಳಿಗೆ ರಜೆ

ಧಾರಾಕಾರ ಮಳೆ: ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು ಶಾಲೆಗಳಿಗೆ ರಜೆ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತಿದ್ದು, ಮುನ್ನೆಚ್ಚರಿಕೆಗಾಗಿ ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಶಾಲೆಗಳಿಗೆ ಶಿಕ್ಷಣಾಧಿಕಾರಿಗಳು ರಜೆ...

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಹಳೆಬಂದರಿನಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಹಮಾಲಿ ಕಾರ್ಮಿಕರಿದ್ದು ಇವರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ...

Members Login

Obituary

Congratulations