ವಿವಿಧ ರಾಜ್ಯಗಳ ಕರಕುಶಲ ವಸ್ತುಗಳ ಹಾಗೂ ಸಿಲ್ಕ್ ಮತ್ತು ಕೈಮಗ್ಗ ಸೀರೆಗಳ ಬೃಹತ್ ಮಾರಾಟ
ವುಡ್ ಲ್ಯಾಂಡ್ಸ್ ಹೊಟೇಲ್ ನಲ್ಲಿ ವಿವಿಧ ರಾಜ್ಯಗಳ ಕರಕುಶಲ ವಸ್ತುಗಳ ಹಾಗೂ ಸಿಲ್ಕ್ ಮತ್ತು ಕೈಮಗ್ಗ ಸೀರೆಗಳ ಬೃಹತ್ ಮಾರಾಟ
ಮಂಗಳೂರು: ರಾಜಸ್ಥಾನ ಅರ್ಟ್ ಎಂಡ್ ಕ್ರಾಫ್ಟ್ಸ್ ಇವರ ಸಂಯೋಜನೆಯಲ್ಲಿ ವಿವಿಧ ಕರಕುಶಲ ವಸ್ತುಗಳ...
ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲರುಗಳ ಸಭೆ; ಶೈಕ್ಷಣಿಕ ಸಮಾಲೋಚನೆ, ನಿವೃತ್ತರಿಗೆ ಸಮ್ಮಾನ
ಮಂಗಳೂರು: ಇಲ್ಲಿನ ವಿಶ್ವವಿದ್ಯಾನಿಲಯ ಪ್ರಥಮ ದಜರ್ೆ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ನಿವೃತ್ತ ಪ್ರಾಂಶುಪಾಲರುಗಳಿಗೆ ಸಮ್ಮಾನ ಹಾಗೂ ಶೈಕ್ಷಣಿಕ ಸಮಾಲೋಚನಾ ಸಮಾರಂಭ ಕಳೆದ ಮಂಗಳವಾರ ಕೆನರಾ ಕಾಲೇಜಿನಲ್ಲಿ ನಡೆಯಿತು.
ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲ...
ಕಾಪುವಿನ ಕುಟುಂಬ ಇದ್ದ ಟೆಂಪೋ ಟ್ರಾವೆಲರ್ ನೆಲಮಂಗಳದಲ್ಲಿ ಅಪಘಾತ – 2 ಸಾವು
ಕಾಪು: ಇಲ್ಲಿಗೆ ಸಮೀಪದ ಮೂಳೂರು ಗ್ರಾಮದ ಕುಟುಂಬಿಕರ ತಂಡವೊಂದು ಟೆಂಪೋ ಟ್ರಾವೆಲರ್‍ನಲ್ಲಿ ಬೆಂಗಳೂರಿಗೆ ಶುಭ ಕಾರ್ಯಕ್ಕಮಕ್ಕೆಂದು ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿ, ಅದರಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮಕ್ಕಳು ಮಹಿಳೆಯರು ಸೇರಿ 13ಕ್ಕಿಂತಲೂ...
ಕೋಟ: ಸಾಲಿಗ್ರಾಮದಲ್ಲಿ ಅಪರಿಚಿತ ಕೊಳೆತ ಶವ ಪತ್ತೆ
ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮೀನು ಮಾರುಕಟ್ಟೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವ ದಿಕ್ಕಿನಲ್ಲಿರುವ ತೆರೆದ ಬಾವಿಯೊಂದರಲ್ಲಿ ಬುಧವಾರದಂದು ಮುಂಜಾನೆ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು ಮೂರು ದಿನಗಳ...
ಮೇ 8ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ
ಮ0ಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 8ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಮೇ 8ರಂದು ನವದೆಹಲಿಯಿಂದ ಕೇರಳಕ್ಕೆ ಹೋಗುವ ಹಾದಿಯಲ್ಲಿ ಬೆಳಿಗ್ಗೆ 9.45ಕ್ಕೆ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ, 9.50ಕ್ಕೆ ಹೆಲಿಕಾಪ್ಟರ್...
ಕುಡಿಯುವ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಿ – ಎ.ಬಿ. ಇಬ್ರಾಹಿಂ
ಮಂಗಳೂರು: ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ವಿಪರೀತವಾದ ಬಿಸಿಲಿನ ತಾಪದಿಂದ ಭೂಮಿಯಲ್ಲಿಯ ಅಂತರ್ ಜಲಮಟ್ಟ ಕುಸಿಯುತ್ತಿದ್ದು ದ.ಕ ಜಿಲ್ಲೆಯಲ್ಲಿ ಅಲ್ಲಲ್ಲಿ ತೆರೆದ ಬಾವಿ, ಕೊಳವೆ ಬಾವಿ, ಕೆರೆಗಳಂತ ಸಾರ್ವಜನಿಕ ಜಲಾಶಯಗಳು ಬತ್ತಿ ಹೊಗಿ,...
ಹೆಬ್ರಿಯಲ್ಲಿ ಪಶ್ಚಿಮಘಟ್ಟದ ಸಂರಕ್ಷಣೆ ಕುರಿತು ಪರಿಸರ ಜಾಗೃತಿ ಜಾಥಾ
ಕಾರ್ಕಳ : ಕರ್ನಾಟಕ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಉಡುಪಿ ಜಿಲ್ಲಾ ಸಮಿತಿ, ವತಿಯಿಂದ ಕಾರ್ಕಳ ರೋಟರಿ ಕ್ಲಬ್ ಹಾಗೂ...
ಜಿಲ್ಲೆಯ ಆದ್ಯತೆಗಳನ್ನು ಗಮನದಲ್ಲಿರಿಸಿ ಪರಿಹರಿಸಲು ಕ್ರಮ: ಸೊರಕೆ
ಉಡುಪಿ : ಜಿಲ್ಲೆಯ ಜನರು ಅದರಲ್ಲೂ ಮುಖ್ಯವಾಗಿ ರೈತರು ಎದುರಿಸುತ್ತಿರುವ ನೀರು, ಡೀಮ್ಡ್ ಅರಣ್ಯ, ಕುಮ್ಕಿ ಹಕ್ಕು, ಮರಳು, 94ಸಿಸಿಯಂತಹ, ಜನರಿಗೆ ಮನೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ...
ಮನೋರಮಾ ಅವರಿಗೆ ನೃತ್ಯಸಂವಹನ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ
ಮಂಗಳೂರು: ಕಲಾವಿದೆ, ‘ನೂಪುರ ಭ್ರಮರಿ’ ನೃತ್ಯಸಂಶೋಧನಾ ನಿಯತಕಾಲಿಕೆಯ ಸಂಪಾದಕಿ, ಕಲಾಸಂಶೋಧಕಿ ಮನೋರಮಾ ಬಿ.ಎನ್, ಅವರ ಸಲ್ಲಿಸಿದ ‘ಭರತನಾಟ್ಯದ ಸಾಮಾಜಿಕ ಸಂವಹನ ಸಾಧ್ಯತೆಗಳು’ – ಎಂಬ ಪಿ ಎಚ್ ಡಿ ಸಂಶೋಧನಾ ಮಹಾಪ್ರಬಂಧಕ್ಕೆ ಶಿವಮೊಗ್ಗದ...
ಗಲಭೆಯಲ್ಲಿ ಧಾಳಿಗೆ ಬಲಿಯಾದ ಅಮಾಯಕರಿಗೆ ಪರಿಹಾರ ನೀಡುವಂತೆ ಮನವಿ
ಮಂಗಳೂರು: ಇತ್ತೀಚೆಗೆ ವಿಧ್ವಂಸಕ ಕೃತ್ಯದಿಂದ ಜೀವ ಕಳಕೊಂಡ ಅಮಾಯಕರಾದ ರಾಜು ಕೋಟ್ಯಾನ್, ಸೈಫಾನ್(ಮೃತ) ಹಾಗೂ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಸಫ್ವಾನ್ ಮತ್ತು ಇಬ್ರಾಹೀಮ್ ನಶ್ಫಾನ್ರಿಗೆ ಸೂಕ್ತ ಪರಿಹಾರ ಕೊಡಿಸುವಂತೆ ಸಮಾನ ಮನಸ್ಕ ಸಂಘಟನೆಗಳ...




























