ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿಯೋಗದಿಂದ ಸಿಎಮ್ ಭೇಟಿ, ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ
ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿಯೋಗದಿಂದ ಸಿಎಮ್ ಭೇಟಿ, ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ
ಉಡುಪಿ: ನೂತನ ಸಚಿವರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರರ ನಿಯೋಗದೊಂದಿಗೆ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ...
ವಿದ್ಯಾರ್ಥಿಗಳ ಮೂಲದಾಖಲೆಗಳನ್ನು ಹಿಂದಿರುಗಿಸಿ: ಇಲ್ಲದಿದ್ದರೆ ಕ್ರಿಮಿನಲ್ ಕೇಸ್-ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ
ವಿದ್ಯಾರ್ಥಿಗಳ ಮೂಲದಾಖಲೆಗಳನ್ನು ಹಿಂದಿರುಗಿಸಿ: ಇಲ್ಲದಿದ್ದರೆ ಕ್ರಿಮಿನಲ್ ಕೇಸ್-ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ
ಮ0ಗಳೂರು : ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರವೇಶ ಸಂಸದರ್ಭದಲ್ಲಿ ಪಡೆದುಕೊಂಡ ಎಲ್ಲಾ ಮೂಲ ದಾಖಲೆಗಳನ್ನು ಕೂಡಲೇ ಹಿಂದಿರುಗಿಸಬೇಕು. ಇಲ್ಲದಿದ್ದರೆ ಅಂತಹ...
ಕರ್ನಾಟಕ ಇಸ್ಲಾಮಿಕ್ ಸೆಂಟರ್ (ಕೆ ಐ ಸಿ ) ನಲ್ಲಿ ಜೂನ್ ಒಂದರಿಂದ ಶಂಸುಲ್ ಉಲಮ ತಹ್- ಫೀಲುಲ್...
ಕುಂಬ್ರ : ದಶಕಗಳಿಂದ ಬೌಧಿಕ ಹಾಕೂ ಲೌಕಿಕ ಉಚಿತ ವಿಧ್ಯಾ ಭ್ಯಾಸವನ್ನು ನೀಡುತ್ತಾ ಬಂದಿರುವ ಬೃಹತ್ ವಿಧ್ಯಾ ಸಂಸ್ಥೆಯಾಗಿದೆ ಕೆ ಐ ಸಿ – ಜಾಮಿಅ ಅಲ್ ಕೌಸರ್ ಶರೀಅತ್ ಕಾಲೇಜ್. ಭೌಧಿಕ ...
ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್ ಮಾತೃಪಕ್ಷ ಬಿಜೆಪಿಗೆ ಘರ್ ವಾಪಸಿ
ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್ ಮಾತೃಪಕ್ಷ ಬಿಜೆಪಿಗೆ ಘರ್ ವಾಪಸಿ
ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್...
ಫೆ. 18: ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ
ಫೆ. 18: ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ
ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಫೆ. 18ರಂದು ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದೆ. ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟ...
ಕೊರೊನಾ ಮಹಾಸ್ಫೋಟ ಹಿನ್ನೆಲೆ ಜೂನ್ 29 ರಿಂದ ರಾತ್ರಿ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?
ಕೊರೊನಾ ಮಹಾಸ್ಫೋಟ ಹಿನ್ನೆಲೆ ಜೂನ್ 29 ರಿಂದ ರಾತ್ರಿ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?
ಬೆಂಗಳೂರು: ಜೂನ್ 29 ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ...
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ...
ಉಡುಪಿ: ಮಟ್ಕಾ ದೊರೆ ಲಿಯೋ ಕರ್ನೇಲಿಯೊ ಬಂಧನ
ಉಡುಪಿ: ಉಡುಪಿಯ ಮಟ್ಕಾ ದೊರೆ ಎಂದೇ ಕುಖ್ಯಾತಿ ಪಡೆದಿರುವ ಲಿಯೋ ಕರ್ನೇಲಿಯೊನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಸಹಚರರಾದ ದಿವಾಕರ ಪೂಜಾರಿ ಹಾಗೂ ಬಾಬು ಆಚಾರಿ ಎಂಬವರನ್ನು ಬಂಧಿಸಲಾಗಿದೆ.
ನಿನ್ನೆ ಸಂಜೆ ಮಟ್ಕಾಕ್ಕಾಗಿ ಸಾರ್ವಜನಿಕರಿಂದ ಹಣ...
ಆ. 31, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಎಂ. ವೀರಪ್ಪ ಮೊಯ್ಲಿಯವರ ಭೇಟಿ
ಆ. 31, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಎಂ. ವೀರಪ್ಪ ಮೊಯ್ಲಿಯವರ ಭೇಟಿ
ಉಡುಪಿ: ಉಡುಪಿ ಕಾಂಗ್ರೆಸ್ ಭವನಕ್ಕೆ ಆ. 31 31 ರಂದು ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಕರ್ನಾಟಕ ರಾಜ್ಯದ ಮಾಜಿ...
ನಿಷೇಧಾಜ್ಞೆ ಉಲ್ಲಂಘಿಸಿ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ: ನಳಿನ್, ಶೋಭಾ ಸೇರಿ ಹಲವರ ಬಂಧನ; ಉದ್ವಿಗ್ನ ಸ್ಥಿತಿ
ನಿಷೇಧಾಜ್ಞೆ ಉಲ್ಲಂಘಿಸಿ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ: ನಳಿನ್, ಶೋಭಾ ಸೇರಿ ಹಲವರ ಬಂಧನ; ಉದ್ವಿಗ್ನ ಸ್ಥಿತಿ
ಮಂಗಳೂರು : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿರುವ ಬಂಟ್ವಾಳ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ...