ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ – ವೆರೋನಿಕಾ ಕರ್ನೆಲಿಯೊ ಖಂಡನೆ
ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ – ವೆರೋನಿಕಾ ಕರ್ನೆಲಿಯೊ ಖಂಡನೆ
ಉಡುಪಿ : ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಪೈಶಾಚಿಕವಾಗಿ ಅತ್ಯಾಚಾರ ಮಾಡಿ, ಸಾಕ್ಷಿ ಹೇಳದಂತೆ ಯುವತಿಯ ನಾಲಗೆ ಕತ್ತರಿಸಿ,...
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಪತ್ರಕರ್ತ ಸೇರಿ ಇಬ್ಬರ ಸಾವು
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು - ಪತ್ರಕರ್ತ ಸೇರಿ ಇಬ್ಬರ ಸಾವು
ಮೈಸೂರು: ಕಾರಿನ ಮೇಲೆ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದು ಪತ್ರಿಕೆಯೊಂದರ ಉಪಸಂಪಾದಕ ಸೇರಿದಂತೆ...
ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಮಂಗಳೂರು: ಕರ್ನಾಟಕ ಸರಕಾರದ ಸಾರಿಗೆ ಆಯುಕ್ತರಾಗಿ ಭಡ್ತಿ ಪಡೆದು ವರ್ಗಾವಣೆಗೊಂಡ ದಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ...
ಮದುವೆಗೆ ಬರುತ್ತಿದ್ದ ಟೆಂಪೋ ಬಿಸ್ಲೆ ಘಾಟಿಯಲ್ಲಿ ಪಲ್ಟಿ ; ಹಲವರು ಗಂಭೀರ
ಮದುವೆಗೆ ಬರುತ್ತಿದ್ದ ಟೆಂಪೋ ಬಿಸ್ಲೆ ಘಾಟಿಯಲ್ಲಿ ಪಲ್ಟಿ ; ಹಲವರು ಗಂಭೀರ
ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಸೆ ಘಾಟ್...
ಅಪರಾದ ಚಟುವಟಿಕೆಗಳ ಮೇಲೆ ನಿಗಾ – ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚನೆ
ಅಪರಾದ ಚಟುವಟಿಕೆಗಳ ಮೇಲೆ ನಿಗಾ - ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚನೆ
ಮಂಗಳೂರು : ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾದ ಚಟುಚಟಿಕೆಗಳ...
ಉಡುಪಿ: ನಗರಸಭೆ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ
ಉಡುಪಿ, : ರಾಷ್ಟ್ರಪಿತ ಮಹಾತ್ಮಾ ಗಾಂಧಿರವರ 150 ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ಬಯಲು ಮಲ ವಿಸರ್ಜನೆಯನ್ನು ಸಂಪೂರ್ಣವಾಗಿ ತೊಡೆದು ಹಾಕುವ ನಿಟ್ಟಿನಲ್ಲಿ ತನ್ನ ವ್ಯಾಪ್ತಿಯೊಳಗಡೆ ವಾಸ್ತವ್ಯ ಹೊಂದಿರುವ...
ಮುಜರಾಯಿ ದೇಗುಲಗಳ ಅಭಿವೃದ್ಧಿ: ಡಿ.ಸಿ. ಅಧಿಕಾರ 1 ಕೋಟಿ ರೂ. ಗೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮುಜರಾಯಿ ದೇಗುಲಗಳ ಅಭಿವೃದ್ಧಿ: ಡಿ.ಸಿ. ಅಧಿಕಾರ 1 ಕೋಟಿ ರೂ. ಗೆ - ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ : ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ...
ಏ 12-13ರಂದು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ
ಮಂಗಳೂರು: ಇತಿಹಾಸ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಇಲ್ಲಿ ಏಪ್ರಿಲ್ 12 ಹಾಗೂ 13 ರಂದು ಕರ್ನಾಟಕ ಇತಿಹಾಸಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ಐತಿಹಾಸಿಕ ಬರವಣಿಗೆಗಳ ಕುರಿತು ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಸುಮಾರು...
ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ
ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ
ಉಡುಪಿ: ವ್ಯಕ್ತಿ ಇನ್ನೋರ್ವ ವ್ಯಕ್ತಿಯೊಡನೆ ಮಾತನಾಡಿದಾಗ ಸಂಭಾಷಣೆ ಆರಂಭವಾದರೆ ಅದೇ ವ್ಯಕ್ತಿ ಸಮೂಹದೊಂದಿಗೆ ಮಾತನಾಡಿದಾಗ ಭಾಷಣದ ಆರಂಭವಾಗುತ್ತದೆ. ಭಾಷಣ ಕೂಡ ಸಂಪರ್ಕಾಗಿ ಇರುವ ಮಾಧ್ಯಮ ಎಂದು ಉಡುಪಿ...
ಜುಲೈ 23: ಉಡುಪಿ ಜಿಲ್ಲೆಯಲ್ಲಿ 160 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಜುಲೈ 23: ಉಡುಪಿ ಜಿಲ್ಲೆಯಲ್ಲಿ 160 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಗುರುವಾರ , ಒಟ್ಟು 160 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2846ಕ್ಕೆ...



























