ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಉಡುಪಿ: ಜಾನುವಾರು ಸಾಗಿಸುತ್ತಿದ್ದ ಎಂಬ ಕಾರಣಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ನಾಯಕ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದ...
ಮಲ್ಪೆ ಬೀಚ್ ನಲ್ಲಿ ಹಟ್ ಗಳ ನಿರ್ಮಾಣ- ಜಿಲ್ಲಾಧಿಕಾರಿ
ಮಲ್ಪೆ ಬೀಚ್ ನಲ್ಲಿ ಹಟ್ ಗಳ ನಿರ್ಮಾಣ- ಜಿಲ್ಲಾಧಿಕಾರಿ
ಉಡುಪಿ: ಪ್ರವಾಸಿಗರ ಅನುಕೂಲಕ್ಕಾಗಿ ಮಲ್ಪೆ ಬೀಚ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಟ್ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಉಡುಪಿ ಜಿಲ್ಲಾ ಸಂಸ್ಥೆ ಇವರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗೀಯ ಮಟ್ಟದ...
ಬಿಲ್ಲವ ಸಂಘ ಕುವೈಟ್, ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾಥ್ರ್ರಿ ವೇತನ
ಬಿಲ್ಲವ ಸಂಘ ಕುವೈಟ್, ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾಥ್ರ್ರಿ ವೇತನ
ಮಂಗಳೂರು: ಬಿಲ್ಲವ ಸಂಘ ಕುವೈಟ್ ಹಾಗೂ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾಥ್ರ್ರಿ ವೇತನ ಕಾರ್ಯಕ್ರಮ ಕುದ್ರೋಳಿ...
ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ
ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ
ಮಂಗಳೂರು: ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬಂಟ್ಸ್...
ಸೆ.5- 7ರ ವರೆಗೆ ಬಂಟ್ಸ್ ಹಾಸ್ಟೆಲ್‍ನ ಸಾರ್ವಜನಿಕ ಶ್ರೀ ಗಣೇಶೋತ್ಸವ
ಸೆ.5- 7ರ ವರೆಗೆ ಬಂಟ್ಸ್ ಹಾಸ್ಟೆಲ್‍ನ ಸಾರ್ವಜನಿಕ ಶ್ರೀ ಗಣೇಶೋತ್ಸವ
ಮಂಗಳೂರು: ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‍ನ ಓಂಕಾರ ನಗರದಲ್ಲಿ ಸೆ.5ರಿಂದ 7ರ ವರೆಗೆ ಸಾರ್ವಜನಿಕ ಶ್ರೀಗಣೇಶೋತ್ಸವ...
ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ
ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಹಾಗೂ ಕಟೀಲು ದುರ್ಗಾಪರಮೇಶ್ವರಿ ಬಗ್ಗೆ ಅವಹೇಳನ ಮಾಡಿದ ಕುರಿತು ಹಿಂದೂ ಜಾಗರಣ ವೇದಿಕೆ ಸದಸ್ಯರು...
ಗಣೇಶ ಚತುರ್ಥಿ- ಪರಿಸರ ರಕ್ಷಿಸಿ : ಜಿಲ್ಲಾಧಿಕಾರಿ
ಗಣೇಶ ಚತುರ್ಥಿ- ಪರಿಸರ ರಕ್ಷಿಸಿ : ಜಿಲ್ಲಾಧಿಕಾರಿ
ಉಡುಪಿ:- ಪ್ರತಿ ವರ್ಷದಂತೆ ಈ ವರ್ಷವೂ ಸಹ ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬದ ಸಲುವಾಗಿ ಗಣೇಶ ವಿಗ್ರಹಗಳನ್ನು ಮಾಡಲಾಗುತ್ತಿದ್ದು, ಪೂಜೆಯ ನಂತರ ಪ್ಲಾಸ್ಟರ್ ಆಫ್ ಪ್ಯಾರೀಸ್/ಬಣ್ಣ ಲೇಪಿತವಾದಂತಹ...
ದ.ಕ. ಜಿಲ್ಲಾ ಪ್ರತಿಭಾ ಕಾರಂಜಿ: ಮನುಜ ನೇಹಿಗನಿಗೆ ಮೂರು ಪ್ರಶಸ್ತಿ
ದ.ಕ. ಜಿಲ್ಲಾ ಪ್ರತಿಭಾ ಕಾರಂಜಿ: ಮನುಜ ನೇಹಿಗನಿಗೆ ಮೂರು ಪ್ರಶಸ್ತಿ
ಮಂಗಳೂರು : ದ.ಕ.ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಆಶ್ರಯದಲ್ಲಿ ಸರಕಾರಿ ಪದವಿ...
ಆಳ್ವಾಸ್ `ಟೇಕಾಫ್ ಸರಣಿ’ಯ ಮೂರನೇ ಸಂವಾದ
ಆಳ್ವಾಸ್ `ಟೇಕಾಫ್ ಸರಣಿ'ಯ ಮೂರನೇ ಸಂವಾದ
ಮೂಡುಬಿದಿರೆ: `ಪತ್ರಿಕೋದ್ಯಮ ಒಂದು ವಿಶಿಷ್ಟ ಕ್ಷೇತ್ರ. ಇದೇ ಕಾರಣಕ್ಕೆ ಪತ್ರಿಕೋದ್ಯಮವನ್ನು ಅಭ್ಯಸಿಸುವವರೂ ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತಾರೆ. ಈ ಕ್ಷೇತ್ರದಲ್ಲಿ ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ; ಪಠ್ಯಶಿಕ್ಷಣದ ಜೊತೆಗೆ ಬೇರೆ ವಿಷಯಗಳ...