31.8 C
Mangalore
Tuesday, May 6, 2025

ನೇತ್ರಾವತಿ ನದಿಯಲ್ಲಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ನೇತ್ರಾವತಿ ನದಿಯಲ್ಲಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ನೆಪದಲ್ಲಿ ಸ್ನೇಹಿತ ಸುರೇಶ್‌ನನ್ನು ಕರೆ ತಂದು ಕತ್ತು ಹಿಸುಕಿ ಕೊಲೆ ಮಾಡಿದವರ ಪೈಕಿ ಇಬ್ಬರ...

ಚಿಣ್ಣರ ಮಾಸೋತ್ಸವ ಕಾರ್ಯಕ್ರಮಕ್ಕೆ ಪಲಿಮಾರು ಸ್ವಾಮೀಜಿ ಚಾಲನೆ

ಚಿಣ್ಣರ ಮಾಸೋತ್ಸವ ಕಾರ್ಯಕ್ರಮಕ್ಕೆ ಪಲಿಮಾರು ಸ್ವಾಮೀಜಿ ಚಾಲನೆ ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ ನಡೆಯುವ ಚಿಣ್ಣರ ಸಂತರ್ಪಣೆಯ ಶಾಲೆಯ ವಿದ್ಯಾರ್ಥಿಗಳಿಂದ ಒಂದು ತಿಂಗಳ ಕಾಲ ನಡೆಯುವ ಚಿಣ್ಣರ...

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅವರು ಅಧಿಕಾರ ಸ್ವೀಕಾರ ಮಾಡಿದರು. ನಂತರ ಮಾತನಾಡಿದ ಅವರು ಮಂಗಳೂರು ಆಯುಕ್ತರಾಗಿರುವುದು ಖುಷಿ ವಿಚಾರ. ದ.ಕ. ಜಿಲ್ಲೆಯ ಜನತೆ...

ಡಿಸೆಂಬರ್ 14-15 : ರೈತ-ವಿಜ್ಞಾನಿ ಸಂವಾದ ಸಮಾಲೋಚನೆ ಕಾರ್ಯಾಗಾರ

ಡಿಸೆಂಬರ್ 14-15 : ರೈತ-ವಿಜ್ಞಾನಿ ಸಂವಾದ ಸಮಾಲೋಚನೆ ಕಾರ್ಯಾಗಾರ ಮಂಗಳೂರು : ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಸುವರ್ಣೋತ್ಸವದ ಅಂಗವಾಗಿ ದ.ಕ. ಜಿಲ್ಲೆಯ ಭಾರತೀಯ ಕೃಷಿ ಸಂಶೋದನಾ ಸಂಸ್ಥೆಯ ಅಂಗ ಸಂಸ್ಥೆಯಾದ ಕೃಷಿ ವಿಜ್ಞಾನ...

ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ- ಡಾ. ನವೀನ್‍ಚಂದ್ರ 

ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ- ಡಾ. ನವೀನ್‍ಚಂದ್ರ  ಮಂಗಳೂರು : ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ತೋರದೆ, ತಕ್ಷಣ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯ ರಕ್ಷಣೆಗೆ ಉತ್ತಮವಾಗಿದೆ...

ಮಂಗಳೂರು: ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿ

ಮಂಗಳೂರು: ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿ ಬಂದರು, ನೌಕಾ ಮತ್ತು ಜಲಮಾರ್ಗಗಳ ಸಚಿವಾಲಯ, ನವ ಮಂಗಳೂರು ಬಂದರು ಪ್ರಾಧಿಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಪ್ರಯತ್ನಗಳೊಂದಿಗೆ ಕುಳಾಯಿಯಲ್ಲಿ ಮೀನುಗಾರಿಕೆ ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ...

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ   ಉಡುಪಿ: ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ...

ವಿಶ್ವ ಕೊಂಕಣಿ  ‘ಕ್ಷಮತಾ ಅಕಾಡೆಮಿ’ ಐದನೇ ಶಿಬಿರ ಸಮಾರೋಪ ಸಮಾರಂಭ   

ವಿಶ್ವ ಕೊಂಕಣಿ  ‘ಕ್ಷಮತಾ ಅಕಾಡೆಮಿ’ ಐದನೇ ಶಿಬಿರ ಸಮಾರೋಪ ಸಮಾರಂಭ    ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ...

ಸಂಸ್ಕøತಿ ಸಂರಕ್ಷಣೆ ಹೊಣೆ ಇಲಾಖೆಯದ್ದಾಗಲಿ- ಡಾ ಜಯಮಾಲಾ

ಸಂಸ್ಕøತಿ ಸಂರಕ್ಷಣೆ ಹೊಣೆ ಇಲಾಖೆಯದ್ದಾಗಲಿ- ಡಾ ಜಯಮಾಲಾ ಮಂಗಳೂರು:- ಸ್ಥಳೀಯ ಕಲಾವಿದರನ್ನು ಗುರುತಿಸಿ, ಪ್ರೋತ್ಸಾಹಿಸಿ ಕನ್ನಡ ಸಂಸ್ಕøತಿಯನ್ನು ಸಂರಕ್ಷಿಸುವ ಹೊಣೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯದ್ದು; ಸಂಬಂಧಪಟ್ಟ ಅಧಿಕಾರಿಗಳು ಈ ಹೊಣೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕೆಂದು...

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ   ಮೂಡುಬಿದಿರೆ: ಬಾಗಲಕೋಟೆಯ ತುಳಸಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಅಮೆಚ್ಯೂರ್ ಮಲ್ಲಕಂಬ ಅಸೋಶಿಯೇಶನ್ ನಡೆಸಿದ ರಾಜ್ಯಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಸಾಧನೆ...

Members Login

Obituary

Congratulations