25.5 C
Mangalore
Saturday, December 27, 2025

ದಕ್ಷಿಣ ವಲಯ ಕಾಂಗ್ರೆಸ್ ಮಾದರಿ ಕಾರ್ಯಕ್ರಮ: ಶಾಸಕ ಜೆ.ಆರ್.ಲೋಬೊ

ದಕ್ಷಿಣ ವಲಯ ಕಾಂಗ್ರೆಸ್ ಮಾದರಿ ಕಾರ್ಯಕ್ರಮ: ಶಾಸಕ ಜೆ.ಆರ್.ಲೋಬೊ ಮಂಗಳೂರು: ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ ಪರಂಪರಾಗತವಾಗಿ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು ಇದು ನಿಜಕ್ಕೂ ಮಾದರಿಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು...

ಯಕ್ಷೋತ್ಸವ-2020, ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಯಕ್ಷೋತ್ಸವ-2020, ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಮೂಡುಬಿದಿರೆ: ಮಂಗಳೂರಿನ ಎಸ್.ಡಿ.ಎಮ್ ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ನಡೆದ 29ನೇ ವರುಷದ ಯಕ್ಷೋತ್ಸವ-2020, ಅಂತರ್...

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ ಷಿಪ್ ನಡಿಗೆ, ಸ್ಟೀಪಲ್ ಚೇಸ್‍ನಲ್ಲಿ ದಾಖಲೆ

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್ ನಡಿಗೆ, ಸ್ಟೀಪಲ್ ಚೇಸ್‍ನಲ್ಲಿ ದಾಖಲೆ ಮೂಡುಬಿದಿರೆ: ಇಲ್ಲಿನ ಸ್ವರಾಜ್ ಮೈದಾನದಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ನ ಮೂರನೇ ದಿನವಾದ ಶನಿವಾರ...

ಕುಡಿದ ಮತ್ತಿನಲ್ಲಿ  ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಕುಡಿದ ಮತ್ತಿನಲ್ಲಿ  ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ತನ್ನ ಅತ್ತೆಗೆ ಯುವಕನೋರ್ವ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ವೇಣೂರಿನ ಜಂತಿಗೋಳಿಸ ಸಮೀಪದ ನಿವಾಸಿ ಹೇಮಂತ್ (24) ಎಂಬಾತನೇ ಅಮಾನವೀಯವಾಗಿ ವರ್ತಿಸಿದ ಯುವಕ. ಈತ ಅಮಾನುಷವಾಗಿ ತನ್ನ ಅತ್ತೆಗೆ  ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಪಕ್ಕದ ಮನೆಯವರು ಚಿತ್ರೀಕರಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಟ್ಟಿಗೆ ಪ್ಯಾಕ್ಟರಿ ವಿರುದ್ದ ಸಹಿ ಸಂಗ್ರಹಕ್ಕೆ ಅತ್ತೆ ಸಹಿ ಹಾಕಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಅತ್ತೆಗೆ ಥಳಿಸಿದ್ದಾನೆ. ಬೆಲ್ಟ್  ಮತ್ತು ಕಾಲಿನಿಂದ ಒದ್ದು, ಕೆಳಗೆ ಬೀಳಿಸಿ ಅತ್ತೆಗೆ ಹಲ್ಲೆ ನಡೆಸಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಈತನ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಕರ್ನಾಟಕ ಬಜೆಟ್ 2024: ವಕ್ಫ್​ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ

ಕರ್ನಾಟಕ ಬಜೆಟ್ 2024: ವಕ್ಫ್​ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024  ಮಂಡನೆ ಮಾಡುತ್ತಿದ್ದು, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ...

ಕುಂದಾಪುರದಲ್ಲಿ ಗಂಟಲು ದ್ರವ ಪರೀಕ್ಷಾ ಕೇಂದ್ರ ಉದ್ಘಾಟನೆ

ಕುಂದಾಪುರದಲ್ಲಿ ಗಂಟಲು ದ್ರವ ಪರೀಕ್ಷಾ ಕೇಂದ್ರ ಉದ್ಘಾಟನೆ ಕುಂದಾಪುರ: ಕುಂದಾಪುರದ ಐಸೋಲೇಶನ್ ವಾರ್ಡ್ನಲ್ಲಿ ಥ್ರೋಟ್ ಗಂಟಲು ದ್ರವ ಪರೀಕ್ಷಾ ಕೇಂದ್ರವನ್ನು ಶನಿವಾರ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ರಾಜು ಕೆ. ಅವರು ಉದ್ಘಾಟಿಸಿದರು. ರೋಟರಿ ಕ್ಲಬ್...

ಉಡುಪಿ: ಲಾಕ್ ಡೌನ್ ಬಳಿಕ ಏರಿದ ಶಂಕರಪುರ ಮಲ್ಲಿಗೆ ಬೆಲೆ , ರೈತರ ಮುಖದಲ್ಲಿ ಮಂದಹಾಸ

ಉಡುಪಿ: ಲಾಕ್ ಡೌನ್ ಬಳಿಕ ಏರಿದ ಶಂಕರಪುರ ಮಲ್ಲಿಗೆ ಬೆಲೆ , ರೈತರ ಮುಖದಲ್ಲಿ ಮಂದಹಾಸ ಉಡುಪಿ: ಶಂಕರಪುರ ಮಲ್ಲಿಗೆ ಬೆಳೆಗಾರರಿಗೆ ಮತ್ತಷ್ಟು ಸುವಾಸನೆ ಬೀರುತ್ತಿದೆ. ಕೊರೊನಾ ಕಾರಣದಿಂದ ಆರ್ಥಿಕ ವ್ಯವಹಾರ ಸ್ಥಗಿತಗೊಂಡು ಪಾತಾಳಕ್ಕೆ...

ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲಾ ಪ್ರವಾಸ

ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲಾ ಪ್ರವಾಸ ಮ0ಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಜುಲೈ 7ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 7 ರಂದು ಅಪರಾಹ್ನ 2.50 ಗಂಟೆಗೆ...

ಮುಜರಾಯಿಗೆ ಧರ್ಮಸ್ಥಳ ದೇಗುಲ ಇಲ್ಲ: ಜಯಚಂದ್ರ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳದ ಮಂಜುನಾಥೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿಕೊಳ್ಳುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಾನೂನು ಮತ್ತು ಮುಜರಾಯಿ ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ...

ಮೈಸೂರು ದಸರಾ ಮಹೋತ್ಸವಕ್ಕೆ ಡಾ. ಸಿ.ಎನ್. ಮಂಜುನಾಥ್ ವಿದ್ಯುಕ್ತ ಚಾಲನೆ; ಖಾಸಗಿ ದರ್ಬಾರ್ ಆರಂಭ

ಮೈಸೂರು ದಸರಾ ಮಹೋತ್ಸವಕ್ಕೆ ಡಾ. ಸಿ.ಎನ್. ಮಂಜುನಾಥ್ ವಿದ್ಯುಕ್ತ ಚಾಲನೆ; ಖಾಸಗಿ ದರ್ಬಾರ್ ಆರಂಭ ಮೈಸೂರು: ಕೊರೋನಾ ಆತಂಕದ ನಡುವೆಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಜಯದೇಯ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಖ್ಯಾತ...

Members Login

Obituary

Congratulations