ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ ಸರ್ಟಿಫಿಕೇಟ್ ಕೋರ್ಸ್‍ನ ಸಮಾರೋಪ ಸಮಾರಂಭ ಕಲಾಂಗಣ್‍ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಶತೆಯನ್ನು...
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಸಂತ ತೆರೇಸಾ ಶಾಲೆ, ಬೆಂದೂರು ತನ್ನ ವಾರ್ಷಿಕೋತ್ಸವ ದಿನವನ್ನು ವಿಜ್ರಂಭಣೆಯಿಂದ 23 ನವೆಂವರ್, 2018ರಂದು “ಒರೆಂಡಾ-ಗುಣಮುಖ ಮಾಡುವ ಶಕ್ತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಿಕೊಂಡಿತು.
...
ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು
ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು
ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.
...
ಮಂಗಳೂರು ವಿವಿಯಲ್ಲಿ ನಿತೀಶ್ ಪಿ ಬೈಂದೂರು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ
ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‍ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ...
ನಾಳೆ (ಜ.10) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ ಜಿಲ್ಲೆಗೆ
ನಾಳೆ (ಜ.10) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ ಜಿಲ್ಲೆಗೆ
ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಜನವರಿ 10 ರಂದು ಬೆಳಿಗ್ಗೆ 9:5- ಮಂಗಳೂರು ವಿಮಾನ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ...
ಕರ್ನಾಟಕ ಸಂಘ ಶಾರ್ಜಾ – 23ನೇ ವಾರ್ಷಿಕೋತ್ಸವ ಮತ್ತು ಕರ್ನಾಟಕ ರಾಜೋತ್ಸವದ ಅಂಗವಾಗಿ ಮಹಾ ಆಡಿಷನ್
ಕರ್ನಾಟಕ ಸಂಘ ಶಾರ್ಜಾ – 23ನೇ ವಾರ್ಷಿಕೋತ್ಸವ ಮತ್ತು ಕರ್ನಾಟಕ ರಾಜೋತ್ಸವದ ಅಂಗವಾಗಿ ಮಹಾ ಆಡಿಷನ್
ಶಾರ್ಜಾ, ದುಬೈ: ಕರ್ನಾಟಕ ಸಂಘ ಶಾರ್ಜಾ ತನ್ನ 23ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಈ...
ಜಿಲ್ಲೆಯಲ್ಲಿ ಕಾಟಾಚಾರದ ಜನಸ್ಪಂದನ: ವಿಕಾಸ್ ಹೆಗ್ಡೆ ಆರೋಪ
ಜಿಲ್ಲೆಯಲ್ಲಿ ಕಾಟಾಚಾರದ ಜನಸ್ಪಂದನ: ವಿಕಾಸ್ ಹೆಗ್ಡೆ ಆರೋಪ
ಅಧಿಕಾರಿಗಳು ಜನವಿರೋಧಿ ನಿಲುವು ತೋರಿದರೆ ಉಗ್ರ ಹೋರಾಟದ ಎಚ್ಚರಿಕೆ
ಕುಂದಾಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿನ ಗೊಂದಲಗಳಿಗೆ ಅಧಿಕಾರಿಗಳ ಜನ ವಿರೋಧಿ ವರ್ತನೆಗಳೇ ಕಾರಣ ಎಂದು...
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಚಿಂತನ-ಮಂಥನ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಚಿಂತನ-ಮಂಥನ
ಮ0ಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2017ರ ಜೂನ್ ಮತ್ತು ಜುಲೈ ತಿಂಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿಶೇಷ ಘಟಕ / ಗಿರಿಜನ ಉಪಯೋಜನೆ/ಸಾಮಾನ್ಯ ಯೋಜನೆಯಡಿಯಲ್ಲಿ...
ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ
ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ)...