ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಜೆ.ಆರ್.ಲೋಬೊ
ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಜೆ.ಆರ್.ಲೋಬೊ
ಮಂಗಳೂರು: ಸಮಾಜದಲ್ಲಿ ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸವನ್ನು ಕೂಡ ಪಡೆದಿರುತ್ತಾರೆ. ಸ್ವಂತ ಉದ್ಯೋಗವನ್ನು ಅನೇಕ ಮಹಿಳೆಯರು ನಡೆಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾದರೆ...
ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ
ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ
ಮಂಗಳೂರು: ವಿವಿಧ ಧ್ಯೇಯೋದ್ದೇಶಗಳನ್ನು ಹೊತ್ತು ಅಸ್ತಿತ್ವಕ್ಕೆ ಬರುವ ಸಂಘಟನೆಗಳು, ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರ ಕ್ರಿಯಾಶೀಲವಾಗಬೇಕು. ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.ಇಂಟರ್ ನ್ಯಾಷನಲ್ ಬಂಟ್ಸ್...
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷರನ್ನಾಗಿ...
ಶಾಸಕ ಸ್ಥಾನಕ್ಕೆ ಅಂಬರೀಷ್ ರಾಜೀನಾಮೆ
ಶಾಸಕ ಸ್ಥಾನಕ್ಕೆ ಅಂಬರೀಷ್ ರಾಜೀನಾಮೆ
ಬೆಂಗಳೂರು: ಸಚಿವ ಸ್ಥಾನದಿಂದ ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಅಂಬರೀಷ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಉಪ ಸಭಾಪತಿ ಶಿವಶಂಕರರೆಡ್ಡಿ ಅವರಿಗೆ ತಮ್ಮ ಆಪ್ತ...
ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮಂಗಳೂರು : ಮಹಿಳೆಯರ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವಾ ಪೋಲಿಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೋಳಾರದ ಬತ್ತೇರಿ ಗಾರ್ಡನ್...
ಮಳೆ ನೀರ ರಕ್ಷಣೆಗೆ ಮುಂದಾಗಬೇಕಿದೆ–ಡಾ ಹೆಗ್ಗಡೆ
ಮಳೆನೀರ ರಕ್ಷಣೆಗೆ ಮುಂದಾಗಬೇಕಿದೆ–ಡಾ ಹೆಗ್ಗಡೆ
ಮಳೆ ಬೀಳದೆ ಬರಗಾಲ ಬಂದಿದೆ ಎಂದು ಚಿಂತಿಸುವ ಬದಲು ಭೂಮಿಗೆ ಬಿದ್ದ ಜೀವ ಜಲದ ರಕ್ಷಣೆಗೆ ನಾವೆಲ್ಲ ಮುಂದಾಗಬೇಕಿದೆ. ನೀರಿನ ಮೂಲವನ್ನು ಸಂರಕ್ಷಣೆ ಮಾಡುವ ಕೆಲಸ ಅತ್ಯಂತ ಪುಣ್ಯದ...
ಬಸ್ಸು ಕಾರು ಅಫಘಾತದಲ್ಲಿ ಬೆಂಗಳೂರು ನಿವಾಸಿ ಮೃತ್ಯು
ಮಂಗಳೂರು: ನೆಲ್ಯಾಡಿ ಬಳಿ ನಡೆದ ಬಸ್ಸು ಮತ್ತು ಟೊಯೊಟಾ ಇತೊಸ್ ಕಾರಿನ ನಡುವೆ ನಡೆದ ಅಫಘಾತದಲ್ಲಿ ಒರ್ವ ಸಾವನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಅಶೋಕ್ ರೆಡ್ಡಿ...
ಭಾರತೀಯ ಹಿಂದೂ ಅಧಿವೇಶನ ಪ್ರಾರಂಭ!
ರಾಮನಾಥಿ (ಗೋವಾ): ಹಿಂದೂ ರಾಷ್ಟ್ರದ (ಸನಾತನ ಧರ್ಮ ರಾಜ್ಯದ) ಸ್ಥಾಪನೆಗಾಗಿ ಇಂದು, ಜೂನ್ ೧೯ ರಂದು ಮುಂಜಾನೆ ಸಂತರ ಉಪಸ್ಥಿತಿ ಮತ್ತು ವೇದಮಂತ್ರಗಳ ಘೋಷಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ ಪಂಚಮ ಅಖಿಲ...
ಗೂಂಡಾ ಕಾಯ್ದೆಯಡಿಯಲ್ಲಿ ಇಬ್ಬರ ಬಂಧನ
ಮಂಗಳೂರು: ದರೋಡೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೋಲಿಸರು ಗೂಂಡಾ ಕಾಯ್ದೆಯಡಿಯಲ್ಲಿ ಈ ಕೆಳಗಿನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪಡುಮಾರ್ನಾಡು ನಿವಾಸಿ ಕಿರಣ್ ಶೆಟ್ಟಿ (27) ಹಾಗೂ ತೋಡಾರು ನಿವಾಸಿ ಮೊಹಮ್ಮದ್...
ವಿನಾಯಕ ಬಾಳಿಗಾ ಕೊಲೆ ಪ್ರಕರಣ ಮತ್ತೋರ್ವ ಆರೋಪಿ ಬಂಧನ
ಮಂಗಳೂರು: ಮಾರ್ಚ್ 21 ರಂದು ನಡೆದ ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕಾವೂರು ಶಾಂತಿ ನಗರ ನಿವಾಸಿ ಶ್ರೀಕಾಂತ್ (42)...




























