ಕೈಕೊಟ್ಟ ಪುಷ್ಯ ಮಳೆ: ನೀರಿಲ್ಲದೆ ಬಿರುಕು ಬಿಟ್ಟಿವೆ ಗದ್ದೆಗಳು! ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು
ಕೈಕೊಟ್ಟ ಪುಷ್ಯ ಮಳೆ: ನೀರಿಲ್ಲದೆ ಬಿರುಕು ಬಿಟ್ಟಿವೆ ಗದ್ದೆಗಳು! ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು
ಕುಂದಾಪುರ: ಕಳೆದೊಂದು ವಾರಗಳಿಂದ ಮಳೆ ಇಲ್ಲದ ಪರಿಣಾಮ ಗದ್ದೆಗಳಲ್ಲಿ ನೀರಿಲ್ಲದೆ ಕೃಷಿಕರು ನಾಟಿ ಮಾಡಿದ ಗದ್ದೆಗಳು ಒಣಗಿ...
ಗಾಂಧಿ- 150 ಅಭಿಯಾನಕ್ಕೆ ಮಂಗಳೂರಿನಲ್ಲಿ ಸ್ವಾಗತ
ಗಾಂಧಿ- 150 ಅಭಿಯಾನಕ್ಕೆ ಮಂಗಳೂರಿನಲ್ಲಿ ಸ್ವಾಗತ
ಉಡುಪಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಅಭಿಯಾನ- 150 ಜಾಥಾ...
ಮಂಗಳೂರು: ಜೀವ ತೆತ್ತಾದರೂ ಗೋವುಗಳ ರಕ್ಷಣೆಗೆ ಸಿದ್ದ : ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ
ಮಂಗಳೂರು: ಗೋವುಗಳ ರಕ್ಷಣೆಗೆ ವಿಶ್ವ ಹಿಂದೂ ಪರಿಷದ್ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಹೇಳಿದ್ದಾರೆ.
ಅವರು ಬುಧವಾರ ತಮ್ಮ ಕಚೇರಿಯ ಆವರಣದಲ್ಲಿ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐ ವಹಿಸುವಂತೆ ಜೆಡಿಎಸ್ ಒತ್ತಾಯ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐ ವಹಿಸುವಂತೆ ಜೆಡಿಎಸ್ ಒತ್ತಾಯ
ಮಂಗಳೂರು: ಡಿವೈಎಸ್ಪಿ ಎಮ್ ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿ ರಾಜ್ಯಸರಕಾರಕ್ಕೆ ಬೆಳ್ತಂಗಡಿ ತಹಶೀಲ್ದಾರರ ಮುಕಾಂತರ...
ಬಾಲ್ಯ ವಿವಾಹ ನಿಷೇಧ ಕಾಯ್ದೆ : ಅರಿವು ಕಾರ್ಯಕ್ರಮ
ಬಾಲ್ಯ ವಿವಾಹ ನಿಷೇಧ ಕಾಯ್ದೆ : ಅರಿವು ಕಾರ್ಯಕ್ರಮ
ಮಂಗಳೂರು : ಸರಕಾರಿ ನೌಕರರ ಸಭಾಭವನ ಮಂಗಳೂರು, ಇಲ್ಲಿ ಡಿಸೆಂಬರ್ 19 ರಂದು ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...
ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಮಂಗಳೂರು: ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಬಂಧಿಸಿರುವ ಮುಲ್ಕಿ ಪೊಲೀಸರು,...
ಅಂತರಾಷ್ಟ್ರೀಯ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದ ಯು ಟಿ ಖಾದರ್
ಅಂತರಾಷ್ಟ್ರೀಯ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದ ಯು ಟಿ ಖಾದರ್
ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಬೆಂಬಲಿಸಿದ ಜಾಂಬಿಯಾ ಪರ ಕರ್ನಾಟಕ ಸಭಾಧ್ಯಕ್ಷರಾದ ಯು...
ಉಡುಪಿ: ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಉಡುಪಿ: ವ್ಯಕ್ತಿಯೋರ್ವರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಜರುಗಿದೆ
ಮೃತರನ್ನು ಶಿರ್ವ ಸೋರ್ಕೋಳ ನಿವಾಸಿ ಅಲ್ಫೋನ್ಸ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಮಾಹಿತಿಗಳ ಪ್ರಕಾರ ಶನಿವಾರ ರಾತ್ರಿ ಕೆಲವೊಂದು ಯುವಕರು...
ಭಿಕ್ಷಾಟನೆ ನೆಪದಲ್ಲಿ ಮಂಗಳಮುಖಿಯರು ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಸಲ್ಲದು ; ಎಸ್ಪಿ ಸಂಜೀವ್ ಪಾಟೀಲ್
ಭಿಕ್ಷಾಟನೆ ನೆಪದಲ್ಲಿ ಮಂಗಳಮುಖಿಯರು ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಸಲ್ಲದು ; ಎಸ್ಪಿ ಸಂಜೀವ್ ಪಾಟೀಲ್
ಉಡುಪಿ: ಮಂಗಳಮುಖಿಯರು ಭಿಕ್ಷಾಟನೆ ಮಾಡುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಡುವಂತಿಲ್ಲ ಅಂತಹ ಯಾವುದೇ ಪ್ರಕರಣಗಳು ಕಂಡು ಬಂದಲ್ಲಿ...
ಉಡುಪಿ: ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಯಲ್ಲಿ ಭಾಗವಹಿಸದ ಕಾಂಗ್ರೆಸ್, ಜೆಡಿಎಸ್ ಸಂಸದ, ಶಾಸಕರು!
ಉಡುಪಿ: ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಯಲ್ಲಿ ಭಾಗವಹಿಸದ ಕಾಂಗ್ರೆಸ್, ಜೆಡಿಎಸ್ ಸಂಸದ, ಶಾಸಕರು!
ಉಡುಪಿ : ಬಿಜೆಪಿ ಹಾಗೂ ಇತರ ಸಂಘಟನೆಗಳ ವಿರೋಧದ ನಡುವೆಯು ಸರಕಾರಿ ಪ್ರಾಯೋಜಿತ ಟಿಪ್ಪು ಸುಲ್ತಾನ್ ಜಯಂತಿ ಉಡುಪಿ ಯಲ್ಲಿ...