23.5 C
Mangalore
Friday, December 19, 2025

ಪ್ರಾಮಾಣಿಕತೆ ಮರೆದ ರಿಕ್ಷಾ ಚಾಲಕನಿಗೆ ಕಮೀಷನರ್ ಬಹುಮಾನ

ಪ್ರಾಮಾಣಿಕತೆ ಮರೆದ ರಿಕ್ಷಾ ಚಾಲಕನಿಗೆ ಕಮೀಷನರ್ ಬಹುಮಾನ ಮಂಗಳೂರು: ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ರೂ ಐದು ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ರಿಕ್ಲಾ ಚಾಲಕರೋರರ್ವರು ಪೋಲಿಸರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬೆಂಗಳೂರಿನ ದೀಪ್ತಿ ಎಂಬವರು...

ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ

ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ ಉಡುಪಿ: ಶ್ರೀಕೃಷ್ಣನ ಜನ್ಮವನ್ನು ಸ್ಮರಿಧಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಶ್ರೀಕೃಷ್ಣ ಮಠಧಿದಲ್ಲಿ ಶುಕ್ರವಾರ ವೈಭವದಿಂದ ಸಂಪನ್ನಗೊಂಡಿತು. ಉಡುಪಿಯ ರಥ ಬೀದಿ ಶುಕ್ರವಾರ ಜನರಿಂದ ತುಂಬಿ ಹೋಗಿತ್ತು. ವಿಟ್ಲಪಿಂಡಿ ಉತ್ಸವ ವೀಕ್ಷಿಸಲು...

ಗೋರಕ್ಷಕರ ನಿಯಂತ್ರಣಕ್ಕೆ ಕೇಂದ್ರವೇ ಕಾನೂನು ತರಲಿ – ಗೃಹ ಸಚಿವ ಪರಮೇಶ್ವರ್

ಗೋರಕ್ಷಕರ ನಿಯಂತ್ರಣಕ್ಕೆ ಕೇಂದ್ರವೇ ಕಾನೂನು ತರಲಿ - ಗೃಹ ಸಚಿವ ಪರಮೇಶ್ವರ್ ಮಂಗಳೂರು: ಗೋ ರಕ್ಷಣೆಯ ಹೆಸರಿನಲ್ಲಿ ದೇಶದಾದ್ಯಂತ ಹಲ್ಲೆ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದ ಇದಕ್ಕೆ ಕೊನೆ ಹಾಡಬೇಕಾದರೆ ಕೇಂದ್ರ ಸರಕಾರವೇ ಒಂದು...

ಮಂಗಳೂರಿಗರು ನನ್ನನ್ನು ಮಗಳಂತೆ ನೋಡಿದ್ದಾರೆ ; ರಮ್ಯಾ

ಮಂಗಳೂರಿಗರು ನನ್ನನ್ನು ಮಗಳಂತೆ ನೋಡಿದ್ದಾರೆ ; ರಮ್ಯಾ ಮಂಗಳೂರು: ಕದ್ರಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ಹಾಗೂ ಕನ್ನಡ ಚಿತ್ರನಟಿ ರಮ್ಯಾ ವೇದಿಕೆಯಲ್ಲಿ ಆಸೀನರಾದ ಸಂದರ್ಭದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಶೂ...

ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ ಕರ್ನಾಟಕ ಆಲ್ಪ್ಸ್‍ತಂಡ, ಬ್ರಾಂಡ್ ರಾಯಭಾರಿ ಪ್ರಕಟ

ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ ಕರ್ನಾಟಕ ಆಲ್ಪ್ಸ್‍ತಂಡ, ಬ್ರಾಂಡ್ ರಾಯಭಾರಿ ಪ್ರಕಟ ಬೆಂಗಳೂರು: ಕರ್ನಾಟಕ ಆಲ್ಪ್ಸ್ ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ 2016ರ ಫ್ರಾಂಚೈಸಿಯಾಗಿದ್ದು, ಸ್ಯಾಂಡಲ್‍ವುಡ್ ಚಿತ್ರೋದ್ಯಮದ ಖ್ಯಾತರು ಇದರೊಂದಿಗೆ ನಂಟು ಬೆಸೆದುಕೊಂಡಿದ್ದಾರೆ. ‘ಆಲ್ಪ್ಸ್’ ಅಂದರೆ ಅತಿ...

ಮಂಗಳೂರು ನರಕ ಎಂದು ಎಲ್ಲಿಯೂ ಹೇಳಿಲ್ಲ; ಮಾಜಿ ಸಂಸದೆ ರಮ್ಯಾ ಹೇಳಿಕೆ

ಮಂಗಳೂರು ನರಕ ಎಂದು ಎಲ್ಲಿಯೂ ಹೇಳಿಲ್ಲ; ಮಾಜಿ ಸಂಸದೆ ರಮ್ಯಾ ಹೇಳಿಕೆ ಮಂಗಳೂರು: ನಾನು ಯಾವತ್ತೂ ಕೂಡ ಮಂಗಳೂರು ನರಕ ಎನ್ನುವ ಮಾತನ್ನು ಹೇಳಿಲ್ಲ ಎಂದು ಮಾಜಿ ಸಂಸದೆ ಹಾಗೂ ಚಿತ್ರ ನಟಿ ರಮ್ಯಾ...

ಮೃತ ಪ್ರವೀಣ್ ಪೂಜಾರಿ ಕುಟುಂಬಕ್ಕೆ ಜಿಲ್ಲಾ ಬಿಜೆಪಿಯಿಂದ 5 ಲಕ್ಷ ಪರಿಹಾರ

ಮೃತ ಪ್ರವೀಣ್ ಪೂಜಾರಿ ಕುಟುಂಬಕ್ಕೆ ಜಿಲ್ಲಾ ಬಿಜೆಪಿಯಿಂದ 5 ಲಕ್ಷ ಪರಿಹಾರ ಉಡುಪಿ: ಇತ್ತೀಚೆಗೆ ದುಷ್ರ್ಕಮಿಗಳಿಂದ ಹತ್ಯೆಯಾದ ಬಿಜೆಪಿ ಕೆಂಜೂರು ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಸಕ್ರೀಯ ಕಾರ್ಯಕರ್ತರಾದ ಪ್ರವೀಣ್ ಪೂಜಾರಿ ಕೆಂಜೂರು ಅವರ...

ಉತ್ತಮ ಆಡಳಿತ ಮಾದರಿ ನೀಡಿದ ಶ್ರೀಕೃಷ್ಣ ಸದಾ ಸ್ತ್ಯುತರ್ಹ : ದಿನಕರ ಬಾಬು

ಉತ್ತಮ ಆಡಳಿತ ಮಾದರಿ ನೀಡಿದ ಶ್ರೀಕೃಷ್ಣ ಸದಾ ಸ್ತ್ಯುತರ್ಹ : ದಿನಕರ ಬಾಬು ಉಡುಪಿ : ಉತ್ತಮ ಆಡಳಿತ ಮಾದರಿಯನ್ನು ನೀಡಿದ ಶ್ರೀಕೃಷ್ಣ ಪರಮಾತ್ಮ ಸದಾ ಸ್ತ್ಯುತರ್ಹ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ...

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವರಿಗೆ ಬೀಳ್ಕೊಡುಗೆ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವರಿಗೆ ಬೀಳ್ಕೊಡುಗೆ ಕಳೆದ 21 ತಿಂಗಳುಗಳಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ನಿವೇದಿತ್ ಆಳ್ವರವರ ಕಾರ್ಯಾವಧಿ ದಿನಾಂಕ: 24.08.2016ಕ್ಕೆ ಮುಕ್ತಾಯಗೊಂಡಿರುವುದರಿಂದ ಪ್ರಾಧಿಕಾರದ ಪರವಾಗಿ ಕಾರ್ಯದರ್ಶಿಗಳಾದ ಪ್ರದೀಪ್...

ಮೊಬೈಲ್ ಟವರಿನ ಬ್ಯಾಟರಿ ಕಳವು ಐವರ ಬಂಧನ

ಮೊಬೈಲ್ ಟವರಿನ ಬ್ಯಾಟರಿ ಕಳವು ಐವರ ಬಂಧನ ಮಂಗಳೂರು: ಮೊಬೈಲ್ ಟವರಿನ ಬ್ಯಾಟರಿಗಳ ಕಳ್ಳತನಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಪೋಲಿಸರು ಐದು ಮಂದಿಯನ್ನು ಅಗೋಸ್ತ್ 23 ರಂದು ಬಂಧಿಸಿದ್ದಾರೆ. ಬಂಧಿತರನ್ನು ಮಡಿಕೇರಿಯ ಗಣೇಶ್, ಮಂಜೇಶ್ವರ ಕುಂಜತ್ತೂರಿನ...

Members Login

Obituary

Congratulations