ಬಂಟ್ವಾಳ: ಉದ್ಯಾನವನಕ್ಕೆ ಶಂಕುಸ್ಥಾಪನೆ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಂದಾಜು ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಬಿ.ಮೂಡ ಗ್ರಾಮದ ತಲಪಾಡಿ, ಮಫತ್ ಲೇಔಟ್‍ನಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು...
ರಾತ್ರಿ ಸಂಚರಿಸುವ ಗ್ಯಾಸ್ ಟ್ಯಾಂಕರ್‍ಗಳ ವಶ: ಡಿಸಿ ಸೂಚನೆ
ಮಂಗಳೂರು: ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಗ್ಯಾಸ್ ಟ್ಯಾಂಕರ್‍ಗಳ ಸಂಚಾರಕ್ಕೆ ನಿರ್ಬಂಧವಿದ್ದರೂ, ಗ್ಯಾಸ್ ಟ್ಯಾಂಕರ್‍ಗಳು ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ನಿರ್ಬಂಧಿತ ಅವಧಿಯಲ್ಲಿ ಸಂಚರಿಸುವ ಟ್ಯಾಂಕರ್‍ಗಳನ್ನು...
ಮಣಿಪಾಲದಲ್ಲಿ ಸರಣಿ ಕಳ್ಳತನ; 40 ಸಾವಿರ ರೂ. ನಗದು ಕಳವು
ಮಣಿಪಾಲ: ರಾತ್ರಿ ವೇಳೆ ಮಣಿಪಾಲದ ವಿವಿಧೆಡೆ ಎ.24ರಂದು ನಾಲ್ಕು ಅಂಗಡಿಗಳಿಗೆ ನುಗ್ಗಿದ ಕಳ್ಳರ ತಂಡವೊಂದು ಒಟ್ಟು 40 ಸಾವಿರ ರೂ. ನಗದು ಕಳವುಗೈದಿರುವ ಬಗ್ಗೆ ವರದಿಯಾಗಿದೆ.
ಮಣಿಪಾಲ ಟೈಗರ್...
ಭಟ್ಕಳ : ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸಚಿವ ಆರ್. ವಿ. ದೇಶಪಾಂಡೆ
ಭಟ್ಕಳ: ನೀರಿನ ಸಮಸ್ಯೆ ಒಂದು ಮಾನವೀಯ ಸಮಸ್ಯೆಯಾಗಿದ್ದು ಇದರಲ್ಲಿ ಯವುದೇ ಜಾತಿ, ಪಕ್ಷ, ಪಂಥ ಎನ್ನುವ ಬೇಧ ಭಾವವಿಲ್ಲ. ಜನರ ಕಷ್ಟಕಾಲದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂಧಿಸಬೇಕು. ಇದು ಮಾನವೀಯ ಸಮಸ್ಯೆಯಾಗಿದ್ದು ಸ್ಪಂಧಿಸದೇ ಇದ್ದರೆ...
ವರದಿಗಾರರ ಮೇಲೆ ಹಲ್ಲೆ ; ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ
ಭಟ್ಕಳ: ಬೆಂಗಳೂರಿನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲಿ ನೈಜ ಸ್ಥಿತಿಯನ್ನು ವರದಿ ಮಾಡಲು ಹೋದ ವರದಿಗಾರರ ಮೇಲೆ ದುರುದ್ದೇಶ ಪೂರಿತವಾಗಿ, ಪೂರ್ವಾಗ್ರಹ ಪೀಡಿತರಂತೆ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕ ಹಲ್ಲೆ ಮಾಡಿದ...
ಧರ್ಮಸ್ಥಳದಲ್ಲಿ 500 ಕೊಠಡಿಗಳಿರುವ ಸಹ್ಯಾದ್ರಿ ವಸತಿ ಗೃಹ ಉದ್ಘಾಟನೆ
ಧರ್ಮಸ್ಥಳ: ಧರ್ಮದ ರಕ್ಷಣೆ ಮತ್ತು ಅನುಷ್ಠಾನ ನಮ್ಮ ಜೀವನದ ಪರಮ ಗುರಿಯಾಗಬೇಕು. ದುಷ್ಟರ ನಿಗ್ರಹಕ್ಕಾಗಿ ಮತ್ತು ಸಜ್ಜನರ ರಕ್ಷಣೆಗಾಗಿ ಪರಮಾತ್ಮನೆ ಆಗಾಗ ಅವತರಿಸುತ್ತಾನೆ. ದುರ್ಲಭವಾದ ಮನುಷ್ಯ ಜನ್ಮದಲ್ಲಿ ಧರ್ಮಾಚರಣೆ ಮಾಡಿ ಜೀವನ ಪಾವನ...
ನೇತ್ರಾವತಿ ಹೋರಾಟಕ್ಕೆ ಬೆಂಬಲ ನೀಡಲು ಸದಾ ಬದ್ಧ ; ಯಡ್ಯೂರಪ್ಪ
ಮಂಗಳೂರು: ಕರಾವಳಿಯಲ್ಲಿಯೇ ಕುಡಿಯಲು ನೀರಿಲ್ಲವೆಂದಾದರೆ ನೇತ್ರಾವತಿ ನದಿ ನೀರಿನ ಬಳಕೆ ಬಗ್ಗೆ ಚರ್ಚೆ ಅಗತ್ಯವಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹೋರಾಟಗಾರರೊಂದಿಗೆ ಎತ್ತಿನಹೊಳೆ ಯೋಜನೆ...
ಕೇರಳ ಪೋಲಿಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕಳ್ಳ
ಕೋಟ: ಕಳ್ಳತನ ವಿಚಾರದಲ್ಲಿ ಕೇರಳ ಪೊಲೀಸರಿಗೆ ಗೆ ಬೇಕಾಗಿದ್ದ ಕೇರಳ ಮೂಲದ ವ್ಯಕ್ತಿಯೋರ್ವನು ಸಾಲಿಗ್ರಾಮ ಪರಿಸರದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಭಾನುವಾರ ಪರಾರಿಯಾಗಿದ್ದಾನೆ.
ಪರಾರಿಯಾದ ಅಪರಾಧಿಯನ್ನು ಮಹಮ್ಮದ್ ಅರಲಾಝ್ ಎನ್ನಲಾಗಿದ್ದು, ಸದ್ಯ ಕೇರಳ ಪೊಲೀಸರಿಗೆಗೆ...
ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ-ವಿನಯ ಕುಮಾರ್ ಸೊರಕೆ
ಉಡುಪಿ: ಜಿಲ್ಲೆಯಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಶನಿವಾರ ಉಡುಪಿ ತಾಲೂಕು ಪಂಚಾಯತ್ ನಲ್ಲಿ ,...
ಸಮಾಜದಲ್ಲಿ ಯಾವುದೇ ರೀತಿಯ ಬೇಧ-ಭಾವ ಸಲ್ಲದು ; ಶೃಂಗೇರಿ ಸ್ವಾಮೀಜಿ
ಧರ್ಮಸ್ಥಳ: ಪರಮಾತ್ಮನನ್ನು ನಾವು ಬೇರೆ ಬೇರೆ ಹೆಸರಿನಿಂದ ಆರಾಧನೆ ಮಾಡಿದರೂ, ಎಲ್ಲಾ ಧರ್ಮಗಳ ಸಾರ ಒಂದೇ ಆಗಿದೆ. ನಮ್ಮಲ್ಲಿ ಯಾವುದೇ ರೀತಿಯ ಬೇಧ-ಭಾವ ಸಲ್ಲದು ಎಂದು ಶೃಂಗೇರಿ ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜಿಯವರು...




























