28.1 C
Mangalore
Friday, May 16, 2025

ಅಂದರ್- ಬಾಹರ್ ಇಸ್ಪೀಟ್ ಆಟದ ಸ್ಥಳಕ್ಕೆ ಸಿಸಿಬಿ ಪೋಲಿಸ್ ದಾಳಿ ; 12 ಮಂದಿ ಬಂಧನ

ಅಂದರ್- ಬಾಹರ್ ಇಸ್ಪೀಟ್ ಆಟದ ಸ್ಥಳಕ್ಕೆ ಸಿಸಿಬಿ ಪೋಲಿಸ್ ದಾಳಿ ; 12 ಮಂದಿ ಬಂಧನ ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಂದರ್- ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಸ್ಥಳಕ್ಕೆ...

ಹಿಂದೂ ಸಂಘಟನೆ ಮುಖಂಡ ಸುರೇಂದ್ರ ಬಂಟ್ವಾಳ್ ಹತ್ಯೆ

ಹಿಂದೂ ಸಂಘಟನೆ ಮುಖಂಡ ಸುರೇಂದ್ರ ಬಂಟ್ವಾಳ್ ಹತ್ಯೆ ಮಂಗಳೂರು: ಚಲನಚಿತ್ರ ನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ಸಂಭವಿಸಿದೆ. ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್...

ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ...

ಸಿಒಡಿಪಿ ವತಿಯಿಂದ ಕ್ಯಾನ್ಸರ್ ಮತ್ತು ಕೊರೋನಾ ರೋಗದ ಬಗ್ಗೆ ಮಾಹಿತಿ

ಸಿಒಡಿಪಿ ವತಿಯಿಂದ ಕ್ಯಾನ್ಸರ್ ಮತ್ತು ಕೊರೋನಾ ರೋಗದ ಬಗ್ಗೆ ಮಾಹಿತಿ ಮಂಗಳೂರು: ಸಿಒಡಿಪಿ (ರಿ) ಸಂಸ್ಥೆ ಮಂಗಳೂರು ಮತ್ತು ಸ್ಪರ್ಶ ಯೋಜನೆಯ ವತಿಯಿಂದ ಮುಡಿಪು ಸ್ವ ಸಹಾಯ ಸಂಘದ ಸದಸ್ಯರಿಗೆ  ಕ್ಯಾನ್ಸರ್ ಮತ್ತು ಕೊರೋನಾ...

ಕರಾಳ ಕಾನೂನು ವಾಪಾಸಾಗಲಿ : ಸುಶಾಂತ್ ಶೆಟ್ಟಿ

ಕರಾಳ ಕಾನೂನು ವಾಪಾಸಾಗಲಿ : ಸುಶಾಂತ್ ಶೆಟ್ಟಿ ಮಂಗಳೂರು: 'ಭಾರತೀಯ ನ್ಯಾಯ ಸಂಹಿತೆಯ ಎರಡನೇ ಆವೃತ್ತಿಯಲ್ಲಿ ತಂದಿರುವ ಹಿಟ್ ಆಂಡ್ ರನ್ ಕಾನೂನು ಬದಲಾವಣೆಯಿಂದ ಲಾರಿ ಚಾಲಕರಿಗೆ ಅನ್ಯಾಯವಾಗಿದೆ. ಈ ಕರಾಳ ಕಾನೂನಿನಿಂದ ಚಾಲಕರಿಗೆ...

ಮುಲ್ಕಿ : 24 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯ ಸೆರೆ 

ಮುಲ್ಕಿ : 24 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯ ಸೆರೆ  ಮಂಗಳೂರು: ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆಶ್ರಮ ಪ್ರವೇಶ, ಸೊತ್ತು ನಾಶ ಮತ್ತು ಜೀವ ಬೆದರಿಕೆ ಪ್ರಕರಣವೊಂದರಲ್ಲಿ ಭಾಗಿಯಾಗಿ 24...

ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಬದ್ದ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಬದ್ದ - ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೈಂದೂರು: ಅಪರಾಧವನ್ನು ಕ್ಲಪ್ತ ಸಮಯದಲ್ಲಿ ಭೇದಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ಪರಿಕಲ್ಪನೆಯನ್ನು ಹೊರತರಲು ಮುಂದಾಗಿದ್ದು, ಪೊಲೀಸರಿಗೆ ಬೇಕಾಗಿರುವ ಎಲ್ಲಾ ಅಗತ್ಯ...

ಕೊಡವೂರು: ಪ್ರಕೃತಿ ಉಳಿಸುವ ಅಭಿಯಾನ ಪ್ರತಿಯೊಬ್ಬರ ಮನೆ ಮನದಲ್ಲಿ ನಡೆಯಬೇಕು

ಕೊಡವೂರು: ಪ್ರಕೃತಿ ಉಳಿಸುವ ಅಭಿಯಾನ ಪ್ರತಿಯೊಬ್ಬರ ಮನೆ ಮನದಲ್ಲಿ ನಡೆಯಬೇಕು ಉಡುಪಿ: ಪ್ರಕೃತಿ ಉಳಿಸುವ ಅಭಿಯಾನ ಪ್ರತಿಯೊಬ್ಬರ ಮನದಲ್ಲಿ ಮನೆಯಲ್ಲಿ ಆದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ನಮ್ಮ ಭಾರತದ ಜನಸಂಖ್ಯೆಯ ಮೂವತ್ತಮೂರು...

ಸಂಗೊಳ್ಳಿ ರಾಯಣ್ಣ ರಾಜಕೀಯವಾಗಿ ಬಳಸದಂತೆ ಕಾರ್ಮಿಕರ ವೇದಿಕೆ ಪ್ರತಿಭಟನೆ

ಸಂಗೊಳ್ಳಿ ರಾಯಣ್ಣ ರಾಜಕೀಯವಾಗಿ ಬಳಸದಂತೆ ಕಾರ್ಮಿಕರ ವೇದಿಕೆ ಪ್ರತಿಭಟನೆ ಉಡುಪಿ: ಸಂಗೊಳ್ಳಿ ರಾಯಣ್ಣರವರ ಹೆಸರನ್ನು ಸ್ವಾರ್ಥ ರಾಜಕೀಯಕ್ಕೆ ಬಳಸದಂತೆ ಆಗ್ರಹಿಸಿ ಕರ್ನಾಟಕ ಕಾರ್ಮಿಕರ ವೇದಿಕೆ ನಗರದ ಕ್ಲಾಕ್‍ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಜಿಲ್ಲಾಧ್ಯಕ್ಷ...

ಕುಂದಾಪುರ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು ಕುಂದಾಪುರ: ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಗುರುವಾರ ರಾತ್ರಿ ಕುಂದಾಪುರ ಕೋಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಕುಂದಾಪುರದ...

Members Login

Obituary

Congratulations