ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಮಂಗಳೂರು : ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) ತನ್ನ ಏಳನೇ...
ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ
ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ
ಮಂಗಳೂರು: ಉಡುಪಿ ಜಿಲ್ಲೆಯ ಕೋಟಾದಲ್ಲಿ ಇತ್ತೀಚೆಗೆ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ ಜನಪ್ರತಿನಿಧಿಗಳ ಕ್ರೀಡಾ- ಸಾಂಸ್ಕøತಿಕ ಉತ್ಸವದಲ್ಲಿ ದ.ಕ....
ಪಟ್ಲ ಫೌಂಡೇಷನ್ ದೆಹಲಿ ಘಟಕಕ್ಕೆ ಚಾಲನೆ
ಪಟ್ಲ ಫೌಂಡೇಷನ್ ದೆಹಲಿ ಘಟಕಕ್ಕೆ ಚಾಲನೆ
ನವದೆಹಲಿ: ಏಕತಾನತೆಯಿಂದ ಜನಪ್ರಿಯತೆ ಕಳೆದುಕೊಳ್ಳುತ್ತಿದ್ದ ಯಕ್ಷಗಾನಕ್ಕೆ ಮರುಜೀವ ನೀಡಿದ್ದು ತೆಂಕು ತಿಟ್ಟಿನ ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ. ಯಕ್ಷಗಾನದ ಹಾಡುಗಾರಿಕೆಗೆ ವಿಸ್ತಾರ ತಂದುಕೊಟ್ಟಿದ್ದರಿಂದ ಈಗ ರಂಗ...
ಐವನ್ ಡಿಸೋಜಾರವರ ಹೇಳಿಕೆಗೆ ದಕ ಜಿಲ್ಲಾ ಬಿಜೆಪಿ ಖಂಡನೆ
ಐವನ್ ಡಿಸೋಜಾರವರ ಹೇಳಿಕೆಗೆ ದಕ ಜಿಲ್ಲಾ ಬಿಜೆಪಿ ಖಂಡನೆ
ಮಂಗಳೂರು: ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರ ಹೇಳಿಕೆಯನ್ನು ದ.ಕ ಜಿಲ್ಲಾ ಬಿಜೆಪಿ ಖಂಡಿಸುತ್ತದೆ.
ಕಾವೇರಿ ನದಿ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿ ರಾಜ್ಯ ಬಿಜೆಪಿ...
ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ
ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ
ಮಂಗಳೂರು : ಡಾ| ಬಿ.ಆರ್. ಅಂಬೇಡ್ಕರ್ ರವರ 125ನೇ ಜನ್ಮ ಶತಾಬ್ದಿಯನ್ನು ಈ ವರ್ಷ ದೇಶದಲ್ಲಿ ವಿಶೇಷವಾಗಿ ಆಚರಿಸುತ್ತಾ ಸಂವಿಧಾನ ಶಿಲ್ಪಿ,...
ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ವಿದ್ಯಾರ್ಥಿ ವೇತನ ವಿತರಣೆ
ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು. ಶ್ರೀ ಕಾಳಿಕಾಂಬಾ ಪ್ರಸಾದಿತ ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ) ವತಿಯಿಂದ 2016 -17ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ...
ದೇವಸ್ಥಾನ ಕಳ್ಳತನ ; ಐದು ಅಂತರಾಜ್ಯ ಕಳ್ಳರ ಬಂಧನ
ದೇವಸ್ಥಾನ ಕಳ್ಳತನ ; ಐದು ಅಂತರಾಜ್ಯ ಕಳ್ಳರ ಬಂಧನ
ಮಂಗಳೂರು: ಕಳೆದ 6 ತಿಂಗಳಿನಲ್ಲಿ ಜಿಲ್ಲೆಯ 10 ದೇವಸ್ಥಾನಗಳಲ್ಲಿ ನಡೆದ ದರೋಡೆ ಪ್ರಕರಣವನ್ನು ಡಿಸಿಐಬಿ ನೇತ್ರತ್ವದ ಪೋಲಿಸ್ ತಂಡ ಬೇಧಿಸಿದ್ದು ಪ್ರಕರಣಕ್ಕೆ ಸಂಬಂಧಿಸಿ ಐದು...
ಕಂದಾಯ ದಾಖಲೆಗಳು ನಾಪತ್ತೆಯಾದರೆ ತಪ್ಪಿತಸ್ಥರ ವಿರುದ್ಧ ಕ್ರಮ: ಶಾಸಕ ಜೆ.ಆರ್.ಲೋಬೊ
ಕಂದಾಯ ದಾಖಲೆಗಳು ನಾಪತ್ತೆಯಾದರೆ ತಪ್ಪಿತಸ್ಥರ ವಿರುದ್ಧ ಕ್ರಮ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕಂದಾಯ ಇಲಾಖೆಯಲ್ಲಿ ಪಹಣಿ ಪತ್ರಗಳು, ದಾಖಲೆಗಳು, ಸರ್ವೇ ಇಲಾಖೆಯ ದಾಖಲೆಗಳು ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳೇ ಹೊಣೆಯಾಗಬೇಕು. ತಪ್ಪಿತಸ್ಥರ ವಿರುದ್ಧ ತನಿಖೆ...
ಮಲ್ಪೆ ಮಧ್ವರಾಜ್ ಪ್ರತಿಮೆ ಸ್ಥಾಪನೆಗೆ ಅಭಿಮಾನಿ ಬಳಗದಿಂದ ನಗರಸಭೆಗೆ ಮನವಿ
ಮಲ್ಪೆ ಮಧ್ವರಾಜ್ ಪ್ರತಿಮೆ ಸ್ಥಾಪನೆಗೆ ಅಭಿಮಾನಿ ಬಳಗದಿಂದ ನಗರಸಭೆಗೆ ಮನವಿ
ಉಡುಪಿ: ಕರಾವಳಿ ಬೈಪಾಸ್- ಮಲ್ಪೆ ರಸ್ತೆಗೆ ಮಲ್ಪೆ ಮಧ್ವರಾಜ್ ಹೆಸರು ಹಾಗೂ ಮಲ್ಪೆ ಹೃದಯಭಾಗದಲ್ಲಿ ಮಧ್ವರಾಜರ ಪ್ರತಿಮೆ ಅಳವಡಿಸುವಂತೆ ಆಗ್ರಹಿಸಿ ಮಲ್ಪೆ ಮಧ್ವರಾಜ್...
ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್ ಸ್ವಚ್ಚತಾ ಆಂದೋಲನ
ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್ ಸ್ವಚ್ಚತಾ ಆಂದೋಲನ
ಮಂಗಳೂರು: ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್ ಜೋಕಟ್ಟೆ, ಇದರ 20ನೇ ವಾರ್ಷಿಕೋತ್ಸವ ಪ್ರಯುಕ್ತ ಜೋಕಟ್ಟೆಯ ನೂತನ ಮೊಹಿದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ಸ್ವಚ್ಚತಾ ಆಂದೋಲನ ಹಮ್ಮಿಕೊಳ್ಳಲಾಯಿತು.
...