ಕಾಪು: ಉಚ್ಚಿಲ ದೇವಸ್ಥಾನದ ನೂತನ ಶಿಲಾಮಯ ಗುಡಿಯ ಶಿಲಾ ಮಹೂರ್ತಕ್ಕೆ ಚಾಲನೆ

ಕಾಪು: ಉಚ್ಚಿಲ ಶ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ  ಬೆಳಿಗ್ಗೆ ಗಣಪತಿಯ ನೂತನ ಶಿಲಾಮಯ ಗುಡಿಗಾಗಿ ಶಿಲಾ ಮೂಹೂರ್ತ ಹಾಗೂ ಬ್ರಹ್ಮ ರಥದ ಜೀಣೋದ್ಧಾರ ಪ್ರಕ್ರಿಯೆಗೆ ದೇವಳದ ಪ್ರಧಾನ ತಂತ್ರಿ ವೇದ ಮೂರ್ತಿ...

ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಂಸದ ನಳಿನ್ ಕುಮಾರ್ ಒತ್ತಾಯ

ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಂಸದ ನಳಿನ್ ಕುಮಾರ್ ಒತ್ತಾಯ ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ...

ಧರ್ಮಸ್ಥಳ: ಎಸ್.ಎಸ್.ಎಲ್.ಸಿ. ಫಲಿತಾಂಶ: ಆಂಗ್ಲಮಾಧ್ಯಮ ಶಾಲೆಗೆ ಶೇ. 100

ಧರ್ಮಸ್ಥಳ:  ಪ್ರಸಕ್ತ 2014-15 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ. ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ...

ಪಡುಬಿದ್ರೆ: ಮುದರಂಗಡಿಯಲ್ಲಿ ಕೋಳಿ ಅಂಕಕ್ಕೆ ಎಸ್ಪಿ ನೇತೃತ್ವದಲ್ಲಿ ದಾಳಿ 37 ಮಂದಿ ಸೆರೆ, 40 ಕೋಳಿ, 25 ವಾಹನಗಳ...

ಪಡುಬಿದ್ರೆ: ಇಲ್ಲಿಗೆ ಸಮೀಪದ ಮುದರಂಗಡಿಯ ಬೆಳ್ಳಿಬೆಟ್ಟು-ಸಾಂತೂರುಕೊಪ್ಲ ಬಳಿ ಕೋಳಿ ಅಂಕಕ್ಕೆ ಉಡುಪಿ ಜಿಲ್ಲಾ ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡ ದಾಳಿ ನಡೆಸಿ 37 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಸುಮಾರು 40ರಷ್ಟು ಕೋಳಿ...

ಜಾಲತಾಣದಲ್ಲಿ ದೇವೆಗೌಡರ ಅವಹೇಳನ; ಕ್ರಮಕ್ಕೆ ಯುವ ಜೆಡಿಎಸ್ ಆಗ್ರಹ ಮಂಗಳೂರು:

ಜಾಲತಾಣದಲ್ಲಿ ದೇವೆಗೌಡರ ಅವಹೇಳನ; ಕ್ರಮಕ್ಕೆ ಯುವ ಜೆಡಿಎಸ್ ಆಗ್ರಹ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪರಮೋಚ್ಛ ನಾಯಕ ಎಚ್. ಡಿ.ದೇವೆಗೌಡ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ...

ಬಂಟ್ವಾಳ : ಕಳ್ಳಭಟ್ಟಿ ತಯಾರಿಕಾ ಘಟಕಕ್ಕೆ ಅಧಿಕಾರಿಗಳು ದಾಳಿ – ಮೂರನೇ ಆರೋಪಿಯ ಬಂಧನ

ಬಂಟ್ವಾಳ : ಕಳ್ಳಭಟ್ಟಿ ತಯಾರಿಕಾ ಘಟಕಕ್ಕೆ ಅಧಿಕಾರಿಗಳು ದಾಳಿ – ಮೂರನೇ ಆರೋಪಿಯ ಬಂಧನ ಬಂಟ್ವಾಳ : ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕಳ್ಳಭಟ್ಟಿ ತಯಾರಿಕಾ ಘಟಕಕ್ಕೆ ಮಂಗಳೂರು ಅಬಕಾರಿ ಇಲಾಖೆ ಅಧಿಕಾರಿಗಳು...

ಜಿಲ್ಲೆಯ ರೈಸ್, ಎಣ್ಣೆ ಮಿಲ್ ಕೂಡಲೇ ತೆರೆಯುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

ಜಿಲ್ಲೆಯ ರೈಸ್, ಎಣ್ಣೆ ಮಿಲ್ ಕೂಡಲೇ ತೆರೆಯುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಉಡುಪಿ : ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್...

ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ

ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ ಉಡುಪಿ: ಕೋವಿಡ್-19ರ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮ ತೆಗೆದುಕೊಳ್ಳವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಎಲ್ಲಾ ರೀತಿಯ ಮದ್ಯದಂಗಡಿಗಳನ್ನು...

ಮಂಗಳೂರು: ಕೋಮು ಗಲಭೆ ಪ್ರಕರಣ ಹಿಂದೆಗೆತ ರದ್ಧತಿಗೆ ಬಿಜೆಪಿ ಆಗ್ರಹ

ಮಂಗಳೂರು: ವಿವಾದಾತ್ಮಕ ನಿರ್ಧಾರವೊಂದರಲ್ಲಿ 2009ರಲ್ಲಿ ಮೈಸೂರಿನಲ್ಲಿ ಮತ್ತು 2010ರಲ್ಲಿ ಶಿವಮೊಗ್ಗ, ಹಾಸನಗಳಲ್ಲಿ ನಡೆದ ಕೋಮುಗಲಭೆಗಳ ಆರೋಪಿಗಳ ವಿರುದ್ಧದ ಕೇಸುಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿರುವುದನ್ನು ದುರದೃಷ್ಟಕರವೆಂದು ಬಿಜೆಪಿ ಜಿಲ್ಲಾ ಸಮಿತಿ ಆಕ್ರೋಶ...

ಅಕ್ರಮವಾಗಿ ಗೋಸಾಗಾಟ ಮಾಡುವವರನ್ನು ಪೊಲೀಸರಿಗೆ ಒಪ್ಪಿಸಿ ಎಂದ ದಕ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ!

ಅಕ್ರಮವಾಗಿ ಗೋಸಾಗಾಟ ಮಾಡುವವರನ್ನು ಪೊಲೀಸರಿಗೆ ಒಪ್ಪಿಸಿ ಎಂದ ದಕ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ! ಮಂಗಳೂರು: ಅಕ್ರಮವಾಗಿ ಗೋಸಾಗಾಟ ಮಾಡುವ ವೇಳೆ ವ್ಯಾಪಾರಿಗಳಿಗೆ ಹಲ್ಲೆ ಮಾಡದೆ ಪೊಲೀಸರಿಗೆ ಒಪ್ಪಿಸುವಂತೆ ದಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...

Members Login

Obituary

Congratulations