ಇಬ್ಬರು ಮಹಿಳೆಯರಿಗೆ ಕೊರೋನಾ ಪಾಸಿಟಿವ್ –ಹೆಬ್ರಿ ಖಾಸಗಿ ಕ್ವಾರಂಟೈನ್ ಪ್ರದೇಶ ಸಂಪರ್ಕ ರಸ್ತೆಗಳು ಬಂದ್

ಇಬ್ಬರು ಮಹಿಳೆಯರಿಗೆ ಕೊರೋನಾ ಪಾಸಿಟಿವ್ –ಹೆಬ್ರಿ ಖಾಸಗಿ ಕ್ವಾರಂಟೈನ್ ಪ್ರದೇಶ ಸಂಪರ್ಕ ರಸ್ತೆಗಳು ಬಂದ್ ಕಾರ್ಕಳ: ಹೆಬ್ರಿಯಲ್ಲಿ ಖಾಸಗಿ ಕ್ವಾರಂಟೈನ್ ನಲ್ಲಿ ಇದ್ದ ಇಬ್ಬರು ಮಹಿಳೆಯರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನಲೆಯಲ್ಲಿ ರೆಸಿಡೆನ್ಸಿ ಹಾಗೂ...

ಮಂಗಳೂರು: ನವೆಂಬರ್ 26 -29 ರಿಂದ ಕನ್ನಡ ನಾಡು-ನುಡಿ-ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ – ಆಳ್ವಾಸ್ ನುಡಿಸಿರಿ 2015

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ...

ಪುತ್ತೂರು – ಆತ್ಮಹತ್ಯೆಗೆ ಶರಣಾದ ಪಶು ವೈದ್ಯೆ ಡಾ.ಕೀರ್ತನಾ ಜೋಶಿ

ಪುತ್ತೂರು – ಆತ್ಮಹತ್ಯೆಗೆ ಶರಣಾದ ಪಶು ವೈದ್ಯೆ ಡಾ.ಕೀರ್ತನಾ ಜೋಶಿ ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ. ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್್ರ ಅಕೌಂಟೆಂಟ್ ಗಣೇಶ್ ಜೋಶಿ...

ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು

ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು ಉಡುಪಿ: ನಕಲಿ ಕೀ ಬಳಸಿ ವಾಹನ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಕಾಪು ಪೊಲೀಸರು ಬಂಧಿಸಿದ್ದು ಆತನಿಂದ ರೂ 1.06...

ಮೀನುಗಾರಿಕಾ ಫೆಡರೇಶನ್ ಹಗರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಹೊರತು ಯಾರದೇ ತೇಜೋವಧೆಯ ಉದ್ದೇಶವಿಲ್ಲ; ಯುವ ಕಾಂಗ್ರೆಸ್

ಮೀನುಗಾರಿಕಾ ಫೆಡರೇಶನ್ ಹಗರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಹೊರತು ಯಾರದೇ ತೇಜೋವಧೆಯ ಉದ್ದೇಶವಿಲ್ಲ; ಯುವ ಕಾಂಗ್ರೆಸ್ ಉಡುಪಿ: ದ.ಕ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಲ್ಲಿ ನಡೆದಿರುವ ಬಹುಕೋಟಿ ಹಗರಣದ ನ್ಯಾಯಯುತ ತನಿಖೆಯಾಗಿ...

ಮಂಗಳೂರು: ಶಾಸಕ ಜೆ ಆರ್ ಲೋಬೊ ರಾಜೀವ್ ಗಾಂಧಿ ಆರೋಗ್ಯ ವಿವಿ ಸೆನೆಟ್ ಸದಸ್ಯರಾಗಿ ನೇಮಕ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ. ಆರ್ ಲೋಬೋರವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್‍ಗೆ ಸದಸ್ಯರಾಗಿ ಚುನಾಯಿತರಾಗಿರುತ್ತಾರೆಂದು ಎಂ. ಗುರುರಾಜ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಪ್ರಕಟನೆಯಲ್ಲಿ...

ಬ್ರಹ್ಮಾವರ: ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬ್ರಹ್ಮಾವರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ನಿರ್ದೇಶಕರುಗಳನ್ನು ಆಯ್ಕೆ ಮಾಡುವ ಬಗ್ಗೆ ಮೇ 9 ನೇ ತಾರೀಖಿಗೆ ಚುನಾವಣೆ ನಿಗದಿಪಡಿಸಲಾಗಿತ್ತು, ಆದರೆ 9 ಜನ...

ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ

ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ ಸೈನ್ ಇನ್ ಸೆಕ್ಯೂರಿಟಿ ಸಮಯಪ್ರಜ್ಞೆಯಿಂದ ತಪ್ಪಿದ ಬಹುದೊಡ್ಡ ದುರಂತ ಕುಂದಾಪುರ: ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆಗೆ ವಿಫಲ ಯತ್ನ ನಡೆಸಿದ ದರೋಡೆಕೋರರನ್ನು ಬಂಧಿಸುವ...

ಯಶೋಗಾಥೆಗಳು ಆರಂಭವಾಗುವುದೇ ಬಡತನ, ಹಸಿವಿನಿಂದ

ಯಶೋಗಾಥೆಗಳು ಆರಂಭವಾಗುವುದೇ ಬಡತನ, ಹಸಿವಿನಿಂದ ‘ಜನತಾ ನವನೀತ-2024’ ಉದ್ಘಾಟಿಸಿ ಶಿಕ್ಷಕ ರಾಜೇಂದ್ರ ಭಟ್ ಅಭಿಮತ ಕುಂದಾಪುರ: ಗೆದ್ದವರ ಕಥೆಗಳಿಗಿಂತಲೂ ಅತೀ ಹೆಚ್ಚು ಸೋತವರ ಕಥೆಗಳನ್ನು ಓದಬೇಕು. ಗೆದ್ದವರ ಕಥೆಗಳು ಅಹಂಕಾರವನ್ನು ಕಲಿಸಿದರೆ ಸೋತವರ ಕಥೆಗಳು ನಮಗೆ...

ರಾಜ್ಯ ಸರಕಾರಿ ನೌಕರರಿಗೂ ಕೇಂದ್ರ ವೇತನ- ಸಿಎಂ ಭರವಸೆ

ರಾಜ್ಯ ಸರಕಾರಿ ನೌಕರರಿಗೂ ಕೇಂದ್ರ ವೇತನ- ಸಿಎಂ ಭರವಸೆ ಮ0ಗಳೂರು: ಜುಲೈ 16 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರುಗಳು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ...

Members Login

Obituary

Congratulations