ಉಡುಪಿ: ಮೀನುಗಾರಿಕೆ ನಿಷೇಧ: ಲಂಗರು ಹಾಕಿದ 2 ಸಾವಿರ ಬೋಟ್‌ಗಳು
ಉಡುಪಿ: ಮೀನುಗಾರಿಕೆಯನ್ನು ನಿಷೇಧಿಸಿರುವುದರಿಂದ ಸುಮಾರು 2 ಸಾವಿರಕ್ಕೂ ಅಧಿಕ ಬೋಟ್‌ಗಳು ಜಿಲ್ಲೆಯ ವಿವಿಧ ಬಂದರುಗಳಲ್ಲಿ ಲಂಗರು ಹಾಕಿವೆ. ಜಿಲ್ಲೆಯ ಪ್ರಮುಖ ಮಲ್ಪೆ ಬಂದರಿನಲ್ಲಿ ಕಣ್ಣು ಹಾಯಿಸಿದ ಕಡೆಯೆಲ್ಲ ಬೋಟ್‌ಗಳು ಕಾಣಸಿಗುತ್ತವೆ.
10 ಅಶ್ವಶಕ್ತಿಯ ಬೋಟ್‌ಗಳನ್ನು...
ಧರ್ಮಸ್ಥಳ: ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಪ್ರಸಕ್ತ 2015-16ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ-28 ರಂದು ನಡೆಯಿತು.
ಪ್ರಾರಂಭದಲ್ಲಿ ಗಣಹೋಮವನ್ನು ನೆರವೇರಿಸಿ ಬಳಿಕ ಶಾಲಾ ಸಂಚಾಲಕ ಶ್ರೀಯುತ ಅನಂತ ಪದ್ಮನಾಭ ಭಟ್‍ರವರು...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಅಪ ಘಾತ ವಲಯಗಳಲ್ಲಿ ಸೂಚನಾ ಫಲಕ, ಪ್ರತಿಫಲಕಗಳನ್ನು ಅಳವಡಿಸಿ. ಒಳ ರಸ್ತೆಯಿಂದ ಪ್ರಮುಖ ರಸ್ತೆಗೆ ಸಂಪರ್ಕಿ ಸುವ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಎಂದು...
ಬೆಂಗಳೂರು: ಜಯಲಲಿತ ಪ್ರಕರಣ – ತಮಿಳುನಾಡಿಗೆ ಕೆಎಸ್‍ಆರ್ ಟಿಸಿ ಬಸ್ ಸ್ಥಗಿತ
ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಸೇರಿ ನಾಲ್ವರ ವಿರುದಟಛಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಹಿನ್ನಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ...
ಕುಮಟಾ: ಮದುವೆ ಹಣಕ್ಕಾಗಿ ದರೋಡೆಗಿಳಿದ ವರ!
ಕುಮಟಾ: ಸಾವಿರ ಸುಳ್ಳು ಹೇಳಿ ಮದುವೆ ಮಾಡು ಎಂಬ ಗಾದೆಯೇ ಇದೆ. ಆದರೆ, ಇಲ್ಲೊಬ್ಬ ತನ್ನ ಮದುವೆಗೆಂದು ದರೋಡೆ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಾಗಿದ್ದ ವರ ಇದೀಗ ಕಂಬಿ ಎಣಿಸುವಂತಾಗಿದೆ.
ತಾಲೂಕಿನ...
ವಿವೇಕಾನಂದ ತರಬೇತಿ ಕೇಂದ್ರ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ಬಡವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಾಮಗ್ರಿಗಳ ವಿತರಣೆ
ಮಂಗಳೂರು: ವಿವೇಕಾನಂದ ತರಬೇತಿ ಕೇಂದ್ರ (ಉಚಿತ ತರಬೇತಿ ಕೇಂದ್ರ) ದ ‘ನೂತನ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ಬಡವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ’ ವನ್ನು ಆದಿತ್ಯವಾರದಂದು ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್...
ಬೆಳ್ತಂಗಡಿ: ವಿದ್ಯಾರ್ಥಿನಿ ಭಾಗ್ಯಶ್ರೀ ಮೃತ್ಯುನೊಂದ ತಂದೆ ಆತ್ಮಹತ್ಯೆ
ಬೆಳ್ತಂಗಡಿ: ಮರೋಡಿಯಲ್ಲಿ ಎರಡು ತಿಂಗಳ ಹಿಂದೆ ಬೆಂಕಿಗೆ ಆಹುತಿಯಾಗಿದ್ದ ವಿದ್ಯಾರ್ಥಿನಿಯ ತಂದೆ ರಾಮಣ್ಣ ಸಾಲ್ಯಾನ್ ಎಂಬವರು ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಕಳೆದ ಎ. 6ರಂದು...
ಉಡುಪಿ: ಅಕ್ರಮ ಗಾಂಜಾ ಮಾರಾಟ – ಒರ್ವನ ಬಂಧನ
ಉಡುಪಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಠಾಣೆಯ ಪೋಲಿಸರು ಸೋಮವಾರ ಬೆಳಿಗ್ಗೆ ಬಂಧಿಸಿದ ಘಟನೆ ವರದಿಯಾಗಿದೆ.
ಬಂಧಿತನನ್ನು ಕೃಷ್ಣ ಜಲಗಾರ(32) ಎಂದು ಗುರುತಿಸಲಾಗಿದೆ.
ದಿನಾಂಕ 01-06-2015 ರಂದು ಬೆಳಿಗ್ಗೆ 10:00 ಗಂಟೆಗೆ...
ಉಡುಪಿ: ಸ್ಪಂದನ ವಿಶೇಷ ಶಾಲೆಯಲ್ಲಿ ವಿಶ್ವ ಹಾಲು ದಿನದ ಆಚರಣೆ
ಉಡುಪಿ: ದಿನಾಂಕ 01.06.2015 ರಂದು ‘ವಿಶ್ವ ಹಾಲು ದಿನಾಚರಣೆ’ ಅಂಗವಾಗಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಮಣಿಪಾಲ ಡೇರಿ ಘಟಕದ ವತಿಯಿಂದ, ಉಡುಪಿಯ ನೇಜಾರಿನ ‘ಸ್ಪಂದನ’ ನಿಲಯದ ವಿಶೇಷ ಮಕ್ಕಳಿಗೆ ಹಾಲು ಮತ್ತು...
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆ-ಗೆದ್ದ ಅಭ್ಯರ್ಥಿಗಳ ವಿಜಯೋತ್ಸವಕ್ಕೆ ನಿಷೇಧ
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಮೇ 29 ರಂದು ನಡೆದ ಎಲ್ಲಾ ಗ್ರಾಮ ಪಂಚಾಯತಿಗಳ ಮತ ಎಣಿಕೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು ಮತ ಎಣಿಕೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಅವರ ಬೆಂಬಲಿಗರು ಮತ...