ಬಂಟ್ವಾಳ :ಬೈಕ್‌ಗಳೆರಡರ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ತುಂಬೆ ಗ್ರಾಮದ ರಾಮಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತಪಟ್ಟವರನ್ನು ರಾಮಲ್‌ಕಟ್ಟೆ ನಿವಾಸಿ ಹುಸೈನ್ ಹಾಜಿ...
ಕೂಂಬಿಂಗ್ ವೇಳೆ ನಾಪತ್ತೆಯಾದ ಶೃಂಗೇರಿ ಎಎನ್ ಎಫ್ ಸಿಬಂದಿ; ಹೆಬ್ರಿಯಲ್ಲಿ ಪತ್ತೆ
ಕಾರ್ಕಳ: ಕಾಡಿನಲ್ಲಿ ಕೂಂಬಿಂಗ್ ನಡೆಸುತ್ತಿದ್ದ ಶೃಂಗೇರಿ ತಾಲೂಕು ಎಎನ್ಎಫ್ ಕೂಂಬಿಂಗ್ ತಂಡ ದಾರಿ ತಪ್ಪಿ ನಾಪತ್ತೆಯಾದ ಪೋಲಿಸರು ಹೆಬ್ರಿ ಬಳಿಯ ನಾಡ್ಪಾಲು ಬಳಿ ಭಾನುವಾರ ಪತ್ತೆಯಾಗಿದ್ದಾರೆ.
ಶನಿವಾರ ಬೆಳಿಗ್ಗೆ ಶೃಂಗೇರಿ ತಾಲೂಕು ಕ್ಯಾಂಪ್ ನಿಂದ...
ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಎಕ್ಸ್ ಪರ್ಟ್ ಕಾಲೇಜಿನ ಮೇಲೆ ಧಾಳಿ ನಡೆದಿಲ್ಲ: ಕಾಲೇಜಿನ ಸ್ಪಷ್ಟನೆ
ಮಂಗಳೂರು: ಪದವಿ ಪೂರ್ವ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಮಂಗಳೂರಿನ ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜಿನ ಮೇಲೆ ಯಾವುದೇ ಸಿಐಡಿ ದಾಳಿ ನಡೆದಿಲ್ಲ . ಆದರೆ ಸಿಐಡಿ ಅಧಿಕಾರಿಗಳು ಭೇಟಿಕೊಟ್ಟು ಕೆಲವೊಂದು...
ಶಕುಂತಲಾ ಕಿಣಿ ಅಪರೂಪದ ಉದ್ಘೋಷಕಿ-ಡಾ.ಕೇದಿಗೆ ಅರವಿಂದ ರಾವ್
ಮಂಗಳೂರು: ಶಕುಂತಲಾ ಕಿಣಿಯವರು ಕೇವಲ ತಮ್ಮ ಕಾರ್ಯಕ್ಷೇತ್ರಕ್ಕೆ ಸೀಮಿತವಾಗಿರದೇ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಮೈಗೂಡಿಸಿಕೊಂಡು ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದಾರೆ ಎಂದು ಕೇದಿಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ ಹೇಳಿದರು.
ಅವರು ಮಂಗಳೂರಿನ...
ಪರಭಾಷೆ ಚಿತ್ರಗಳ ಪೈಪೋಟಿಯಿಂದ ತುಳು ಸಿನೆಮಾಗಳು ನಡೆಯುತ್ತಿಲ್ಲ : ‘ನಮ್ಮ ಕುಡ್ಲ’ ತಂಡ
ಮಂಗಳೂರು: ತುಳು ಸಿನೆಮಾಗಳು ಪರಭಾಷೆಯ ಚಿತ್ರಗಳ ಪೈಪೋಟಿಯಿಂದ ತುಳುನಾಡಲ್ಲೇ ಒಂದು ವಾರದ ಪ್ರದರ್ಶನ ಕಂಡು ಕಿತ್ತೊಗೆಯುವ ಕಾಲ ಬಂದಿದೆ. ‘ನಮ್ಮ ಕುಡ್ಲ’ ಸಿನೆಮಾ ಕಳೆದ ವಾರ ಬಿಡುಗಡೆಗೊಂಡು ಒಂದೇವಾರದಲ್ಲಿ ತಮಿಳುಭಾಷೆಯ ಚಿತ್ರಕ್ಕಾಗಿ ತೆರವುಮಾಡಬೇಕಾಯಿತು,...
ನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧ
ಮ0ಗಳೂರು: ಭಾರತ ಸರಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ ಇವರ ಅಧಿಸೂಚನೆ ಸಂಖ್ಯೆ: ಅಪಜೀ/17/ ಇಪಿಸಿ/2012, ಬೆಂಗಳೂರು, ದಿನಾಂಕ: 11-03-2016 ರಂತೆ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ...
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ದೇಶಪಾಂಡೆ ಪ್ರವಾಸ
ಮ0ಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆಯವರು ಭಾನುವಾರ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ
ಏ. 17 ರಂದು ಬೆ. 8.45 ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆ. 10...
ಯು.ಎ.ಇ: ಕದ್ರಿ ನವನೀತ ಶೆಟ್ಟಿಯವರಿಗೆ “ಬಂಟ ವಿಭೂಷಣ” ಪ್ರಶಸ್ತಿ ಪ್ರದಾನ
ಯು.ಎ.ಇ: ಯು.ಎ.ಇ. ಬಂಟರ 42ನೇ ಸ್ನೇಹಮಿಲನ ಮತ್ತು ಬಂಟ್ ವಿಭೂಷಣ ಪ್ರಶಸ್ತಿ ಪ್ರಧಾನ, ಬಂಟ್ಸ್ ಫರ್ಪೆಕ್ಟ್ ಜೋಡಿ ಸ್ಪರ್ಧೆ 2016 ಏಪ್ರಿಲ್ 15ನೇ ತಾರೀಕು ಶುಕ್ರವಾರ ಬೆಳಿಗ್ಗೆ 10.30 ರಿಂದ ದುಬಾಯಿ ಕ್ರೌನ್...
ರಾಜೇಶ್ ಕೊಟ್ಯಾನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಸೆರೆ
ಮಂಗಳೂರು : ಉಳ್ಳಾಲ ಮೊಗವೀರ ಪಟ್ನದಲ್ಲಿ ನಡೆದ ರಾಜು ಕೋಟ್ಯಾನ್ ಕೊಲೆಗೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೋಲಿಸರು ಇಬ್ಬರು ಪ್ರಮುಖ ಆರೋಪಿಗಳನ್ನು ಹಾಗೂ ಕಾನೂನಿನೊಂದಿಗೆ ಸಂಘರ್ಷಗೊಳಗಾದ ಬಾಲಕನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಉಳ್ಳಾಲದ ಮೊಹಮ್ಮದ್...
ಕಬಡ್ಡಿ ಪಂದ್ಯಾಟದ ವೇಳೆ ಕುಸಿದ ಪ್ರೇಕ್ಷಕರ ಗ್ಯಾಲರಿ 7 ಮಂದಿ ಆಸ್ಪತ್ರೆಗೆ ದಾಖಲು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ದ.ಕ. ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಆಶ್ರಯದಲ್ಲಿ ಪಣಂಬೂರು ಬೀಚ್‌ನಲ್ಲಿ ಶುಕ್ರವಾರ ಸಂಜೆ ಆರಂಭಗೊಂಡ ರಾಷ್ಟ್ರಮಟ್ಟದ ಆಹ್ವಾನಿತರ ಕಬಡ್ಡಿ ಪಂದ್ಯಾವಳಿಯ...




























