ಉಳ್ಳಾಲ ತಲವಾರು ಧಾಳಿಗೆ ಒಳಗಾದ ಸೈಫಾನ್ ಆಸ್ಪತ್ರೆಯಲ್ಲಿ ಸಾವು
ಮಂಗಳೂರು: ಉಳ್ಳಾಲದಲ್ಲಿ ದುಷ್ಕರ್ಮಿಗಳ ತಲವಾರು ಧಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಮ್ಮದ್ ಸೈಫಾನ್ (20) ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ನಗರದ ಯುನಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪೆರ್ಮನ್ನೂರು ನಿವಾಸಿಯಾದ ಮಹಮ್ಮದ ಸೈಫಾನ್ ಎಪ್ರಿಲ್...
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ
ಕುಂದಾಪುರ: ಉಡುಪಿ ಜಿಲ್ಲೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇದರ ಆಶ್ರಯದಲ್ಲಿ ಎಪ್ರಿಲ್ 30, 2016ರಂದು ಒಂದು ದಿನದ ಬೃಹತ್ ಎಂ.ಐ.ಟಿ.ಕೆ ಉದ್ಯೋಗ ಮೇಳ ಮೂಡ್ಲಕಟ್ಟೆ ತಾಂತ್ರಿಕ...
ಮಳೆಗಾಲ: ಸಕಲ ಸಿದ್ಧತೆಗೆ ಕಂದಾಯ ಕಾರ್ಯದರ್ಶಿಗಳ ಸೂಚನೆ
ಮಂಗಳೂರು: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ಜಿಲ್ಲಾಡಳಿತಗಳು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಕಂದಾಯ ಇಲಾಖೆ...
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ : 127 ಜೋಡಿ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಎಲ್ಲೆಲ್ಲೂ ಮದುವೆಯ ಸಂಭ್ರಮ - ಸಡಗರ. ಹಬ್ಬದ ವಾತಾವರಣ. ಸಂಜೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಧರ್ಮಾಧಿಕಾರಿ ಡಿ....
ಮೈಸೂರು ನಗರಕ್ಕೆ ಹೊಸ ರೂಪ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಮೈಸೂರು ನಗರದಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ 332.68 ಕೋಟಿ ರೂ ವೆಚ್ಚದಲ್ಲಿ 41.535 ಕಿಮೀ ಉದ್ದದ ಹೊರವರ್ತುಲ ರಸ್ತೆಯನ್ನು ನಿರ್ಮಿಸಿ ಮೈಸೂರು ನಗರಕ್ಕೆ...
ಉಳ್ಳಾಲ ಘಟನೆ ಸೆಕ್ಷನ್ 144 ಜಾರಿ; ನಾಲ್ವರ ಬಂಧನ
ಮಂಗಳೂರು: ಉಳ್ಳಾಲ ಮುಸ್ಲಿಂ ಯುವಕನ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿ ಸಿಸಿಬಿ ಪೋಲಿಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೋಲಿಸ್ ಕಮೀಷನರ್ ಚಂದ್ರಶೇಖರ್ ಹೇಳಿದರು.
ಅವರು ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬಂಧಿತರನ್ನು...
ಮಣಿಪಾಲ ಪೊಲೀಸರಿಂದ ಅಂತರ ರಾಜ್ಯ-ಜಿಲ್ಲಾ ಕುಖ್ಯಾತ ಕಳ್ಬರ ಬಂಧನ
ಉಡುಪಿ: ಮಣಿಪಾಲದಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿಧಿ ದ್ದಾರೆ. ಬಂಧಿತರನ್ನು ಚಿಕ್ಕಬಳ್ಳಾಪುರದ ಮೋಹನ ಯಾನೆ ಮಧು, ನಾರಾಯಣ ಸ್ವಾಮಿ,...
ಪ್ರತಿನಿತ್ಯ ಕುಡಿಯುವ ನೀರು ಪೂರೈಸಿ: ವಿನಯಕುಮಾರ್ ಸೊರಕೆ
ಮಡಿಕೇರಿ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರತಿನಿತ್ಯ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ...
ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಜಿಲ್ಲಾಧಿಕಾರಿ ಮನವಿ
ಮ0ಗಳೂರು: ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಫಾವಧಿ ಹಾಗೂ ಧೀರ್ಘಾವಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತದೆ. ಭಾರತದ ಸಂವಿಧಾನದ ಕಲಂ...
ರೂ 8 ಲಕ್ಷ ಮೌಲ್ಯದ ಅಕ್ರಮ ಮದ್ಯ ಸಾಗಾಟ ಪತ್ತೆ
ಉಡುಪಿ: ಏಪ್ರಿಲ್ 27 ರ ಸಂಜೆ 4.30 ರ ಸಮಯಕ್ಕೆ ಕುಂದಾಪುರ ತಾಲೂಕು ಶೀರೂರು ಗ್ರಾಮದ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರ ಚೆಕ್‍ಪೋಸ್ಟ್ ಬಳಿ ಅಕ್ರಮವಾಗಿ 14,000 ಲೀ ಗೋವಾ ರಾಜ್ಯದಲ್ಲಿ...




























