ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ – ಶಾಸಕ ಲೋಬೊ
ಮಂಗಳೂರು: ಕಾಂಗ್ರೆಸ್ ಪಕ್ಷವು ನಿಷ್ಠಾವಂತ ಹಾಗೂ ಹಿರಿಯ ಕಾರ್ಯಕರ್ತರನ್ನು ಗುರುತಿಸಿ, ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನಾಗಿ ನೇಮಿಸಿರುವುದು ನಮಗೆಲ್ಲರಿಗೂ ಅತೀವ ಸಂತಸ ತಂದಿದೆ...
ಕೊರಗರ ಅನಾರೋಗ್ಯಕ್ಕೆ ಡಿ.ಎನ್.ಎ ಪರೀಕ್ಷೆ : ಜಿಪಂ ಸಿಇಒ ಶ್ರೀವಿದ್ಯಾ
ಮ0ಗಳೂರು: ದ.ಕ ಜಿಲ್ಲೆಯ ಮೂಲ ನಿವಾಸಿ ಕೊರಗರು ಎದುರಿಸುತ್ತಿರುವ ಅನಾರೋಗ್ಯ ಸಮಸ್ಯೆಗಳ ಅಧ್ಯಯನಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಡಿಎನ್‍ಎ ಕೇಂದ್ರದನಿರ್ದೇಶಕರಾದ ಪ್ರೋ. ಪಿ.ಬಿ.ಗಯ್ ಅವರ ನೇತೃತ್ವದಲ್ಲಿ ಜೂನ್ 15 ಮತ್ತು...
ಕೃಷ್ಣ ಮಠದಲ್ಲಿ “ವೃಕ್ಷರಕ್ಷ ವಿಶ್ವರಕ್ಷ’ ಸಸಿ ವಿತರಣೆ ಕೌಂಟರ್ ಆರಂಭ
ಉಡುಪಿ: ಪೇಜಾವರ ಶ್ರೀವಿಶ್ವೇಶ ತೀರ್ಥರು ತಮ್ಮ ಪಂಚಮ ಪರ್ಯಾಯದ ಕ್ರಾಂತಿಕಾರಿ ಯೋಜನೆಯಾಗಿ ಪರ್ಯಾಯೋತ್ಸವ ದರ್ಬಾರ್ ಸಭೆಯಲ್ಲಿ ಘೋಷಿಸಿದ "ವೃಕ್ಷರಕ್ಷ ವಿಶ್ವರಕ್ಷ' ಯೋಜನೆಯಂತೆ ಆಸಕ್ತ ಸಾರ್ವಜನಿಕರಿಗೆ ಕೃಷ್ಣನ ಹೆಸರಿನಲ್ಲಿ ನೆಟ್ಟು ಪೋಷಿಸಲು ಕೃಷ್ಣಮಠದಲ್ಲಿ ಸಸಿ...
ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ: ವೈರಲ್ ಆಯ್ತು ಫೇಸ್ಬುಕ್ ಪೋಸ್ಟ್
ಬೆಂಗಳೂರು/ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂದು ಹೇಳಿ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದು ಹರಿದಾಡುತ್ತಿದ್ದು, ತುಂಬು ಗರ್ಭಿಣಿಗೆ ಶಸ್ತ್ರ ಚಿಕಿತ್ಸೆ ಮಾಡಿ ಆಕೆಯ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸಾಮಾಜಿಕ ತಾಣದಲ್ಲಿ ಸಾಕಷ್ಟು...
ಜುಲೈ 2 ಮತ್ತು 3 ಆಳ್ವಾಸ್ ಪ್ರಗತಿ ಉದ್ಯೋಗ ಮೇಳ
ಉದ್ಯೋಗಾಕಾಂಕ್ಷಿಗಳಿಗೊಂದು ಆಹ್ವಾನ ಜುಲೈ 2 ಮತ್ತು 3 ಆಳ್ವಾಸ್ ಪ್ರಗತಿ ಉದ್ಯೋಗ ಮೇಳ
ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಆಳ್ವಾಸ್ ಎಜುಕೇಶನ್ ಫೌಂಡೇಷನ್ `ಪ್ರಗತಿ'-2016 ಉದ್ಯೋಗಮೇಳವನ್ನು ಆಯೋಜಿಸಿದೆ. ಈ ಮೂಲಕ ಉದ್ಯೋಗದಾತರಿಗೆ ಮತ್ತು ನಿರುದ್ಯೋಗಿಗಳಿಗೆ...
ನಗರದ ವಿಸ್ತ್ರತ ಭಾಗಗಳಿಗೆ ಹೆಚ್ಚಿನ ಅನುದಾನ ನೀಡಲು ಬದ್ದ – ಶಾಸಕ ಲೋಬೊ
ಮಂಗಳೂರು: ಮರೋಳಿ ವಾರ್ಡ್ ನಲ್ಲಿ ಅನೇಕ ಕಡೆ ಏರು ತಗ್ಗು ಪ್ರದೇಶಗಳಿರುತ್ತದೆ. ಹಂತಹಂತವಾಗಿ ಈ ಪ್ರದೇಶದಲ್ಲಿ ಕಾಮಗಾರಿಗಳು ನಡೆಯುತ್ತದೆ. ಎಲ್ಲಾ ಕಾಮಗಾರಿಗಳಿಗೆ ಸಾರ್ವಜನಿಕರ ಸಹಕಾರ ಅತೀ ಮುಖ್ಯ. ಈ ಪ್ರದೇಶವು ನಗರ ವಿಸ್ತ್ರತ...
ಮೀನುಗಾರರಿಗೆ ಬಯೋಮೆಟ್ರಿಕ್ ಕಾರ್ಡ್ ಕಡ್ಡಾಯ
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಮೀನುಗಾರಿಕೆ ಹಾಗೂ ಕ್ರೀಡಾ ಸಚಿವರಾದ ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಮೀನುಗಾರರ ಸಮಸ್ಯೆಗಳ ಕುರಿತಂತೆ ಸಭೆ ಜರುಗಿತು
ಈ ವೇಳೆ ಮಾತನಾಡಿದ ಕರ್ನಾಟಕ ಮೀನುಗಾರಿಕಾ ಇಲಾಖೆಯ ನಿರ್ದೇಶಕರಾದ ಎಚ್.ಎಸ್....
ಬಸವ ಸಮಿತಿ ಅಯೋಜಿಸಿರುವ ರಕ್ತದಾನ ಶಿಭಿರ ಯಶಸ್ವಿ
ಬಸವ ಸಮಿತಿ ದುಬೈ ಯು.ಎ.ಇ. ದುಬಾಯಿಯಲ್ಲಿ ಅಯೋಜಿಸಿರುವ ರಕ್ತದಾನ ಶಿಭಿರ ಯಶಸ್ವಿ
ಯು.ಎ.ಇ: ಅರಬ್ ಸಂಯುಕ್ತ ಸಂಸ್ಥಾನದಲ್ಲಿರುವ ಕರ್ನಾಟಕ ಪರ ಸಂಘಟನೆಗಳಲ್ಲಿ ಒಂದಾಗಿರುವ ಬಸವ ಸಮಿತಿ ದುಬೈ, ಯು.ಎ.ಇ. ಸಂಘಟನೆ ಪವಿತ್ರ ರಂಜಾನ್ ಮಾಸಾಚರಣೆಯ...
ಈಮೇಯ್ಲ್ ಖಾತೆ ಹ್ಯಾಕ್ ಮಾಡಿ ರೂ 2.35 ಲಕ್ಷ ವಂಚನೆ
ಉಡುಪಿ: ಈಮೇಯ್ಲ್ ಖಾತೆಯನ್ನು ಹ್ಯಾಕ್ ಮಾಡುವ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ರೂ 2.35 ಲಕ್ಷ ಹಣವನ್ನು ವಂಚಿಸಿದ ಘಟನೆ ಉಡುಪಿ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಉಡುಪಿ ನಗರ ಕೊರಂಗ್ರಪಾಡಿ ವಿಜಯ ಬ್ಯಾಂಕಿನಲ್ಲಿ ಮೆಲ್ವಿನ್ ಡಿಕೊಸ್ಟರವರು...
ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತಕ್ಕೆ ಮೂರು ಬಲಿ
ಬಂಟ್ವಾಳ: ತಾಲೂಕಿನ ನೇರಳಕಟ್ಟೆ ಸಮೀಪದ ಕೊಡಾಜೆಯ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದ ಓಮ್ನಿ ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವಿನ ಭೀಕರ ರಸ್ತೆ ಅಫಘಾತದಲ್ಲಿ ಮೂರು...




























