ಪಡುಬಿದ್ರೆ; ವಿದೇಶದಿಂದ ವಾಪಾಸಾಗಿ ಊರಿನಲ್ಲಿ ಕೆಲಸ ಇಲ್ಲದೆ ಯುವಕ ಆತ್ಮಹತ್ಯೆ
ಪಡುಬಿದ್ರೆ; ವಿದೇಶದಿಂದ ವಾಪಾಸಾಗಿ ಊರಿನಲ್ಲಿ ಕೆಲಸ ಇಲ್ಲದೆ ಯುವಕ ಆತ್ಮಹತ್ಯೆ
ಪಡುಬಿದ್ರೆ : ಲಾಕ್ ಡೌನ್‌ನಿಂದ ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮ ಮಾಣಿಯೂರು ಎಂಬಲ್ಲಿ ಜೂ.26ರಂದು ರಾತ್ರಿ...
ಮಂಗಳೂರು : ಮರಳು ದಿಬ್ಬ ತೆರವುಗೊಳಿಸಲು ಷರತ್ತುಬದ್ಧ ತಾತ್ಕಾಲಿಕ ಪರವಾನಿಗೆ
ಮಂಗಳೂರು : ಮರಳು ದಿಬ್ಬ ತೆರವುಗೊಳಿಸಲು ಷರತ್ತುಬದ್ಧ ತಾತ್ಕಾಲಿಕ ಪರವಾನಿಗೆ
ಮಂಗಳೂರು : ಜಿಲ್ಲಾ 7 ಸದಸ್ಯರ ಸಮಿತಿ ಸಭೆಯು ಪ್ರಸ್ತುತ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತು ಬದ್ಧ ತಾತ್ಕಾಲಿಕ ಪರವಾನಿಗೆ ನೀಡಲು ನಿರ್ಣಯಿಸಿದೆ.
ಮರಳು...
ಮಹಿಳೆಯರ ದೌರ್ಜನ್ಯ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ: ಸಿಪಿಐ ಖಂಡನೆ
ಮಹಿಳೆಯರ ದೌರ್ಜನ್ಯ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ: ಸಿಪಿಐ ಖಂಡನೆ
ಮಂಗಳೂರು: ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಇವುಗಳನ್ನು ಕಡಿವಾಣ ಹಾಕುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಸಿಪಿಐ...
ಅಲ್ಪಸಂಖ್ಯಾತರಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಅಲ್ಪಸಂಖ್ಯಾತರಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಉಡುಪಿ: ರಾಜ್ಯ ಸರಕಾರವು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಹಣಕಾಸಿನ...
ಅಂತರ್ರಾಷ್ಟ್ರೀಯ ಕ್ಯಾರಿಕೇಚರ್ ಚಿತ್ರ ಪ್ರದರ್ಶನಕ್ಕೆ ಜಾನ್ ಚಂದ್ರನ್ ರವರ ಕೃತಿ ಆಯ್ಕೆ
ಅಂತರ್ರಾಷ್ಟ್ರೀಯ ಕ್ಯಾರಿಕೇಚರ್ ಚಿತ್ರ ಪ್ರದರ್ಶನಕ್ಕೆ ಜಾನ್ ಚಂದ್ರನ್ ರವರ ಕೃತಿ ಆಯ್ಕೆ
ಗಾಂಧಿ ಸ್ಮಾರಕ ನಿಧಿ ಕರ್ನಾಟಕ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನ್ ಬೆಂಗಳೂರು, ಈಜಿಪ್ಟ್ ಕಾರ್ಟೂನ್ ಪ್ಲಾಟ್ಫಾರ್ಮ್ ಇವರು ಜಂಟಿಯಾಗಿ "ಗಾಂಧಿ...
ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ- ಡಾ.ಉಮೇಶ್ ಪ್ರಭು
ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ- ಡಾ.ಉಮೇಶ್ ಪ್ರಭು
ಉಡುಪಿ : ದೈನಂದಿನ ಜೀವನದಲ್ಲಿ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರೀಕರಿಗೆ ಒತ್ತಡವನ್ನು ಕಡಿಮೆ ಮಾಡುವಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಸಹಾಯಕವಾಗುತ್ತವೆ...
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ರ ಸಹಿ ಪೋರ್ಜರಿ ಪ್ರಕರಣ; ಆರೋಪಿಗೆ 3 ವರ್ಷ ಜೈಲು ಶಿಕ್ಷೆ
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ರ ಸಹಿ ಪೋರ್ಜರಿ ಪ್ರಕರಣ; ಆರೋಪಿಗೆ 3 ವರ್ಷ ಜೈಲು ಶಿಕ್ಷೆ
ಉಡುಪಿ: ಎಂಟು ವರ್ಷಗಳ ಹಿಂದೆ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸಹಿಯನ್ನು...
ಜಿಲ್ಲಾದ್ಯಂತ ಸೆಲೂನ್ ತೆರೆಯಲು ಅವಕಾಶ – ಜಿಲ್ಲಾ ಉಸ್ತುವಾರಿ ಸಚಿವ
ಜಿಲ್ಲಾದ್ಯಂತ ಸೆಲೂನ್ ತೆರೆಯಲು ಅವಕಾಶ - ಜಿಲ್ಲಾ ಉಸ್ತುವಾರಿ ಸಚಿವ
ಮಂಗಳೂರು ಮೇ 20: ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಕೊರೊನಾ ಲಾಕ್ ಡೌನ್‍ನಿಂದ ಎಲ್ಲಾ ಸೆಲೂನ್‍ಗಳು ಸ್ಥಗಿತಗೊಂಡಿದ್ದವು. ಆದ್ದರಿಂದ ಎಲ್ಲಾ ಸೆಲೂನ್‍ಗಳನ್ನು ಪುನರ್ ಪ್ರಾರಂಭಿಸಲು...
ಭಾರೀ ಸುಂಟರಗಾಳಿ: ಮರ ಬಿದ್ದು ಮಹಿಳೆ ಹಾಗೂ ಹಸು ಸಾವು
ಭಾರೀ ಸುಂಟರಗಾಳಿ: ಮರ ಬಿದ್ದು ಮಹಿಳೆ ಹಾಗೂ ಹಸು ಸಾವು
ಕುಂದಾಪುರ: ಸಂಜೆಯ ವೇಳೆ ಆಕಸ್ಮಿಕವಾಗಿ ಬೀಸಿದ ಸುಂಟರಗಾಳಿಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ...
ಕರ್ನಾಟಕ ರಾಜ್ಯ ಕಂಬಳ ಸಂಘ ರಾಜ್ಯ ಕ್ರೀಡಾ ಸಂಸ್ಥೆಯಾಗಿ ಅಧಿಕೃತ ಮಾನ್ಯತೆ
ಕರ್ನಾಟಕ ರಾಜ್ಯ ಕಂಬಳ ಸಂಘ ರಾಜ್ಯ ಕ್ರೀಡಾ ಸಂಸ್ಥೆಯಾಗಿ ಅಧಿಕೃತ ಮಾನ್ಯತೆ
ಮಂಗಳೂರು: ಉಡುಪಿ ಮೂಲದ ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ದೊರೆತಿದೆ. ಈ ಮಾನ್ಯತೆಯು ಕಂಬಳ...