28.5 C
Mangalore
Tuesday, April 7, 2026

ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಡಿಸಿ ಸೂಚನೆ

ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಡಿಸಿ ಸೂಚನೆ ಮ0ಗಳೂರು : ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಶಿಕ್ಷಣ ಇಲಾಖೆಗೆ...

ಉಡುಪಿ ಜಿಲ್ಲಾ ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ

ಉಡುಪಿ ಜಿಲ್ಲಾ ಗಣರಾಜ್ಯೋತ್ಸವ - ಪೂರ್ವಭಾವಿ ಸಭೆ ಉಡುಪಿ : ಜಿಲ್ಲಾ ಮಟ್ಟದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಸಭೆಯನ್ನು...

ಸ್ವಚ್ಛ ಭಾರತಕ್ಕಾಗಿ ಸ್ವಚ್ಚ ಮಂಗಳೂರು ಅಭಿಯಾನದ 14 ನೇ ವಾರದಲ್ಲಿ ಜರುಗಿದ 10 ಕಾರ್ಯಕ್ರಮಗಳ ವರದಿ

ಸ್ವಚ್ಛ ಭಾರತಕ್ಕಾಗಿ ಸ್ವಚ್ಚ ಮಂಗಳೂರು ಅಭಿಯಾನದ 14 ನೇ ವಾರದಲ್ಲಿ ಜರುಗಿದ 10 ಕಾರ್ಯಕ್ರಮಗಳ ವರದಿ 164) ಆಕಾಶಭವನ: ಸ್ವಚ್ಛಕಾವೂರು ತಂಡದವರು ಹಿಂದೂ ಯುವಸೇನಾ ತಂಡದ ಸದಸ್ಯರ ಸಹಕಾರದಲ್ಲಿ  ಇಂದು ನಂದನಪುರ ಪರಿಸರದಲ್ಲಿ ಸ್ವಚ್ಛತಾ...

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ತಾಯಿ ಜಯಂತಿ ನಿಧನ

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ತಾಯಿ ಜಯಂತಿ ನಿಧನ ಮಂಗಳೂರು: ಹತ್ಯೆಗೀಡಾಗಿದ್ದ ಮಂಗಳೂರಿನ ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಅವರ ತಾಯಿ ಭಾನುವಾರ ನಿಧನರಾಗಿದ್ದಾರೆ. ಅಸೌಖ್ಯದಿಂದ ಕುಸಿದು ಬಿದ್ದು ತಲೆಗೆ...

ಸರಕಾರಿ ಶಾಲೆಗಳ ದುರಸ್ತಿಗೆ ಆದ್ಯತೆ: ಶಾಸಕ ಮೊಹಿದೀನ್ ಬಾವಾ

ಸರಕಾರಿ ಶಾಲೆಗಳ ದುರಸ್ತಿಗೆ ಆದ್ಯತೆ: ಶಾಸಕ ಮೊಹಿದೀನ್ ಬಾವಾ  ಮ0ಗಳೂರು : ದುರಸ್ತಿ ಅಗತ್ಯವಿರುವ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಗತ್ಯ ಕಾಮಗಾರಿಗಳನ್ನು ವಿಳಂಭವಿಲ್ಲದೇ ಕೈಗೆತ್ತಿಕೊಳ್ಳಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್...

ತೆಂಕನಿಡಿಯೂರು ಸರಕಾರಿ ಪ್ರೌಢ, ಪಿಯು ಕಾಲೇಜು ಸುವರ್ಣ -ದಶಮಾನೋತ್ಸವ ಸಾಂಸ್ಕೃತಿಕ ಸಂಭ್ರಮ

ತೆಂಕನಿಡಿಯೂರು ಸರಕಾರಿ ಪ್ರೌಢ, ಪಿಯು ಕಾಲೇಜು ಸುವರ್ಣ-ದಶಮಾನೋತ್ಸವ ಸಾಂಸ್ಕೃತಿಕ ಸಂಭ್ರಮ ಉಡುಪಿ: ಸರಕಾರಿ ಪ್ರೌಢ ಶಾಲೆ ತೆಂಕನಿಡಿಯೂರು ಇದರ ಸುವರ್ಣ ಮಹೋತ್ಸವ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು  ಇದರ ದಶಮಾನೋತ್ಸವ ಪ್ರಯುಕ್ತ ಆಯೋಜಿಸಿದ ಸಾಂಸ್ಕೃತಿಕ...

ದಕ್ಷಿಣ ಭಾರತದ ಅತಿ ದೊಡ್ಡ ಶ್ರೀ ಲಕ್ಷೀ ನಾರಾಯಣ ಮಂದಿರದ ಉದ್ಘಾಟನೆ

ದಕ್ಷಿಣ ಭಾರತದ ಅತಿ ದೊಡ್ಡ  ಶ್ರೀ ಲಕ್ಷೀ ನಾರಾಯಣ ಮಂದಿರದ ಉದ್ಘಾಟನೆ  ಬ್ರಹ್ಮಶ್ರೀ ಆಶ್ರಮದ ಪ್ರಾಂಗಣದಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ದೇಗುಲದ ಪ್ರಾಣ ಪ್ರತಿಷ್ಠೆಯ ಸ್ವರ್ಣ ಮುಹೂರ್ತ 17 - 18 ಜನವರಿ 2017...

ಅನ್ಸಾರಿಯ ರಿಯಾದ್ ಸಮಿತಿ: ಅಧ್ಯಕ್ಷರಾಗಿ ಹಮೀದ್ ಎಸ್ ಎಂ, ಖಜಾಂಜಿಯಾಗಿ ಅಬೂಬಕ್ಕರ್ ಪುನರಾಯ್ಕೆ

ಅನ್ಸಾರಿಯ ರಿಯಾದ್ ಸಮಿತಿ: ಅಧ್ಯಕ್ಷರಾಗಿ ಹಮೀದ್ ಎಸ್ ಎಂ, ಖಜಾಂಜಿಯಾಗಿ ಅಬೂಬಕ್ಕರ್ ಪುನರಾಯ್ಕೆ ರಿಯಾದ್: ಅನ್ಸಾರಿಯ ಯತೀಮ್ ಖಾನ (ರಿ) ಸುಳ್ಯ ಇದರ ರಿಯಾದ್ ಅನಿವಾಸಿ ಭಾರತೀಯ ಘಟಕದ ಪ್ರಥಮ ವಾರ್ಷಿಕ ಮಹಾಸಭೆ ಸೌದಿ...

‘ಕ್ಷಮತಾ ಅಕಾಡೆಮಿ’ ಶಿಬಿರದ ಉದ್ಘಾಟನಾ ಸಮಾರಂಭ

‘ಕ್ಷಮತಾ ಅಕಾಡೆಮಿ’  ಶಿಬಿರದ ಉದ್ಘಾಟನಾ ಸಮಾರಂಭ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿ ವತಿಯಿಂದ ತಾಂತ್ರಿಕ ಹಾಗೂ ವೈದ್ಯಕೀಯ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಲಿದ್ದು ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ “ಕ್ಷಮತಾ ಅಕಾಡೆಮಿ” ಯೋಜನೆಯಡಿಯಲ್ಲಿ ತರಬೇತಿ ಶಿಬಿರಗಳನ್ನು...

ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ

ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ  ಮ0ಗಳೂರು :-ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನ-2016ರಲ್ಲಿ ದಕ್ಷಿಣ ಜಿಲ್ಲೆಯಿಂದ ಸ್ಥಾಪಿತವಾದ ಮಳಿಗೆಗೆ ಪ್ರಥಮ...

Members Login

Obituary

Congratulations