ಲೇಡಿಹಿಲ್ ಪರಿಸರದಲ್ಲಿ ರಾಮಕೃಷ್ಣ ಮಿಷನ್ನಿನಿಂದ ಮುಂದುವರೆದ 16ನೇ ಸ್ವಚ್ಚತಾ ಅಭಿಯಾನ
ಮಂಗಳೂರು: ರಾಮಕೃಷ್ಣ ಮಿಷನ್ ಮೇ 17ನೇ ತಾರೀಕು ಭಾನುವಾರ ಮಂಗಳೂರಿನ ಲೇಡಿಹಿಲ್ ಪರಿಸರದಲ್ಲಿ 16ನೇ ಸ್ವಚ್ಚ ಭಾರತಕ್ಕಾಗಿ ಸ್ವಚ್ಚ ಮಂಗಳೂರು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಆಶ್ರಮದ ವತಿಯಿಂದ ಸುಮಾರು 60 ಜನ ಸ್ವಯಂಸೇವಕರು ಇದರಲ್ಲಿ...
ಶಾಸಕರಾದ ಜೆ. ಆರ್. ಲೋಬೊರವರಿಂದ ದೇರೆಬೈಲ್ ವಾರ್ಡಿನ ಉರ್ವಾ ಕಲ್ಲಾವು ಒಳರಸ್ತೆಯ ಉದ್ಘಾಟನೆ
ಮಂಗಳೂರು: ಶಾಸಕರಾದ ಜೆ. ಆರ್. ಲೋಬೊ ಮತ್ತು ನಗರ ಪಾಲಿಕೆಯ ಮಹಾಪೌರರದ ಜೆಸಿಂತಾ ಆಲ್ಫ್ರೇಡ್‍ರವರು ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಸುಮಾರು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಆಭಿವೃದ್ಧಿಗೊಂಡ 26ನೇ ದೇರೆಬೈಲ್ ವಾರ್ಡಿನ...
ಮಂಗಳೂರು: ಕಾಂಗ್ರೆಸ್ ವತಿಯಿಂದ ನಿರಂತರ ಉಚಿತ ವ್ಯೆದ್ಯಕೀಯ ಶಿಬಿರ: ಜೆ.ಆರ್. ಲೋಬೊ
ಮಂಗಳೂರು: ಶಾಸಕ ಜೆ.ಆರ್. ಲೋಬೊ ನಾಯಕತ್ವದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ 43ನೇ ಕುದ್ರೋಳಿ ವಾರ್ಡ್ ಕಾಂಗ್ರೆಸ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ದ್ವೀತಿಯ ಉಚಿತ ವ್ಯೆದ್ಯಕೀಯ ತಪಾಸಣಾ ಶಿಬಿರ,...
ಬೆಂಗಳೂರು: ದ್ವಿತೀಯ ಪಿಯುಸಿ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. 1017 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 6,10,939 ವಿದ್ಯಾರ್ಥಿಗಳ ಪೈಕಿ 3,69,474 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಈ ಬಾರಿ ಶೇ.60.54 ಫಲಿತಾಂಶ ಬಂದಿದೆ.
ಪಿಯು ಬೋರ್ಡ್ ನಿರ್ದೇಶಕಿ ಸುಷ್ಮಾ...
ಕುಂದಾಪುರ: ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಹುಡುಗರು ನೀರುಪಾಲು
ಕುಂದಾಪುರ: ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ಬೈಂದೂರು ವ್ಯಾಪ್ತಿಯ ಆಲೂರು ಗ್ರಾಮದ ತಾರಿಬೇರು ಎಂಬಲ್ಲಿ ಇಬ್ಬರು ಹುಡುಗರು ನೀರುಪಾಲಾಗಿದ್ದಾರೆ. ಭಾನುವಾರದಂದು ಮನೆ ಸಮೀಪದ ಸೌಪರ್ಣಿಕಾ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ಇಲ್ಲಿನ ಶಂಕರ ದೇವಾಡಿಗ ಅವರ...
ಮಂಗಳೂರು: ವಿದ್ಯಾರಾಜ್ ಕೊಲೆ ಪ್ರಕರಣ; ಸಿಸಿಬಿ ಪೋಲಿಸರಿಂದ ಪ್ರಮುಖ ಆರೋಪಿ ಉಮೇಶ್ ಬಂಧನ
ಮಂಗಳೂರು: 2006ರಲ್ಲಿ ನಡೆದ ವಿದ್ಯಾರಾಜ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 9 ವರ್ಶಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೊಪಿ ಸೋಮೇಶ್ವರ ನಿವಾಸಿ ಉಮೇಶ್ ಯಾನೆ ಉಮ್ಮು (29) ಎಂಬಾತನನ್ನು ಮಂಗಳೂರು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.
ಮಂಗಳೂರು ಪಾಂಡೇಶ್ವರ...
ಮಂಗಳೂರು: ಇಬ್ಬರು ಕಳ್ಳರ ಬಂಧನ 10 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು: ವಿವಿಧ ಕಳ್ಳತನಕ್ಕೆ ಸಂಬಂಧಿಸಿ ಉತ್ತರ ಠಾಣೆಯ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉತ್ತರ ಭಾರತ ಮೂಲದ ಮೊಹಮ್ಮದ್ ಇಫ್ತಿಕಾರ್ ಆಲಂ (22) ಹಾಗೂ ಮಹಮ್ಮದ್ ಸಬೀರ್ (22) ಎಂದು ಗುರುತಿಸಲಾಗಿದೆ.
ಈ ಕುರಿತು...
ಮಂಗಳೂರು: ಪಿಲಿಕುಳದಲ್ಲಿ ಮತ್ಸ್ಯೋತ್ಸವ
ಮಂಗಳೂರು (ಕರ್ನಾಟಕ ವಾರ್ತೆ): ಪಿಲಿಕುಳ ರಾಜ್ಯದಲ್ಲೇ ಪ್ರಸಿದ್ಧವಾದ ನಿಸರ್ಗಧಾಮವಾಗಿದ್ದು, ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಬೇರೆ ಬೇರೆ ಪಾರಂಪರಿಕ, ಪರಿಸರ ಕಾರ್ಯಕ್ರಮಗಳನ್ನು ಕೂಡಾ ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮೀನು ಪ್ರಿಯರಿಗೆ ಒಂದು ಉತ್ತಮ...
ಮಂಗಳೂರಿನ ಪಾದಚಾರಿಗಳ ಗೋಳನ್ನು ಕೇಳುವವರಿಲ್ಲ!
ಮಂಗಳೂರು: ಮಂಗಳೂರಿನ ಹಲವಾರು ಕೂಡು ರಸ್ತೆಗಳಿಗೆ ಕೊನೆಗೂ ಸಿಗ್ನಲ್ ದೀಪದ ಸೌಭಾಗ್ಯ ದೊರೆತಿರುವುದು ಸಂತೋಷದ ಸಂಗತಿ. ವಾಹನಗಳ ಸಂಖ್ಯೆ ವಿಪರೀತವಾಗಿ ಬೆಳೆದಿರುವಂಥಾ ಇಂದಿನ ಪರಿಸ್ಥಿತಿಯಲ್ಲಿ ಇಂತಹ ಟ್ರಾಫಿಕ್ ಸಿಗ್ನಲ್‍ಗಳ ಅವಶ್ಯಕತೆ ಹಾಗೂ ಉಪಯುಕ್ತತೆ...
ಉಡುಪಿ: ಬಿಜೆಪಿಯನ್ನು ‘ಭಾರತೀಯ ಜೂಟ್ ಪಾರ್ಟಿ’ ಕರೆಯುವುದು ಸೂಕ್ತ ; ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ
ಉಡುಪಿ: ಭಾರತೀಯ ಜನತಾ ಪಕ್ಷವನ್ನು ಇನ್ನು ಮುಂದೆ ಭಾರತೀಯ ಜೂಟ್ ಪಾರ್ಟಿ ಎಂದು ಕರೆಯುವುದು ಸೂಕ್ತ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ದೇಶದ...