ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ
ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ
ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರುಲï ಇರ್ಶಾದ್ ಎಜುಕೇಶನ್ ಸೆಂಟರ್ ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ...
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್
ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಲಭ್ಯತೆ ಬಗ್ಗೆ ಕಂಟ್ರೋಲ್ ರೂಂ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಲಭ್ಯತೆ ಬಗ್ಗೆ ಕಂಟ್ರೋಲ್ ರೂಂ
ಉಡುಪಿ : 2018-19 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಬ್ರಹ್ಮಾವರ ಹಾಗೂ ಉಡುಪಿ ತಾಲ್ಲೂಕು ವ್ಯಾಪ್ತಿಯಲ್ಲಿನ ಮರಳು ದಿಬ್ಬಗಳನ್ನು ತೆರವುಗೊಳಿಸಲು...
ತೆರಿಗೆ ವಸೂಲಾತಿ ಬಾಕಿಯಿದ್ದಲ್ಲಿ ಅಧಿಕಾರಿಗಳೇ ಹೊಣೆ -ಸಚಿವ ಯು.ಟಿ.ಖಾದರ್
ತೆರಿಗೆ ವಸೂಲಾತಿ ಬಾಕಿಯಿದ್ದಲ್ಲಿ ಅಧಿಕಾರಿಗಳೇ ಹೊಣೆ -ಸಚಿವ ಯು.ಟಿ.ಖಾದರ್
ಕಲಬುರಗಿ: ರಾಜ್ಯಾದ್ಯಂತ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ಶೇ.15 ರಿಂದ 20ರಷ್ಟು ತೆರಿಗೆ ಬಾಕಿ ಇದ್ದು, ನಿಗಧಿತ ಅವಧಿಯಲ್ಲಿ ತೆರಿಗೆ ವಸೂಲಾತಿಗೆ ಕ್ರಮ ವಹಿಸದಿದ್ದಲ್ಲಿ ಸಂಬಂಧಿಸಿದ...
ಮಂಗಳೂರು ಪೊಲೀಸ್ ಆಯುಕ್ತರಾಗಿ ಟಿ.ಆರ್.ಸುರೇಶ್ ಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು ಪೊಲೀಸ್ ಆಯುಕ್ತರಾಗಿ ಟಿ.ಆರ್.ಸುರೇಶ್ ಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭ ವರ್ಗಾವರ್ಣೆಗೊಂಡಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಇಂದು ಮತ್ತೆ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮನ...
“ಮಾಧ್ಯಮಗಳ ಬಳಕೆ ಧನಾತ್ಮಕ ರೀತಿಯಲ್ಲಿರಲಿ”: ಬಂದರು ಠಾಣೆಯ ಪಿ.ಎಸ್.ಐ ಪ್ರದೀಪ್
“ಮಾಧ್ಯಮಗಳ ಬಳಕೆ ಧನಾತ್ಮಕ ರೀತಿಯಲ್ಲಿರಲಿ”: ಬಂದರು ಠಾಣೆಯ ಪಿ.ಎಸ್.ಐ ಪ್ರದೀಪ್
ಮಂಗಳೂರು: ಸಮೂಹ ಮಾಧ್ಯಮಗಳನ್ನು ಧನಾತ್ಮಕ ರೀತಿಯಲ್ಲಿ ಬಳಸುವುದರ ಮೂಲಕ ಅನೇಕ ವಿಚಾರಗಳನ್ನು ಅರಿಯಲು ಸಾಧ್ಯ. ಮಾಧ್ಯಮಗಳ ಬಳಕೆ ಕಾನೂನಿನ ಚೌಕಟ್ಟಿನೊಳಗಿರಲಿ ಎಂದು ಮಂಗಳೂರು...
ಸುಶಾಂತ್ ಅನಿಲ್ ಲೋಬೊ ಅವರಿಗೆ ಆಸ್ಪಿರಿಂಗ್ ಮೈಂಡ್ಸ್ `ಕೆರಿಯರ್ ಗುರು ಅಫ್ ಮಂತ್’ ಪ್ರಶಸ್ತಿ
ಸುಶಾಂತ್ ಅನಿಲ್ ಲೋಬೊ ಅವರಿಗೆ ಆಸ್ಪಿರಿಂಗ್ ಮೈಂಡ್ಸ್ `ಕೆರಿಯರ್ ಗುರು ಅಫ್ ಮಂತ್' ಪ್ರಶಸ್ತಿ
ಮೂಡಬಿದ್ರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯೋಗ ಹಾಗೂ ತರಬೇತಿ ವಿಭಾಗದ ಮುಖ್ಯಸ್ಥರಾದ ಸುಶಾಂತ್ ಅನಿಲ್ ಲೋಬೋ ಇವರು ವಿದ್ಯಾರ್ಥಿಗಳಲ್ಲಿ...
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು...
ನೂರಾರು ಗಾಂಧಿಯರ ನಡಿಗೆ, ಸೌಹಾರ್ದತೆಯ ಕಡೆಗೆ
ಜನವರಿ 30; ನೂರಾರು ಗಾಂಧಿಯರ ನಡಿಗೆ, ಸೌಹಾರ್ದತೆಯ ಕಡೆಗೆ
ಜನವರಿ 30 ಭಾರತೀಯರ ಪಾಲಿಗೆ ಅತ್ಯಂತ ನೋವಿನ ದಿನ. ದೇಶದ ಸ್ವಾತಂತ್ರ ಹೋರಾಟಕ್ಕೆ ನೇತೃತ್ವವನ್ನು ನೀಡಿದ, ಸೌಹಾರ್ದತೆಯ ಜಾತ್ಯಾತೀತ ಭಾರತಕ್ಕಾಗಿ ಹಂಬಲಿಸಿದ, ಭಾರತವನ್ನು ಅಪಾರವಾಗಿ...
ಬಾರಕೂರಿನಲ್ಲಿ ಅಳುಪೋತ್ಸವ ಆಚರಣೆ- ಸಚಿವೆ ಡಾ. ಜಯಮಾಲಾ
ಬಾರಕೂರಿನಲ್ಲಿ ಅಳುಪೋತ್ಸವ ಆಚರಣೆ- ಸಚಿವೆ ಡಾ. ಜಯಮಾಲಾ
ಉಡುಪಿ: ಜನವರಿ ತಿಂಗಳ ಅಂತ್ಯದಲ್ಲಿ ಉಡುಪಿ ಜಿಲ್ಲೆಯ ಬಾರಕೂರಿನಲ್ಲಿ ಅಳುಪೋತ್ಸವ ವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ...