ಎಸ್ಪಿ, ಕಮಿಷನರ್ ವರ್ಗಾವಣೆಗೆ ನಡೆದಿದೆ ಹುನ್ನಾರ! ಬೆಟ್ಟಿಂಗ್, ಮಾಫಿಯಾಗಳ ಒತ್ತಡ
ಎಸ್ಪಿ, ಕಮಿಷನರ್ ವರ್ಗಾವಣೆಗೆ ನಡೆದಿದೆ ಹುನ್ನಾರ! ಬೆಟ್ಟಿಂಗ್, ಮಾಫಿಯಾಗಳ ಒತ್ತಡ
ಮಂಗಳೂರು: ಕಳೆದ ಆರು ತಿಂಗಳಿನಿಂದ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದರೂ, ಬೆಟ್ಟಿಂಗ್ ಸಿಂಡಿಕೇಟ್‌ಗಳು, ಮಾಫಿಯಾ ಜಾಲಗಳು ಮತ್ತು ರಾಜಕೀಯ ನಾಯಕರ ಒಂದು ಭಾಗದ...
ಶಿರ್ವ: ಹಿರಿಯ ಸಿವಿಲ್ ಕಂಟ್ರಾಕ್ಟರ್, ಸಮಾಜ ಸೇವಕ ಸಿರಿಲ್ ಕ್ವಾಡ್ರಸ್ ನಿಧನ
ಶಿರ್ವ: ಹಿರಿಯ ಸಿವಿಲ್ ಕಂಟ್ರಾಕ್ಟರ್, ಸಮಾಜ ಸೇವಕ ಸಿರಿಲ್ ಕ್ವಾಡ್ರಸ್ ನಿಧನ
ಶಿರ್ವ: ಹಿರಿಯ ಸಿವಿಲ್ ಕಂಟ್ರಾಕ್ಟರ್, ಸಮಾಜ ಸೇವಕ, ಶಿಕ್ಷಣಪ್ರೇಮಿ ಬಂಟಕಲ್ಲು ಬಿಸಿರೋಡ್ ನಿವಾಸಿ ಸಿರಿಲ್ ಕ್ವಾಡ್ರಸ್ (85) ಅವರು ಜ. 5...
ಪಾಂಗಾಳ : ಸ್ಕೂಟಿಗೆ ಬಸ್ಸು ಡಿಕ್ಕಿ, ಯುವಕ ಸಾವು
ಪಾಂಗಾಳ : ಸ್ಕೂಟಿಗೆ ಬಸ್ಸು ಡಿಕ್ಕಿ, ಯುವಕ ಸಾವು
ಉಡುಪಿ : ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟ ಘಟನೆ ಪಾಂಗಾಳ ರಾ.ಹೆ...
ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ –ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ
ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ –ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ
ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ...
ಜೀವಂತವಿದ್ದರೂ ಮೃತರೆಂದು ಆಧಾರ್ ಕಾರ್ಡ್ ಡಿಲೀಟ್!
ಜೀವಂತವಿದ್ದರೂ ಮೃತರೆಂದು ಆಧಾರ್ ಕಾರ್ಡ್ ಡಿಲೀಟ್!
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಹಲವು ಸಾರ್ವಜನಿಕರ ಆಧಾರ್ ಕಾರ್ಡ್‌ಗಳು ಡಿಲೀಟ್ ಆಗಿದ್ದು, ನಮ್ಮ ಗಮನಕ್ಕೆ ಈಗಾಗಲೇ ಬಂದಿರುವ ಮೂರು ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಗಮನ ಸೆಳೆಯಲಾಗಿದೆ. ಸೂಕ್ತ ಕ್ರಮ...
ಮಂಗಳೂರು: ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಗಳೂರು: ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಗಳೂರು: ಗುರುಪುರ ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ಬಳಿಕ ನದಿಗೆ...
ಕೊಡವೂರು: ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘ ವಾರ್ಷಿಕ ಕ್ರೀಡಾಕೂಟ
ಕೊಡವೂರು: ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘ ವಾರ್ಷಿಕ ಕ್ರೀಡಾಕೂಟ
ಕೊಡವೂರು ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘದ 61ವಾರ್ಷಿಕ ಕ್ರೀಡಾಕೂಟವು ಜ.4 ರಂದು ಸ್ಥಳೀಯ ಶಾಲಾ ಮೈದಾನದಲ್ಲಿ ಜರುಗಿತು.
ಉಡುಪಿ ಬ್ಲಾಕ್ ಮಹಿಳಾ...
ಜನವರಿ 23 ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
ಜನವರಿ 23 ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
ಮಂಗಳೂರು: ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ...
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಶಿಕ್ಷಣ ತಜ್ಞ ಅಶೋಕ್ ಕಾಮತ್ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2026
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಶಿಕ್ಷಣ ತಜ್ಞ ಅಶೋಕ್ ಕಾಮತ್ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2026
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಶ್ರೀಮತಿ ಪ್ರಭಾವತಿ ಹಾಗೂ ಉಡುಪಿ...
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್‌ಡಿ ಪದವಿ
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್‌ಡಿ ಪದವಿ
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸಹಾಯಕ ಡೀನ್ ಮತ್ತು ಎಐ ಮತ್ತು ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್‌ನ...