24.5 C
Mangalore
Tuesday, December 23, 2025

ನವಂಬರ್ 27- ಪಣಂಬೂರು ಬೀಚಿನಲ್ಲಿ ಎಂಪಿಎಲ್ ಹಬ್ಬ–ಟ್ರೋಪಿ ಅನಾವರಣ

ನವಂಬರ್ 27- ಪಣಂಬೂರು ಬೀಚಿನಲ್ಲಿ ಎಂಪಿಎಲ್ ಹಬ್ಬ–ಟ್ರೋಪಿ ಅನಾವರಣ ಮಂಗಳೂರು:  ನವಮಂಗಳೂರಿನ ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣವು ಹಸಿರು ಹುಲ್ಲನ್ನು ಹೊದ್ದುಕೊಂಡು, ಅಸ್ಟ್ರೋಟರ್ಫ್ ಕ್ರಿಕೆಟ್ ಪಿಚ್ಚಿನ ಹೊದಿಕೆಗಾಗಿ ಕಾಯುತ್ತಾ, ಸುತ್ತಲೂ ಅರುವತ್ತು ಅಡಿಗಳೆತ್ತರದ ಟವರ್‍ಗಳಲ್ಲಿ ದೀಪಗಳನ್ನು...

ದ.ಕ. ಜಿಲ್ಲೆಯಲ್ಲಿ ಮಕ್ಕಳ ಅಪಹರಣ ವದಂತಿ ಬಗ್ಗೆ ಸದನದಲ್ಲಿ ಕಾರ್ಣಿಕ್ ಪ್ರಸ್ತಾಪ

ದ.ಕ. ಜಿಲ್ಲೆಯಲ್ಲಿ ಮಕ್ಕಳ ಅಪಹರಣ ವದಂತಿ ಬಗ್ಗೆ ಸದನದಲ್ಲಿ ಕಾರ್ಣಿಕ್ ಪ್ರಸ್ತಾಪ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕೇರಳ ಗಡಿ ಭಾಗದಿಂದ ಮಕ್ಕಳ ಅಪಹರಣ ಜಾಲವೊಂದು ಗಡಿನಾಡಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಅಪಹರಣದಂಥಹ ಅನೈತಿಕ...

ಚುನಾವಣೆಗೆ ಸಿದ್ಧತೆ ಈಗಲೇ ಆರಂಭವಾಗಲಿ : ಉದಯಕುಮಾರ್ ಶೆಟ್ಟಿ

ಚುನಾವಣೆಗೆ ಸಿದ್ಧತೆ ಈಗಲೇ ಆರಂಭವಾಗಲಿ : ಉದಯಕುಮಾರ್ ಶೆಟ್ಟಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಎರಡನೇ ಕಾರ್ಯಕಾರಿಣಿ ಬುಧವಾರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಬಿಜೆಪಿ ವಿಭಾಗ...

ಡಾ.ಎಚ್.ಎಸ್.ಅನುಪಮಾ ಅವರಿಗೆ ಡಾ.ಸರೋಜಿನಿ ಮಹಿಷಿ ಪ್ರಶಸ್ತಿ ಪ್ರದಾನ

ಡಾ.ಎಚ್.ಎಸ್.ಅನುಪಮಾ ಅವರಿಗೆ ಡಾ.ಸರೋಜಿನಿ ಮಹಿಷಿ ಪ್ರಶಸ್ತಿ ಪ್ರದಾನ ದೆಹಲಿ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ದೆಹಲಿ ಕರ್ನಾಟಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ನವೆಂಬರ್ ತಿಂಗಳ...

ಕಾಪು ಮಾರಿಗುಡಿ ಮಾರಿ ಪೂಜಾ ಮಹೋತ್ಸವ

ಕಾಪು ಮಾರಿಗುಡಿ ಮಾರಿ ಪೂಜಾ ಮಹೋತ್ಸವ ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮರಿಯಮ್ಮ ದೇವಸ್ಥಾನ, ಹೊಸ ಮಾರಿಯ್ಮಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳ್ಲಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ...

ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿ ಉದ್ಘಾಟನೆ

ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿ ಉದ್ಘಾಟನೆ ಉಡುಪಿ: ವಾರಾಹಿ ನೀರಾವರಿ ಯೋಜನೆಯಡಿ ರೂ.15.00 ಲಕ್ಷ ವೆಚ್ಚದಲ್ಲಿ ಪೂರ್ಣಗೊಳಿಸಿದ ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ...

ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ

ಆಶ್ರಯ ಮನೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಶಾಸಕ ಜೆ.ಆರ್.ಲೋಬೊ ಮನವಿ ಮಂಗಳೂರು: ಮಂಗಳೂರಲ್ಲಿ ಸುಮಾರು 10 ಎಕ್ರೆ ಪ್ರದೇಶದಲ್ಲಿ 1100 ಆಶ್ರಯ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುವುದು ಇದು ಮೊದಲ ಯೋಜನೆಯಾಗಿದೆ. ಇದು ಮುಗಿದು ಬಳಿಕ...

ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು !

ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು ! ಮಂಗಳೂರು: ಮಂಗಳೂರು ಹಳೆ ಬಂದರು ಅಳಿವೆ ಬಾಗಿಲಲ್ಲಿ ಹೂಳು ತುಂಬಿರುವುದನ್ನು ತೆರವು ಮಾಡಲು ಹೂಳೆತ್ತುವ ಯಂತ್ರ ಬಂದಿದ್ದು ಮುಂದಿನ 90...

ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ

ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ ಉಡುಪಿ : ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟವು ನ.25, 26 ಮತ್ತು 27ರಂದು ವಳಕಾಡು...

ಉಳ್ಳಾಲದಲ್ಲಿ ಅನೈತಿಕ ಪೋಲಿಸ್ಗಿರಿ, ವಿದ್ಯಾರ್ಥಿಗಳಿಗೆ ಹಲ್ಲೆ, ಇಬ್ಬರ ಬಂಧನ

ಉಳ್ಳಾಲದಲ್ಲಿ ಅನೈತಿಕ ಪೋಲಿಸ್ ಗಿರಿ ಇಬ್ಬರ ಬಂಧನ ಮಂಗಳೂರು: ಉಳ್ಳಾಲ ಕೇಂದ್ರ ಬಸ್ಸು ನಿಲ್ದಾಣದ ಬಳಿ ಇದ್ದ ಭಿನ್ನಕೋಮಿನ ವಿದ್ಯಾರ್ಥಿ ಜೋಡಿಗಳನ್ನು ಹಿಡಿದು ತಂಡವೊಂದು ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಮಾಹಿತಿಗಳ ಪ್ರಕಾರ ವಿದ್ಯಾರ್ಥಿನಿಯೋರ್ವಳು...

Members Login

Obituary

Congratulations