ಮನವಿ ನೀಡಲು ಹೋದ ಸಿಎಫ್ ಐ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ ಪೋಲಿಸರು!
ಮನವಿ ನೀಡಲು ಹೋದ ಸಿಎಫ್ ಐ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ ಪೋಲಿಸರು!
ಮಂಗಳೂರು: ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳೆನ್ನಲಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಸದಸ್ಯರು ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯ ಎದುರು...
ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ದಸರಾ...
ಸಾಲಿಗ್ರಾಮ ಗಣೇಶೋತ್ಸವ ಬೆಳ್ಳಿ ಹಬ್ಬದ ಆಚರಣೆ: ಸಾಧಕರಿಗೆ ಸನ್ಮಾನ, ಗೌರವಾರ್ಪಣೆ
ಸಾಲಿಗ್ರಾಮ ಗಣೇಶೋತ್ಸವ ಬೆಳ್ಳಿ ಹಬ್ಬದ ಆಚರಣೆ: ಸಾಧಕರಿಗೆ ಸನ್ಮಾನ, ಗೌರವಾರ್ಪಣೆ
ಕೋಟ: ಇಂದಿನ ಮಕ್ಕಳಿಗೆ ನಮ್ಮ ಧರ್ಮ, ಸಂಸ್ಕøತಿ, ಸಂಸ್ಕಾರಗಳ ಕುರಿತು ಮಾರ್ಗದರ್ಶನ ಮಾಡಬೇಕಾದ ಅಗತ್ಯತೆ ಇದೆ. ಶಾಲೆಯಲ್ಲಿ ಶಿಕ್ಷಣ ಮಾತ್ರ ಪಡೆಯಬಹುದು ಆದರೆ...
ಉರ್ವಾದಲ್ಲಿ ವಿದ್ಯುತ್ ಸಬ್ ಸ್ಟೇಶನ್ ನಿರ್ಮಾಣಕ್ಕೆ ಭೂಮಿ: ಶಾಸಕ ಜೆ.ಆರ್.ಲೋಬೊ
ಉರ್ವಾದಲ್ಲಿ ವಿದ್ಯುತ್ ಸಬ್ ಸ್ಟೇಶನ್ ನಿರ್ಮಾಣಕ್ಕೆ ಭೂಮಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ವಿದ್ಯುತ್ ವಿತರಣೆಗೆ ನೆರವಾಗುವ ನಿಟ್ಟಿನಲ್ಲಿ ಉರ್ವಾದಲ್ಲಿ ಸಬ್ ಸ್ಟೇಶನ್ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು ಒದಗಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
ಅವರು ಶುಕ್ರವಾರ ಮೆಸ್ಕಾಂ...
ಕೆ.ಸಿ.ರೋಡ್ ಖಾಝಿಯಾಗಿ ಇಬ್ರಾಹಿ0 ಮುಸ್ಲಿಯಾರ್ ಬೇಕಲ
ಕೆ.ಸಿ.ರೋಡ್ ಖಾಝಿಯಾಗಿ ಇಬ್ರಾಹಿ0 ಮುಸ್ಲಿಯಾರ್ ಬೇಕಲ
ಕೆ.ಸಿ.ರೋಡ್, ಕೆ.ಸಿ.ನಗರ, ಪ0ಜಳ, ಹಿದಾಯತ್ ನೂತನ ನಗರದ ಖಾಝಿಯಾಗಿ ಇಬ್ರಾಹಿ0 ಮುಸ್ಲಿಯಾರ್ ಬೇಕಲರವರು ಕೆ.ಸಿ.ರೋಡ್ ಅಲ್ ಮುಬಾರಕ್ ಜುಮಾ ಮಸೀದಿ ವಠಾರದಲ್ಲಿ ಖಾಝಿ ಸ್ವೀಕಾರ ಮಾಡಿದರು.
ಬಳಿಕ ಮಾತನಾಡಿದ...
ಮರಳು ಸಾಗಾಟದ ಬಗ್ಗೆ ಸೂಕ್ತ ನಿರ್ಧಾರ : ಜೆ.ಆರ್.ಲೋಬೊ
ಮರಳು ಸಾಗಾಟದ ಬಗ್ಗೆ ಸೂಕ್ತ ನಿರ್ಧಾರ : ಜೆ.ಆರ್.ಲೋಬೊ
ಮಂಗಳೂರು: ಮರಳು ಸಾಗಾಟದ ಬಗ್ಗೆ ಶನಿವಾರ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುವುದಾಗಿ ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರಲ್ಲದೆ ಎಲ್ಲರೂ ಕುಳಿತು ಚರ್ಚಿಸಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ...
ಸುಲ್ತಾನ್ ಬತ್ತೇರಿಯಲ್ಲಿ ಆಯುಷ್ -ಪೌಷ್ಠಿಕ ಆಹಾರ ಸಪ್ತಾಹ
ಸುಲ್ತಾನ್ ಬತ್ತೇರಿಯಲ್ಲಿ ಆಯುಷ್ -ಪೌಷ್ಠಿಕ ಆಹಾರ ಸಪ್ತಾಹ
ಮ0ಗಳೂರು : ಸಾರ್ವಜನಿಕರಿಗೆ ಪೌಷ್ಟಿಕ ಆಹಾರ ಸೇವನೆ ಬಗ್ಗೆ ಜಾಗೃತಿ ಮೂಡಿಸಲು ದ.ಕ. ಜಿಲ್ಲಾ ಆಯುಷ್ -ಆಯುರ್ವೇದ ಆಸ್ಪತ್ರೆಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,...
ಸೆ.27 ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಸಂವಾದ
ಸೆ.27 ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಸಂವಾದ
ಮ0ಗಳೂರು : ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವ ‘ಜನಮನ’ ಕಾರ್ಯಕ್ರಮವು ಸೆಪ್ಟಂಬರ್ 27 ರಮದು ಮಂಗಳೂರಿನಲ್ಲಿ ನಡೆಯಲಿದೆ.
ಈ ಕುರಿತು...
ನಾಪತ್ತೆಯಾದ ಎಂಬಿಎ ವಿದ್ಯಾರ್ಥಿಯ ಶವ ಪತ್ತೆ
ನಾಪತ್ತೆಯಾದ ಎಂಬಿಎ ವಿದ್ಯಾರ್ಥಿಯ ಶವ ಪತ್ತೆ
ಮಂಗಳೂರು: ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ಎಮ್ ಬಿ ಎ ವಿದ್ಯಾರ್ಥಿಯೋರ್ವನ ಶವ ಶುಕ್ರವಾರ ಕೋಟೆಕಾರ್ ಮಾಡೂರು ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
...
ಮಂಜುನಾಥ್ ಶೆವಗೂರ್‍ಗೆ ಪಿ.ಎಚ್.ಡಿ. ಪದವಿ ಪ್ರದಾನ
ಮಂಜುನಾಥ್ ಶೆವಗೂರ್‍ಗೆ ಪಿ.ಎಚ್.ಡಿ. ಪದವಿ ಪ್ರದಾನ
ಮಂಗಳೂರು : ಮಂಜುನಾಥ್ ಶೆವಗೂರ್‍ರವರಿಗೆ ಸಾಲ್ಟ್ ಲೇಕ್ ಸಿಟಿ, ಅಮೇರಿಕದ ಯುಟ್ಹಾ ವಿಶ್ವವಿದ್ಯಾನಿಲಯವು ‘Enabling Big Memory with Emerging Technologies’ ಎಂಬ ಪ್ರಬಂಧಕ್ಕೆ ಡಾಕ್ಟರ್ ಆಫ್...