ಆಸ್ಕರ್, ಜೈರಾಮ್, ರಾಮಮೂರ್ತಿ, ನಿರ್ಮಲಾ ರಾಜ್ಯ ಸಭೆಗೆ ಪ್ರವೇಶ, ಜೆಡಿಎಸ್ ಗೆ ಮುಖಭಂಗ
ಬೆಂಗಳೂರು (ವಾಭಾ) : ನಿರೀಕ್ಷೆಯಂತೆ ಕಾಂಗ್ರೆಸ್‌ನ ಆಸ್ಕರ್ ಫೆರ್ನಾಂಡೀಸ್, ಜೈರಾಮ್ ರಮೇಶ್, ಕೆ.ಸಿ.ರಾಮಮೂರ್ತಿ ಹಾಗೂ ಕೇಂದ್ರ ಸಚಿವೆ ಹಾಗೂ ಬಿಜೆಪಿಯ ನಿರ್ಮಲಾ ಸೀತಾರಾಮನ್ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್‌ಗೆ ನಿರೀಕ್ಷೆಯಂತೆ ಬಾರೀ ಮುಖಭಂಗವಾಗಿದ್ದು, ಹೀನಾಯವಾಗಿ...
ಉಜಿರೆಯಲ್ಲಿ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉದ್ಘಾಟನೆ
ಉಜಿರೆ: ಧರ್ಮಸ್ಥಳದ ಎಸ್.ಡಿ.ಎಂ ಮೆಡಿಕಲ್ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ತಡೆಗಟ್ಟುವಿಕೆಗಾಗಿ ಉಜಿರೆಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ನಿಮರ್ಿಸಲಾದ...
ಕಾರ್ಯಕ್ರಮಕ್ಕೆ ಗೈರಾದರೂ ಮೊಯ್ಲಿ, ಗೌಡರಿಗೆ ಕರಿಪತಾಕೆ ಪ್ರದರ್ಶನ
ಮಂಗಳೂರು: ಸ್ಥಳೀಯ ಸುದ್ದಿ ವಾಹಿನಿಯೊಂದರ ದಶಮಾನೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ವೀರಪ್ಪ ಮೊಯ್ಲಿ ಅವರು ಮುಖ್ಯ ಅತಿಥಿಯಾಗಿ...
ಸಂಗಾತಿಗಳಿಬ್ಬರೂ ಬದುಕಿನ ಬಂಡಿಯನ್ನು ಸಮಾನವಾಗಿ ಹೊತ್ತು ಗುರಿಮುಟ್ಟಬೇಕು : ವೀರೇಂದ್ರ ಹೆಗ್ಗಡೆ
ನೆಮ್ಮದಿ ಜೀವನ ನಡೆಸಲು ಸಂಗಾತಿಗಳಿಬ್ಬರೂ ಸಮಾನ ಮನಸ್ಕರಾಗಿ, ಬದುಕಿನ ಬಂಡಿಯನ್ನು ಇಬ್ಬರೂ ಸಮಾನವಾಗಿ ಹೊತ್ತು ಗುರಿಮುಟ್ಟಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಮೀಣಾಭಿವೃದ್ಧಿ...
ದೆಹಲಿಯಲ್ಲಿ ಶತಮಾನ ಕಂಡ ಕನ್ನಡದ ಕಯ್ಯಾರ-‘ಕಯ್ಯಾರ ಕಿಞ್ಞಣ್ಣ ರೈ ನೆನಪು’
ದೆಹಲಿ ಕರ್ನಾಟಕ ಸಂಘದಲ್ಲಿ ಶತಮಾನ ಕಂಡ ಕನ್ನಡದ ಕಯ್ಯಾರ-‘ಕಯ್ಯಾರ ಕಿಞ್ಞಣ್ಣ ರೈ ನೆನಪು’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿಶೇಷ ಉಪನ್ಯಾಸಕರಾಗಿ ಹಿರಿಯ ಪತ್ರಕರ್ತರು ಹಾಗೂ...
ಯು.ಎ.ಇ. ಯ ಪವಿತ್ರ ರಂಜಾನ್ ಮಾಸದಲ್ಲಿ ಕರ್ನಾಟಕ ಪರ ಸಂಘಟನೆಗಳ ರಕ್ತದಾನ ಅಭಿಯಾನ
ಯು.ಎ.ಇ.: ಯು.ಎ.ಇ. ಯಲ್ಲಿ ನೆಲೆಸಿರುವ ಕರ್ನಾಟಕ ಪರ ಸಂಘಟನೆಗಳ ರಕ್ತದಾನ ಅಭಿಯಾನದಲ್ಲಿ ಮುಖ್ಯವಾಗಿ ಪವಿತ್ರ ರಂಜಾನ್ ಮಾಸದಲ್ಲಿ ವಿಶೇಷ ರಕ್ತದಾನ ಶಿಬಿರವನ್ನು ಏರ್ಪಡಿಸಿ ಸಾವಿರಾರು ರಕ್ತದಾನಿಗಳು ರಕ್ತದಾನ ನೀಡುವುದರ ಮೂಲಕ ಮಾನವೀಯ ಮೌಲ್ಯಗಳನ್ನು...
ವಳಚ್ಚಿಲಿನಲ್ಲಿ ಭೀಕರ ರಸ್ತೆ ಅಫಘಾತ – ಐವರು ಸ್ಥಳದಲ್ಲೇ ಸಾವು
ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ವಳಚ್ಚಿಲ್ ನಿವಾಸಿ ಮಹಮ್ಮದ್ ನಝೀರ್ (21), ಅಹ್ಮದ್ ಹುಸೈನ್...
ಪೆರುವಾಯಿ ಚರ್ಚ್: ನೂತನ ಧರ್ಮಗುರು ಅಧಿಕಾರ ಸ್ವೀಕಾರ
ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಫಾತಿಮಾ ಮಾತೆಯ ಚರ್ಚ್ ನ ನೂತನ ಧರ್ಮಗುರುಗಳಾಗಿ ವಂದನೀಯ ಫಾ.ವಿನೋದ್ ಲೋಬೊ ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಧರ್ಮಗುರುಗಳಾದ ಫಾ.ವಿನೋದ್ ಲೋಬೊರನ್ನು ಚರ್ಚ್ ಗೆ ಊರ ಭಕ್ತರು ಮತ್ತು...
ಸಾಂಕ್ರಾಮಿಕ ರೋಗ ನಿಯಂತಣಕ್ಕೆ ಆರೋಗ್ಯ ಇಲಾಖೆ ಸಿದ್ಧ: ಯು.ಟಿ.ಖಾದರ್
ಬೆಂಗಳೂರು: ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದರು. ವಿಕಾಸ ಸೌಧದಲ್ಲಿ ಸಚಿವರು ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್...
18ರಂದು ಬಾರ್ಕೂರು ಮೇರಿನೊಲ್ ಪ್ರೌಢಶಾಲೆ ಸುವರ್ಣ ಮಹೋತ್ಸವ ಉದ್ಘಾಟನೆ
ಬ್ರಹ್ಮಾವರ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಬಾರ್ಕೂರು ಮೇರಿನೊಲ್ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ವರ್ಷಾಚರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇದೇ 18ರಂದು ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಸಿ ಪೂಜಾರಿ...




























