ಪಡೀಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಪಡೀಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಮಂಗಳೂರು: ನಗರದ ಪಡೀಲ್ ಸಮೀಪದ ಮರೋಳಿ ಬಳಿ ಗ್ಯಾಸ್ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.
...
ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ
ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ
ಮೂಡುಬಿದಿರೆ: ಎನ್.ಪಿ.ಟಿ ಪ್ರವೇಶಾತಿಗಾಗಿ ನಡೆದ ಜೆ.ಇ.ಇ ಮೈನ್ಸ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 152 ವಿದ್ಯಾರ್ಥಿಗಳು ಶೇ.90 ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ.
...
ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ
ರಾಮಾಯಣ-ಮಹಾಭಾರತ-ಪಂಚತಂತ್ರ ಪರೀಕ್ಷಾ ಪ್ರಮಾಣ ಪತ್ರ ವಿತರಣೆ
ಮೂಡುಬಿದಿರೆ: ನಮ್ಮ ದೇಶದಲ್ಲಿರುವ ಸಂಪ್ರದಾಯ, ಸಂಸ್ಕøತಿ, ಸಂಸ್ಕಾರಗಳು ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ. ಇದೆಲ್ಲದಕ್ಕೂ ಮೂಲಾಧಾರ ನಮ್ಮ ರಾಮಯಣ ಮಹಾಭಾರತ ಗ್ರಂಥಗಳು ಎಂದು ಆಳ್ವಾಸ್ ಸ್ನಾತಕೋತ್ತರ ವಾಣಿಜ್ಯ ವಿಭಾಗದ...
ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು
ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು
ಕುಂದಾಪುರ: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಬೈಂದೂರು ಯೋಜನಾ ನಗರದ...
ರಾಮಕೃಷ್ಣ ಮಿಷನ್ 14ನೇ ಭಾನುವಾರದ ಸ್ವಚ್ಛತಾ ಅಭಿಯಾನ
ರಾಮಕೃಷ್ಣ ಮಿಷನ್ 14ನೇ ಭಾನುವಾರದ ಸ್ವಚ್ಛತಾ ಅಭಿಯಾನ
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ 4ನೇ ಹಂತದ 14ನೇ ವಾರದ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 4-2-2018 ಭಾನುವಾರ ಮೋರ್ಗನ್ಸ್ ಗೇಟ್, ಮಹಾಕಾಳಿಪಡ್ಪುವಿನಲ್ಲಿ ಹಮ್ಮಿಕೊಳ್ಳಲಾಯಿತು....
ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ
ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ
ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ...
ಮಂಗಳೂರು: ದೇರಳಕಟ್ಟೆಯಲ್ಲಿ ಮೇಲ್ತೆನೆ ಬ್ಯಾರಿ ಭಾಷಾ ದಿನಾಚರಣೆ
ಮಂಗಳೂರು : ಬ್ಯಾರಿ ಲೇಖಕರು-ಕಲಾವಿದರನ್ನು ಒಳಗೊಂಡ "ಮೇಲ್ತನೆ" ಸಂಘಟನೆ ವತಿಯಿಂದ ಶನಿವಾರ ದೇರಳಕಟ್ಟೆಯಲ್ಲಿ "ಬ್ಯಾರಿ ಭಾಷಾ ದಿನ" ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಂಗ್ಲಭಾಷೆಯ ಪ್ರಭಾವದಿಂದ ಬ್ಯಾರಿ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯಾಗಿದ್ದರೂ, ಇದೀಗ ಅಲ್ಲಲ್ಲಿ...
ವಾಹನ ಸವಾರರು ಮೂಲ ದಾಖಲೆಯನ್ನು ಇಟ್ಟುಕೊಳ್ಳಿ; ನಕಲಿ ಪ್ರತಿ ಪರಿಗಣಿಸಲಾಗುವುದಿಲ್ಲ – ಡಾ|ಹರ್ಷಾ
ವಾಹನ ಸವಾರರು ಮೂಲ ದಾಖಲೆಯನ್ನು ಇಟ್ಟುಕೊಳ್ಳಿ; ನಕಲಿ ಪ್ರತಿ ಪರಿಗಣಿಸಲಾಗುವುದಿಲ್ಲ – ಡಾ|ಹರ್ಷಾ
ಮಂಗಳೂರು: ದೇಶಾದ್ಯಂತ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದಿದ್ದು ಪ್ರತಿಯೊಬ್ಬ ವಾಹನ ಸವಾರರು ವಾಹನದ ಮೂಲ ದಾಖಲೆಯನ್ನೇ ಇಟ್ಟುಕೊಳ್ಳಬೇಕು....
ಅಟೋ ಎಲ್ಪಿಜಿ ಅಭಾವ; ಗಂಟೆಗಟ್ಟಲೆ ಕ್ಯೂ ನಿಂತ ಅಟೋ ಚಾಲಕರು
ಅಟೋ ಎಲ್ಪಿಜಿ ಅಭಾವ; ಗಂಟೆಗಟ್ಟಲೆ ಕ್ಯೂ ನಿಂತ ಅಟೋ ಚಾಲಕರು
ಮಂಗಳೂರು: ಇರಾನ್-ಇಸ್ರೇಲ್- ಅಮೆರಿಕಾದ ನಡುವಿನ ಯುದ್ಧದ ಹೊಡೆತ ಮಂಗಳೂರಿನ ರಿಕ್ಷಾ ಚಾಲಕರಿಗೂ ತಟ್ಟಿದೆ. ಮಂಗಳೂರು ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಅಟೋ...
ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆಗೆ ಲೋಕಸಭೆಯಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆಗೆ ಲೋಕಸಭೆಯಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ಕೊಂಕಣ ರೈಲ್ವೆ ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್...


























