ಮಂಗಳೂರು: ಕಾರ್ಯಕ್ಷಮತೆ ಮತ್ತು ದೂರಾಗಾಮಿ ಚಿಂತನೆಯಿಂದ ದೇಶದ ಅಭಿವೃದ್ಧಿ – ದ.ಕ.ಜಿಲ್ಲಾ ಬಿಜೆಪಿ
ಮಂಗಳೂರು: ಗರೀಭಿ ಹಠಾವೊ ಘೋಷಣೆ ಮಾಡಿ 60 ವರ್ಷ ಈ ದೇಶವನ್ನು ಆಳಿ ದೇಶದ ಜನರನ್ನು ವಿದೇಶಿ ಸಾಲಕ್ಕೆ ದೂಡಿ, ಇದೀಗ ಲೋಕಸಭೆಯಲ್ಲಿ ವಿರೋಧಪಕ್ಷದ ಸ್ಥಾನವನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷ, ಪ್ರಧಾನಿ ನರೇಂದ್ರ...
ಉಡುಪಿ: ಹಸಿವೆ ಮುಕ್ತ ಭಾರತ ನಿರ್ಮಾಣ ಕಾಂಗ್ರೆಸ್ ಗುರಿ : ಓಸ್ಕರ್ ಫೆರ್ನಾಂಡಿಸ್
ಉಡುಪಿ: ಈ ಹಿಂದೆ ಭಾರತೀಯ ಜನತಾ ಪಕ್ಷವು ಇಂದಿರಾ ಮುಕ್ತ ಭಾರತ ಎನ್ನುವ ಘೋಷಣೆಯೊಂದಿಗೆ ಇಂದಿರಾ ಹಠಾವೋ ಹಮ್ಮಿಕೊಂಡಿದ್ದವು, ಆಗ ಇಂದಿರಾ ಗಾಂಧಿಯವರು ದೇಶದ ಜನತೆಯ ಬಡತನ ನಿರ್ಮೂಲನದ ಉದ್ದೇಶ ಹೊತ್ತು “ಗರೀಬಿ...
ಮಂಗಳೂರು: ಅಪರಿಚಿತರಿಂದ ಮಸೀದಿಯ ಉಸ್ತಾದರ ಮೇಲೆ ಗಂಭೀರ ಹಲ್ಲೆ
ಮಂಗಳೂರು: ಮಸೀದಿಯ ಉಸ್ತಾದರೋರ್ವರು ರಾತ್ರಿಯ ನಮಾಜ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಧಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಾರ್ಮೇಡಿ ಮಸೀದಯ...
ಮಂಗಳೂರು: ಸರ್ಫಿಂಗ್ – ಪ್ರತಿ ವಿಭಾಗದಲ್ಲಿ 10 ಮಂದಿ ಅಗತ್ಯ-ಡಿಸಿ ಎ.ಬಿ. ಇಬ್ರಾಹಿಂ
ಮಂಗಳೂರು: ಮೇ 29ರಿಂದ 31ರವರೆಗೆ ಪಣಂಬೂರು ಬೀಚ್‍ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆಯ ಪ್ರತೀ ವಿಭಾಗದಲ್ಲಿ ಪುರುಷರಲ್ಲಿ ಕನಿಷ್ಠ 10 ಹಾಗೂ ಮಹಿಳೆಯರಲ್ಲಿ ಕನಿಷ್ಠ 6 ಸ್ಪರ್ಧಾಳುಗಳು ಇದ್ದಲ್ಲಿ ಮಾತ್ರ ಬಹುಮಾನ ನೀಡಲು...
ಪುತ್ತೂರು: ಖಾಸಗಿ ಬಸ್ ಮತ್ತು ಎರಡು ಈಚರ್ ಲಾರಿಗಳ ನಡುವೆ ಸರಣಿ ಅಫಘಾತ ಐವರಿಗೆ ಗಾಯ
ಪುತ್ತೂರು: ಖಾಸಗಿ ಬಸ್ ಮತ್ತು ಎರಡು ಈಚರ್ ಲಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐದು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಕ್ರಂಪಾಡಿ ಜಂಕ್ಷನ್ನಲ್ಲಿ ಸೋಮವಾರಿ ನಡೆದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಒಂದು...
ಪಡುಬಿದ್ರಿ ಬೈಕಿಗೆ ಕಾರು ಡಿಕ್ಕಿ ಮಗು ಸಹಿತ ಮೂವರು ಗಂಭೀರ ಗಾಯ
ಪಡುಬಿದ್ರಿ: ಬೈಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಭಾವಿ ದಂಪತಿ ಹಾಗೂ ಅವರೊಂದಿಗಿದ್ದ ಮಗು ತೀವೃ ಗಾಯಗೊಂಡ ಘಟನೆ ಕಾರ್ಕಳ ರಸ್ತೆಯ ಕಂಚಿನಡ್ಕ ಬಳಿ ಸೋಮವಾರ ನಡೆದಿದೆ.
ಗಾಯಗೊಂಡವರನ್ನು ಬೈಕ್ ಸವಾರರಾದ ಪಲಿಮಾರು...
ಉಡುಪಿ: ಬಿಜೆಪಿ ಆಡಳಿತಾವಧಿಯಲ್ಲಿನ ಸಮಾವೇಶಗಳ ರೋದನವಾಗಿಲ್ಲವೇ?
ಉಡುಪಿ: ಕಳೆದ ಬಿಜೆಪಿ ಆಡಳಿತಾವಧಿಯಲ್ಲಿ ಬಿಜೆಪಿ ಹಲವಾರು ಸಮಾವೇಶಗಳನ್ನು ನಡೆಸಿರುವುದನ್ನು ಬಿಜೆಪಿ ಮರೆತಿರಬಹುದು. ಆದರೆ ಅಂದಿನ ಸಮಾವೇಶಗಳು ಬಿಜೆಪಿಗೆ ರೋದನವಾಗಿ ಕಾಣದೇ ಇರುವುದು ದುರ್ದೈವ. ಸರಕಾರ ವಿವಿಧ ಇಲಾಖೆಗಳಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ...
ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಗಂಭೀರ ಗಾಯ
ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಕೊಪ್ಪಲಂಗಡಿ ಬಳಿ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಬಾಗಲಕೋಟೆ...
ಕೋಟ: ವಾಟ್ಸ್ಯಾಪ್ ಗ್ರೂಪಿನಲ್ಲಿ ಧಾರ್ಮಿಕ ನಿಂದನೆ; ದೂರು
ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಅದಾಮ್ ಎನ್ನುವಾತ, ವಾಟ್ಸಾಪ್ ಗ್ರೂಪ್‍ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಾಗೆ ವ್ಯವಹರಿಸಿದ್ದಾನೆ ಎಂದು ಸೋಮವಾರ ಕೋಟ ಪೊಲೀಸ್ ಠಾಣೆಯಲ್ಲಿ ಮೌಖಿಕ ದೂರು ಬಂದ...
ಕೋಟ: ಪಿಯುಸಿ ಫಲಿತಾಂಶಕ್ಕೆ ಹೆದರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಕೋಟ: ಪಿಯುಸಿ ಫಲಿತಾಂಶದ ಹಿನ್ನೆಲೆಯಲ್ಲಿ ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಪರೀಕ್ಷಾ ಫಲಿತಾಂಶಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಡ್ಡರ್ಸೆ ಗ್ರಾಮದ ಯಾಳಹಕ್ಲು ನಿವಾಸಿ ದಿವಂಗತ ವಿಶ್ವನಾಥ ಶೆಟ್ಟಿ...