ಸಚಿವ ಸೊರಕೆಯವರಿಂದ 3.26 ಕೋಟಿ ಮೊತ್ತದ ಪದವು-ಕಲ್ಲೋಟ್ಟು ರಸ್ತೆ ಉದ್ಘಾಟನೆ
ಉಡುಪಿ: ಶಿರ್ವ ಗ್ರಾಮ ಪಂಚಾಯತ್‍ನ ಶಿರ್ವ ಪದವಿನಿಂದ ಕಲ್ಲೋಟ್ಟು ವರೆಗಿನ 3.26 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ತಮ್ಮ...
ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಮಂಗಳೂರು: ಲಂಚ ಪಡೆಯುತ್ತಿದ್ದಾಗ ಗ್ರಾಮ ಲೆಕ್ಕಿಗರೋರ್ವರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಗುರುವಾರ ನಡೆದಿದೆ
ನಾಗರಾಜ ಭಟ್ ರವರು ತಾನು ಖರೀದಿಸಿದ ಜಮೀನಿನ ಖಾತಾ ಬದಲಾವಣೆ ಮಾಡಿಕೊಡಲು...
ಪಿಲಿಕುಳ ವಸಂತೋತ್ಸವ-2016’ ಮತ್ತು ‘ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ
ಪಿಲಿಕುಳದ ಧ್ಯೇಯೋದ್ದೇಶಗಳನ್ನು ಪಚುರಪಡಿಸುವ ಅಂಗವಾಗಿ ಪ್ರತಿ ತಿಂಗಳು ವಿಶಿಷ್ಟವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಯೋಜಿಸಲಾಗುತ್ತಿದೆ. ಇದೇ ಮೇ ತಿಂಗಳಲ್ಲಿ ಕಳೆದ ವರ್ಷದಂತೆಯೇ ‘ಪಿಲಿಕುಳ ವಸಂತೋತ್ಸವ’ ವು ದಿನಾಂಕ 21- ದಿನಾಂಕ 21-5-2016 ಶನಿವಾರ ಮತ್ತು...
ಸಮದ್ರ ತಡೆಗೋಡೆ ಕಾಮಗಾರಿಗೆ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ
ಉಡುಪಿ: ತೆಂಕ ಎರ್ಮಾಳ್ ಮತ್ತು ಬಡಾ ಎರ್ಮಾಳ್ ಪ್ರದೇಶದಲ್ಲಿ ತಲಾ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದ್ರ ಕೊರೆತ ಪ್ರತಿಬಂಧಕ ತಡೆಗೋಡೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ...
ಬಲಾತ್ಕಾರದ ಬಂದ್ ಮಾಡಿದವರ ಮೇಲೆ ಕ್ರಮ : ಜಿಲ್ಲಾಧಿಕಾರಿ ಇಬ್ರಾಹಿಂ ಎಚ್ಚರಿಕೆ
ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿರುವ ಮಂಗಳೂರು ಬಂದ್ ವೇಳೆ ಬಲತ್ಕಾರವಾಗಿ ಅಂಗಡಿ ಮುಂಗಟ್ಟುಗಳು ಮುಚ್ಚಲು ಅಥವಾ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಲ್ಲಿ ಬಂದ್ ಆಯೋಜಿಸಿದ ಸಂಘಟಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ...
ಸಾಸ್ತಾನ ಸಂತ ಅಂತೋನಿ ಗ್ರಾಮೀಣ ಪ್ರದೇಶದ ವಿದ್ಯಾ ಸಂಸ್ಥೆಯ ಮಹತ್ಸಾಧನೆ
ಗ್ರಾಮೀಣ ಪ್ರದೇಶದಲ್ಲಿ ಅರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂತ ಅಂತೋನಿ ಆಂಗ್ಲ ಮಾಧ್ಯಮ ಶಾಲೆ ಸಾಸ್ತಾನ ಇದರ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು...
ಸಂತೆಕಟ್ಟೆ ಮೌಂಟ್ ರೋಜರಿ ಶಾಲೆಗೆ ಸತತ ಐದನೇ ಬಾರಿ ಶೇ 100 ಫಲಿತಾಂಶ
ಉಡುಪಿ: ತಾಲೂಕಿನ ಮೌಂಟ್ ರೋಜರಿ ಆಂಗ್ಲ ಮಾಧ್ಯಮ ಶಾಲೆ ಸಂತೆಕಟ್ಟೆ ಕಲ್ಯಾಣಪುರ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ 100 ಸಾಧನೆ ಮಾಡಿದೆ. ಈ ಮೂಲಕ ಸತತ ಐದನೇ ಬಾರಿ ಈ ಸಾಧನೆಯನ್ನು...
ವಿನಾಯಕ ಬಾಳಿಗ ಕೊಲೆ ಪ್ರಕರಣ : ಇನ್ನೋರ್ವ ಆರೋಪಿಯ ಸೆರೆ
ಮಂಗಳೂರು: ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ ವಿನಾಯಕ ಪಾಂಡುರಂಗ ಬಾಳಿಗ ಎಂಬವರ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಇನ್ನೋರ್ವ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಶೈಲೇಶ್ ಯಾನೆ...
ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮ0ಗಳೂರು: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 2014 ರಂತೆ ದಿನಾಂಕ: 13-05-2015 ರಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ...
ಮಳೆಗಾಲ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚನೆ
ಮ0ಗಳೂರು : ಪ್ರಸಕ್ತ ವರ್ಷ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ನೆರೆ, ಸಮುದ್ರ ಕೊರೆತ, ಮಾನವ ಜೀವ ಹಾನಿ, ವಾಸದ ಮನೆಗಳ ಹಾನಿ ಮತ್ತಿತರ ಪ್ರಕೃತಿ ವಿಕೋಪಗಳಿಂದ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ...

























