ಪುರಸಭೆ ಮಾಡುವುದರಿಂದ ಕಾಪುವಿನ ಜನತೆಗೇನು ಲಾಭ : ಜಯಪ್ರಕಾಶ ಹೆಗ್ಡೆ ಪ್ರಶ್ನೆ
ಉಡುಪಿ: ಕಾಪುವನ್ನು ಪುರಸಭೆಯನ್ನಾಗಿ ಪರಿವರ್ತಿಸುವ ಬದಲು ತಾಲೂಕು ಕೇಂದ್ರವನ್ನಾಗಿ ಮಾಡಿದಿದ್ದರೆ ಕಾಪುವಿನ ಜನತೆ ತಾಲೂಕು ಕಛೇರಿಗಾಗಿ ಉಡುಪಿಗೆ ಅಲೆದಾಡುವುದನ್ನಾದರೂ ತಪ್ಪಿಸಬಹುದಾಗಿತ್ತು. ಅದರೆ ಕಾಪುವನ್ನು ಪುರಸಭೆಯನ್ನಾಗಿ ಮಾಡುತ್ತಿರುವುದರಿಂದ ಕಾಪುವಿನ ಜನತೆಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ...
ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೋಲಿಸ್ ಆದ ಎಸ್ ಪಿ ಅಣ್ಣಾಮಲೈ
ಉಡುಪಿ: ಮದುವೆ, ಪ್ರವಾಸಿವಾಹನಗಳ ಪರಿಣಾಮ ಬುಧವಾರ ದಿನವಿಡಿ ಪಡುಬಿದ್ರೆ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಯಂ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು.
...
ಮರಳು ಸಮಸ್ಯೆ; ಏ22 ರಂದು ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಉಡುಪಿ: ಜಿಲ್ಲೆಯಾದ್ಯಂತ ಉಂಟಾಗಿರುವ ಕೃತಕ ಮರಳಿನ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಮಿಕ ವೇದಿಕೆ ಉಡುಪಿ ಜಿಲ್ಲಾ ಘಟಕ ಲಾರಿ ಮ್ಹಾಲಕರು ಹಾಗೂ ಚಾಲಕರ ಸಂಘ, ಕಟಪಾಡಿ ವಲಯ ಹಾಗೂ ಮರಳು...
ಯೋಚಿಸಿದಂತೆ, ನುಡಿದಂತೆ ನಡೆಯಿರಿ- ಜಿಲ್ಲಾಧಿಕಾರಿ ವಿಶಾಲ್
ಉಡುಪಿ: ಮನಸ್ಸಿನಲ್ಲಿ ಯೋಚಿಸಿದಂತೆ ಮತ್ತು ನುಡಿದಂತೆ ಕೆಲಸ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್ ತಿಳಿಸಿದ್ದಾರೆ.
ಅವರು ಮಂಗಳವಾರ ಉಡುಪಿ ಬನ್ನಂಜೆಯ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಯುಪಿಎಲ್ ಕ್ರಿಕೆಟ್ ಪಂದ್ಯಾಟ – ಟ್ರೋಫಿ ಅನಾವರಣ
ಉಡುಪಿ : ಏಪ್ರಿಲ್ ತಿಂಗಳ 26ರಿಂದ ಮೇ 1ರವರೆಗೆಉಡುಪಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಉಡುಪಿ ಪ್ರೀಮಿಯರ್ ಲೀಗ್(ಯುಪಿಎಲ್) ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಹಾರ್ಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದ ಟ್ರೋಫಿ...
ಬಂಟ್ವಾಳದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ವಾಹನಗಳಿಗೆ ಬದಲಿ ಮಾರ್ಗ
ಬಂಟ್ವಾಳ: ಬೆಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರೊಂದು ಬಂಟ್ವಾಳ ಸೂರಿಕುಮೆರು ಬಳಿ ಮಗುಚಿ ಬಿದ್ದ ಘಟನೆ ಎಪ್ರಿಲ್ 19 ರ ಮಧ್ಯರಾತ್ರಿ ನಡೆದಿದೆ.
ಪೋಲಿಸ್ ಮೂಲಗಳ ಪ್ರಕಾರ ಎಪ್ರಿಲ್ 19 ರ ಮಧ್ಯರಾತ್ರಿ 12.30...
ಏ 21 ಮುಖ್ಯಮಂತ್ರಿ ದಕ ಜಿಲ್ಲಾ ಪ್ರವಾಸ ಪ್ರಗತಿ ಪರಿಶೀಲನೆ, ಹಲವು ಕಾಮಗಾರಿಗಳಿಗೆ ಚಾಲನೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 21ರಂದು ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ...
ಸತತ 5ನೇ ಬಾರಿಗೆ ಚಾಂಪಿಯನ್‍ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು
ಮಂಗಳೂರು: ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್‍ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ...
ರಾಜ್ಯ ಮಟ್ಟದ ಕ್ರಿಕೆಟ್ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚಾಂಪಿಯನ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ಎರಡು ದಿನಗಳ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಬಂಟ್ವಾಳ :ಬೈಕ್‌ಗಳೆರಡರ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ತುಂಬೆ ಗ್ರಾಮದ ರಾಮಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತಪಟ್ಟವರನ್ನು ರಾಮಲ್‌ಕಟ್ಟೆ ನಿವಾಸಿ ಹುಸೈನ್ ಹಾಜಿ...




























