ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ
ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ
ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನಗಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಚರಣೆ...
ಹೈ ವೋಲ್ಟೇಜ್ ಚೆಕ್ ಅಮಾನ್ಯ ಪ್ರಕರಣ: ಆರೋಪಿ ದೋಷಮುಕ್ತ
ಹೈ ವೋಲ್ಟೇಜ್ ಚೆಕ್ ಅಮಾನ್ಯ ಪ್ರಕರಣ: ಆರೋಪಿ ದೋಷಮುಕ್ತ
ಗೌರಿಬಿದನೂರು/ಕುಂದಾಪುರ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಳಹಳ್ಳಿ ಗ್ರಾಮದ ನಿವಾಸಿ ಲೋಕೇಶ್ರವರನ್ನು ಗೌರಿಬಿದನೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಹಾಗೂ ಪ್ರಥಮ ದರ್ಜೆ...
ಕುಡಿಯುವ ನೀರಿಗೆ ಆಹಾಕಾರ – ಕೈಗಾರಿಕೆ, ಉದ್ದಿಮೆಗಳಿಗೆ ನೀರು ಸ್ಥಗಿತಗೊಳಿಸಲು ಡಿವೈಎಫ್‍ಐ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಕುಡಿಯುವ ನೀರಿಗೆ ತೀವ್ರ ಆಹಾಕಾರ ಉಂಟಾಗಿದ್ದು, ತುರ್ತು ಸ್ಥಿತಿ ಘೋಷಿಸುವ ಸಂದರ್ಭ ಬಂದಿದೆ. ಎಂಆರ್‍ಪಿಎಲ್, ಸೆಝ್ ಸೇರಿದಂತೆ ಬೃಹತ್ ಉದ್ದಿಮೆಗಳಿಗೆ ನೇತ್ರಾವತಿ ನೀರಿನ ಪೂರೈಕೆ ಸ್ಥಗಿತಗೊಳಿಸಬೇಕು. ಆ ಉದ್ದಿಮೆಗಳ ನೀರನ್ನು...
ಉಡುಪಿ ಜಿಲ್ಲೆಯಲ್ಲಿ ಎಫ್ ಎಂ ಸುಲಲಿತವಾಗಿ ಸಿಗುವಂತಾಗಲಿ : ವಿಕಾಸ್ ಹೆಗ್ಡೆ
ಉಡುಪಿ ಜಿಲ್ಲೆಯಲ್ಲಿ ಎಫ್ ಎಂ ಸುಲಲಿತವಾಗಿ ಸಿಗುವಂತಾಗಲಿ : ವಿಕಾಸ್ ಹೆಗ್ಡೆ
ಕುಂದಾಪುರ: ಎಫ್ ಎಂ ರೇಡಿಯೋಗಳು ಉಡುಪಿ ಜಿಲ್ಲೆಯಲ್ಲೂ ಅತ್ಯಂತ ಉತ್ತಮವಾಗಿ ಕೇಳುಗರಿಗೆ ದೊರೆಯುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರು ಪ್ರಯತ್ನ ಪಡಲಿ ಎಂದು...
ತೆಂಕನಿಡಿಯೂರು : ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಪ್ರಖ್ಯಾತ್ ಶೆಟ್ಟಿ ಮತ್ತವರ ತಂಡ
ತೆಂಕನಿಡಿಯೂರು : ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಪ್ರಖ್ಯಾತ್ ಶೆಟ್ಟಿ ಮತ್ತವರ ತಂಡ
ಉಡುಪಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಪ್ರದೇಶಗಳು ಜಲಾವೃತಗೊಂಡ ಹಿನ್ನಲೆಯಲ್ಲಿ...
ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ ಏರಿಕೆ
ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ ಏರಿಕೆ
ಉಡುಪಿ: ಕರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ ಮೂರು ಬಲಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿಗೆ...
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ
ಮಂಗಳೂರು :ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಂiÀi ತಯಾರಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವರಾದ ಶ್ರೀ...
ಉಡುಪಿ: ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ ಶತಮಾನೋತ್ಸವ
ಉಡುಪಿ:- ಆತ್ಮಶುದ್ದಿಯ ಚಳವಳಿಗೆ ಉಡುಪಿ ಮೇಲ್ಪಂಕ್ತಿಯಾಗಲಿ; ಪ್ರಜಾಭಿಪ್ರಾಯ ರೂಪಣೆ ಸೌಮ್ಯ ಮಾರ್ಗದಿಂದ ಆದರಷ್ಟೆ ಸುಸ್ಥಿರ ಅಭಿವೃದ್ಧಿ ಸಾಧ್ಯ. ಇಂದಿಗೂ ಇದೇ ನೀತಿ ನಿರೂಪಣೆ ಪ್ರಸ್ತುತ ಎಂದು ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಪೀಠದ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 32 ನೇ ವಾರದ ಕಾರ್ಯಕ್ರಮ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 32 ನೇ ವಾರದ ಕಾರ್ಯಕ್ರಮ
ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 32 ನೇ ವಾರದಲ್ಲಿ ಜರುಗಿದ 10 ಸ್ವಚ್ಛತಾ ಕಾರ್ಯಕ್ರಮಗಳ ವರದಿ
372) ಬೆಂದೂರವೆಲ್: ಸಹ್ಯಾದ್ರಿ...
ಮನೆಗೆ ನುಗ್ಗಿ 22 ಲಕ್ಷ ಮೌಲ್ಯದ ನಗ ನಗದು ದೋಚಿದ ಕಳ್ಳರು
ಮನೆಗೆ ನುಗ್ಗಿ 22 ಲಕ್ಷ ಮೌಲ್ಯದ ನಗ ನಗದು ದೋಚಿದ ಕಳ್ಳರು
ಉಡುಪಿ: ಮನೆಯಿಂದ 22 ಲ.ರೂ. ನಗದು ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ಕಳವು ಮಾಡಿರುವ ಘಟನೆ ಉಡುಪಿ ನಗರ ಠಾಣಾ ವಾಪ್ತಿಯ...