ಆಳ್ವಾಸ್ ಸಿನಿಸಿರಿ ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ
ಆಳ್ವಾಸ್ ಸಿನಿಸಿರಿ ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ
ನುಡಿಸಿರಿಯು ಹಲವಾರು ರೀತಿಯ ಸಿರಿಗಳಿಂದ ಒಳಗೊಂಡು ಸಾಂಸ್ಕøತಿ ಸಾಹಿತ್ಯದ ಹಬ್ಬವಾಗಿ ರೂಪುಗೊಂಡಿದೆ ಆದರೆ ಬಹುಕಲೆಯ ಸಿರಿಯಲ್ಲಿ ಚಲನಚಿತ್ರದ ಕೊರತೆ ಇದ್ದು ಅದನ್ನು ನೀಗಿಸಲು ಚಲನಚಿತ್ರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ....
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಎ. ಸುವರ್ಣ
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಎ. ಸುವರ್ಣ
ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರಾಕ್ಕೆ ಅರ್ಜಿ ಆಹ್ವಾನಿಸಲಾಗಿದೆ...
ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ : ಜಿಲ್ಲಾ ಅಡಳಿತ, ಜಿಲ್ಲಾ ಪಂಚಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2016-17 ನ್ನು...
ವರಾಹಿ ಒಡಲು ಬರಿದಾಗಿಸಬೇಡಿ – ಕೆ ವಿಕಾಸ್ ಹೆಗ್ಡೆ
ವರಾಹಿ ಒಡಲು ಬರಿದಾಗಿಸಬೇಡಿ – ಕೆ ವಿಕಾಸ್ ಹೆಗ್ಡೆ
ಉಡುಪಿ: ವರಾಹಿ ನದಿ ನೀರನ್ನು ನಂಬಿದ್ದ ಕುಂದಾಪುರ ಪುರಸಭೆ ಹಾಗೂ ಕುಂದಾಪುರ ಪುರಸಭೆಯಿಂದ ನೀರನ ಸಂಪರ್ಕವನ್ನು ಪಡೆದಿರುವ ಸುಮಾರು ಏಳು ಗ್ರಾಮ ಪಂಚಾಯತ್ ಗಳಲ್ಲಿ...
ಉಳ್ಳಾಲ ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಉಳ್ಳಾಲ ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: 2016 ನೇ ಇಸವಿಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ @ ರಾಜು...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಪ್ರಾರಂಭ: ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ
ನಾವೆಲ್ಲರೂ ಜಾತಿ-ಮತ, ಭೇದ ಮರೆತು ಪರಸ್ಪರ ಪ್ರೀತಿ-ವಿಶ್ವಾಸದಿಂದ ದೇಶದ ಪ್ರಗತಿಗಾಗಿ ಸಂಘಟಿತ ಪ್ರಯತ್ನ ಮಾಡಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಹೇಳಿದರು.
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಅಲ್ಲಿನ ಪ್ರೌಢಶಾಲಾ...
ಎ.7: ಉದ್ಯಾವರ ನವೀಕೃತ ಸಿದ್ದೀಕ್-ಇ-ಅಕ್ಬರ್ ಜಾಮೀಯ ಮಸೀದಿ ಲೋಕಾರ್ಪಣೆ
ಎ.7: ಉದ್ಯಾವರ ನವೀಕೃತ ಸಿದ್ದೀಕ್-ಇ-ಅಕ್ಬರ್ ಜಾಮೀಯ ಮಸೀದಿ ಲೋಕಾರ್ಪಣೆ
ಉಡುಪಿ: ಸರ್ವಧರ್ಮಗಳ ಸೌಹಾರ್ದತೆಯ ನೆಲೆಬೀಡಾಗಿರುವ ಉದ್ಯಾವರ ಪೇಟೆಯ ಸಮೀಪದಲ್ಲಿ ನವೀಕೃತಗೊಂಡಿರುವ ಸಿದ್ದೀಕ್-ಇ-ಅಕ್ಬರ್ ಜಾಮೀಯ ಮಸೀದಿಯು ಎಪ್ರೀಲ್ 7 ರಂದು ಶುಕ್ರವಾರ ಉದ್ಘಾಟನೆಗೊಳ್ಳಲಿದೆ ಎಂದು ಮಸೀದಿಯ...
ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಇಬ್ಬರ ಬಂಧನ
ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಇಬ್ಬರ ಬಂಧನ
ಕಾರ್ಕಳ: ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಪತ್ನಿ ವಿಷ ಉಣಿಸಿ ಉಸಿರು ಗಟ್ಟಿಸಿ ಕೊಲೆಗೈದಿದ್ದಾಳೆ ಎನ್ನಲಾದ ಘಟನೆ ಮರ್ಣೆ ಗ್ರಾಮದ ಅಜೆಕಾರಿನ...
ಭಾರತ ಸೇವಾದಳದ ವತಿಯಿಂದ ಮಾಧಮಯ್ಯರವರಿಗೆ ಶೃದ್ಧಾಂಜಲಿ ಸಭೆ
ಭಾರತ ಸೇವಾದಳದ ವತಿಯಿಂದ ಮಾಧಮಯ್ಯರವರಿಗೆ ಶೃದ್ಧಾಂಜಲಿ ಸಭೆ
ಮಂಗಳೂರು : ಇತ್ತೀಚೆಗೆ ನಿಧನ ಹೊಂದಿದ ಎ.ಕೆ.ಯು. ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಹಾಗೂ ಭಾರತ ಸೇವಾದಳದ ಶಾಖಾ ನಾಯಕರಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ದಿವಂಗತ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಜನಾರ್ದನ ಭಂಡಾರ್ಕಾರ್ ಆಯ್ಕೆ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಜನಾರ್ದನ ಭಂಡಾರ್ಕಾರ್ ಆಯ್ಕೆ
ಉಡುಪಿ: ಮುಂಬರುವ 2018ರ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್‍ನ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್...