ರಾಜಧಾನಿ ದೆಹಲಿಯಲ್ಲಿ ಕೊಡವ-ಅರೆ ಭಾಷೆಗಳ ಸಂಭ್ರಮ
ದೆಹಲಿ ಕರ್ನಾಟಕ ಸಂಘದ ಸಾಂಸ್ಕøತಿಕ ಸಮುಚ್ಚಯದದಶಮಾನೋತ್ಸವ ಸಂಭ್ರಮದ ಅಂಗವಾಗಿ ಕೊಡವ-ಅರೆ ಭಾಷೆಗಳ ಸಂಭ್ರಮಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆಯವರು ಅರೆಭಾಷೆ-ಕೊಡವ ಸಮುದಾಯಗಳ ಕುರಿತು ಮಾತನಾಡುತ್ತ, ಅರೆಭಾಷೆ ನನ್ನ ಮಾತೃಭಾಷೆ....
ಮಂಗಳೂರು: ಅತ್ತಾವರ ಯುವಕನ ಮೇಲೆ ಹಲ್ಲೆ ಪ್ರಕರಣ; ಇನ್ನೋರ್ವ ಆರೋಪಿಯ ಬಂಧನ
ಮಂಗಳೂರು: ಅತ್ತಾವರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೋಲಿಸರು ಭಾನುವಾರ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ಅತ್ತಾವರ ವಿದ್ಯಾನಾಥ್ ನಗರದ ಉದ್ದೇಶ್ (30) ಎಂದು ಗುರುತಿಸಲಾಗಿದೆ.
ಅಗೋಸ್ತ್ 24 ರಂದು ಬಲಪಂಥಿಯ ಸಂಘಟನೆಯ ಕಾರ್ಯಕರ್ತರು...
ಮೂಲ್ಕಿ ಒಂಟಿ ಮಹಿಳೆಯ ಕೊಲೆ – ಆರೋಪಿಯ ಬಂಧನ
ಮೂಲ್ಕಿ ಒಂಟಿ ಮಹಿಳೆಯ ಕೊಲೆ - ಆರೋಪಿಯ ಬಂಧನ
ಮೂಲ್ಕಿ : ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮೂಲ್ಕಿ ಶಿಮಂತೂರು ಗ್ರಾಮದ ಪರಂಕಿಲ ತೋಟ ಮನೆ ನಿವಾಸಿ ಶಾರದ ಶೆಟ್ಟಿ(71) ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಪ್ರಯಾಣದ ಪಾಸ್ ಬಗ್ಗೆ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಪ್ರಯಾಣದ ಪಾಸ್ ಬಗ್ಗೆ ಮಾಹಿತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತುರ್ತು ಕಾರ್ಯಗಳಿಗೆ ಪ್ರಯಾಣಿಸಲು ಬಯಸುವ ಸಾರ್ವಜನಿಕರು https://bit.ly/dkditepass ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ...
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ – ಡಾ. ಶಾಲಿನಿ ರಜನೀಶ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ – ಡಾ. ಶಾಲಿನಿ ರಜನೀಶ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಕೈಗೊಂಡಿದ್ದು ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ...
ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ
ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ
ಮಂಗಳೂರು: ವಿವಾಹಿತ ಮಹಿಳೆಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಶುಕ್ರವಾರ ಬಜಪೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, ವಿವಾಹಿತೆ...
ಮಂಗಳೂರು: ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ
ಮಂಗಳೂರು: ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ...
ಮೊಯ್ಲಿ, ಭಂಡಾರಿ ವಿರುದ್ದ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ : ಮುನಿಯಾಲು ಉದಯ ಶೆಟ್ಟಿ
ಮೊಯ್ಲಿ, ಭಂಡಾರಿ ವಿರುದ್ದ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ : ಮುನಿಯಾಲು ಉದಯ ಶೆಟ್ಟಿ
ಕಾರ್ಕಳ : ಕಾರ್ಕಳ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ದಿ ನಡೆಸಿ, ಸಿಇಟಿ ಮೂಲಕ ಮನೆಮನೆಯ ಬೆಳಕನ್ನು ಬೆಳಗಿಸಿದ...
ಉಡುಪಿ: ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ ಶತಮಾನೋತ್ಸವ
ಉಡುಪಿ:- ಆತ್ಮಶುದ್ದಿಯ ಚಳವಳಿಗೆ ಉಡುಪಿ ಮೇಲ್ಪಂಕ್ತಿಯಾಗಲಿ; ಪ್ರಜಾಭಿಪ್ರಾಯ ರೂಪಣೆ ಸೌಮ್ಯ ಮಾರ್ಗದಿಂದ ಆದರಷ್ಟೆ ಸುಸ್ಥಿರ ಅಭಿವೃದ್ಧಿ ಸಾಧ್ಯ. ಇಂದಿಗೂ ಇದೇ ನೀತಿ ನಿರೂಪಣೆ ಪ್ರಸ್ತುತ ಎಂದು ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಪೀಠದ...
ಮಣಿಪಾಲ: ನಕಲಿ ವ್ಯಕ್ತಿಗಳು ಪರೀಕ್ಷೆಗೆ ಹಾಜರಾಗಿ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ ವಂಚನೆ
ಮಣಿಪಾಲ: ಕೌನ್ಸಿಲಿಂಗ್ ಪರೀಕ್ಷೆಗೆ ನಕಲಿ ವ್ಯಕ್ತಿಗಳು ಹಾಜರಾಗಿ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ ವಂಚಿಸಿದ ಘಟನೆ ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಪ್ರಕರಣದ ಆಪಾದಿತ ಆನ್‌ಶೂಲ್ ಗ್ರೋವರ್ ತಂದೆ: ಗಿರೀಶ್ ಗ್ರೋವರ್, ವಾಸ: ನ್ಯೂ ಬಜಾರ್,...


























