ಉಡುಪಿ: ಸಿರಿಯನ್ ಸಭೆಯ ಪರಮಾಧ್ಯಕ್ಷ ಬಸೆಲಿಯೋಸ್ ಮಾರ್ಥೊಮಾ ಪೌಲೋಸ್ || ರಿಗೆ ಅದ್ದೂರಿ ಸ್ವಾಗತ
ಉಡುಪಿ: ಭಾರತೀಯ (ಮಲಂಕರ) ಓರ್ಥೊಡೊಕ್ಸ್ ಸಿರಿಯನ್ ಸಭೆಯ ಪರಮಾಧ್ಯಕ್ಷ ಗುರುಗಳಾದ ಪರಮಪವಿತ್ರ ಬಸೆಲಿಯೋಸ್ ಮಾರ್ಥೊಮಾ ಪೌಲೋಸ್ || ಅವರ ಪ್ರಥಮ ಬ್ರಹ್ಮಾವರ ಭೇಟಿಯ ಸಂದರ್ಭ ನಗರಕ್ಕೆ ಆಗಮಿಸಿದ ಶುಕ್ರವಾರ ಕರಾವಳಿ ಜಂಕ್ಷನ್ ಬಳಿ...
ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ – ಕ್ಯಾಪ್ಟನ್ ಬ್ರಜೇಶ್ ಚೌಟ
ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ - ಕ್ಯಾಪ್ಟನ್ ಬ್ರಜೇಶ್ ಚೌಟ
ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ...
ವಿಧಾನಸಭಾ ಚುನವಾಣೆ, ಮತ ಎಣಿಕೆ ಪ್ರಯುಕ್ತ ಮದ್ಯಮಾರಾಟ ನಿಷೇಧ
ವಿಧಾನಸಭಾ ಚುನವಾಣೆ, ಮತ ಎಣಿಕೆ ಪ್ರಯುಕ್ತ ಮದ್ಯಮಾರಾಟ ನಿಷೇಧ
ಮಂಗಳೂರು; ರಾಜ್ಯ ವಿಧಾನಸಭೆಗೆ ಮತದಾನ ಮೇ 12 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ.
ಚುನಾವಣೆಯ...
ರೌಡಿಶೀಟರ್ ಆಕಾಶಭವನ ಶರಣ್ ಕಾಲಿಗೆ ಗುಂಡೇಟು; ಶೂಟೌಟ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್‌ಗೂ ಗಾಯ
ರೌಡಿಶೀಟರ್ ಆಕಾಶಭವನ ಶರಣ್ ಕಾಲಿಗೆ ಗುಂಡೇಟು; ಶೂಟೌಟ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್‌ಗೂ ಗಾಯ
ಚೇಸ್ ಮಾಡಿದ್ದ ಪೊಲೀಸರು ; ತಪ್ಪಿಸ್ಕೊಂಡು ಬಂದಿದ್ದ ರೌಡಿ ಶರಣ್ ಸಿಕ್ಕಿಬಿದ್ದಿದ್ದೇ ರೋಚಕ, ಪೇದೆ ಮೇಲೆ ಚೂರಿಯಿಂದ ಹಲ್ವೆ ಫೈರ್ ಮಾಡಿದ್ದ...
ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಿಕೊಳ್ಳಿ : ಡಾ| ಜಿ ಶಂಕರ್
ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಿಕೊಳ್ಳಿ : ಡಾ| ಜಿ ಶಂಕರ್
ಉಡುಪಿ : ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಮೊಬೈಲ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳಿಂದ ದೂರ ಇರಬೇಕು. ಸಮಾಜ ಮತ್ತು ಹೆತ್ತವರಿಗೆ...
ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ
ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ
ಮಂಗಳೂರು : ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ...
ಶಿರಾಡಿ ತಾಯಿ – ಮಗು ಕೊಲೆ ಪ್ರಕರಣದ ಅಪರಾಧಿಗೆ ಮರಣದಂಡನೆ
ಶಿರಾಡಿ ತಾಯಿ - ಮಗು ಕೊಲೆ ಪ್ರಕರಣದ ಅಪರಾಧಿಗೆ ಮರಣದಂಡನೆ
ಮಂಗಳೂರು: ಎಂಟು ವರ್ಷದ ಹಿಂದೆ ಪುತ್ತೂರು ತಾಲೂಕಿನ ಶಿರಾಡಿಯಲ್ಲಿ ನಡೆದ ತಾಯಿ ಮತ್ತು ಮಗುವಿನ ಕೊಲೆ ಆರೋಪ ಎದುರಿಸುತ್ತಿದ್ದ ಜಯೇಶ್ ಗೆ ಮರಣದಂಡನೆ...
ಎಂಪಿಎಲ್ ಟ್ರೋಫಿ ಅನಾವರಣ, ತಂಡಗಳ ಘೋಷಣೆ
ಎಂಪಿಎಲ್ ಟ್ರೋಫಿ ಅನಾವರಣ, ತಂಡಗಳ ಘೋಷಣೆ
ಮಂಗಳೂರು : ಬ್ರಾಂಡ್ ವಿಷನ್‍ಈವೆಂಟ್ಸ್, ಮಂಗಳೂರು ಆಕೇಶನಲ್ಸ್‍ಕ್ರೀಡಾ ಸಂಸ್ಥೆ ಮತ್ತು ಸಿ ಬರ್ಡ್‍ಕ್ರಿಕೆಟ್‍ಅಕಾಡಮಿ ಸಂಸ್ಥೆಗಳು ಕರ್ನಾಟಕರಾಜ್ಯಕ್ರಿಕೆಟ್ ಸಂಸ್ಥೆಯಅನುಮೋದನೆಯೊಂದಿಗೆ ಪಣಂಬೂರಿನ ನವಮಂಗಳೂರು ಬಂದರು ಬಿ.ಆರ್. ಅಂಬೇಡ್ಕರ್‍ಕ್ರೀಡಾಂಗಣದಲ್ಲಿ ಮಾರ್ಚ್ 20ರಿಂದ...
ಮಾನವೀಯತೆಗಿಂತ ಹಿರಿತನ ಮತ್ತೊಂದಿಲ್ಲ – ವೇದವ್ಯಾಸ್ ಕಾಮತ್
ಮಾನವೀಯತೆಗಿಂತ ಹಿರಿತನ ಮತ್ತೊಂದಿಲ್ಲ - ವೇದವ್ಯಾಸ್ ಕಾಮತ್
ಎಕ್ಕೂರು ಧ್ರುವ ರೆಸಿಡೆನ್ಸಿ ಅಪಾರ್ಟ್ ಮೆಂಟ್ ಇದರ ನಿವಾಸಿಗಳು ಒಟ್ಟು ಸೇರಿ ಕರ್ನಾಟಕದ ಮುಖ್ಯಮಂತ್ರಿ ಬರ ಪರಿಹಾರ ನಿಧಿಗೆ 50 ಸಾವಿರ ಮೊತ್ತದ ಚೆಕ್ಕನ್ನು ಶಾಸಕ...
“ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಸಮಾರೋಪ
“ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಸಮಾರೋಪ
ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ, “ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಹಮ್ಮಿಕೊಂಡ ‘ಹೊಲಿಗೆ ತರಬೇತಿ ಕಾರ್ಯಾಗಾರ ಸಮಾರೋಪ ಸಮಾರಂಭ’...